Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ‘ಡೆಲ್ಲಿ ಬಾಬು’ ರಕ್ಷಣೆ : ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ

August 3, 2024
in ಪುತ್ತೂರು
0
ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ‘ಡೆಲ್ಲಿ ಬಾಬು’ ರಕ್ಷಣೆ : ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕಳೆದ ಒಂದು ವಾರದಿಂದ ಪುತ್ತೂರಿನ ಮರ ಜಂಕ್ಷನ್ ಬಳಿಯ ಹೋಟೆಲ್ ಪಕ್ಕದಲ್ಲಿ ಅನಾಥ ಹಾಗೂ ಅಸಹಾಯಕ ಸ್ಥಿತಿಯಲ್ಲಿ ವಾಸವಿದ್ದು, ಅಲ್ಲಿಯೇ ಮಲಮೂತ್ರ ವಿಸರ್ಜನೆ ಮಾಡಿ ಪರಿಸರ ಮಲಿನ ಮಾಡುತ್ತಿದ್ದ ಸುಮಾರು 70 ವರ್ಷ ವಯೋಮಾನದ ‘ಬಾಬು’ ಎಂಬವರನ್ನು ಸ್ಥಳೀಯರ ದೂರಿನ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ವಸಂತಗೌಡ ಎನ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇದರ ಮಾಜಿ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ರವರ ನೇತೃತ್ವದಲ್ಲಿ ಮಂಗಳೂರಿನ ಲಲಿತ ಗೀತಾ ವೃದ್ಧಾಶ್ರಮಕ್ಕೆ ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ರೋಟರಿ ಕ್ಲಬ್ ಮಂಗಳೂರು ಮೆಟ್ರೋ ಸಹಕಾರದೊಂದಿಗೆ ಸೇರಿಸಿದರು.

Advertisement
Advertisement
Advertisement

Advertisement
Advertisement

ಆಶ್ರಮಕ್ಕೆ ಒಂದು ತಿಂಗಳಿಗೆ ಬೇಕಾದ ದಿನಸಿ ವಸ್ತುಗಳನ್ನು ಈ ವೇಳೆ ನೀಡಿದರು.

ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನ ಮುಖ್ಯರಸ್ತೆಯಲ್ಲಿದ್ದ ದಿನಸಿ ಹಾಗೂ ಇನ್ನಿತರ ಅಂಗಡಿಗಳಿಗೆ ಲಾರಿಯಲ್ಲಿ ಬರುವ ಸಾಮಾಗ್ರಿಗಳನ್ನು ಸಾಗಿಸುವ ಕೆಲಸ ಮಾಡುತ್ತಿದ್ದ ‘ಬಾಬು’ ಎಂಬ ಹೆಸರಿನ ಈ ವ್ಯಕ್ತಿ., ಬಹಳ ವರ್ಷದ ಹಿಂದೆ ಡೆಲ್ಲಿಯಲ್ಲಿ ನಡೆದ ರಾಷ್ಟ್ರೀಯ ಪಕ್ಷ ಒಂದರ ಪ್ರತಿಭಟನಾ ರಾಲಿಯಲ್ಲಿ ಪುತ್ತೂರಿನ ಕಾರ್ಯಕರ್ತರ ಜೊತೆ ಹೋಗಿದ್ದರು ಮಾತ್ರವಲ್ಲದೆ ಡೆಲ್ಲಿಯಿಂದ ಹಿಂತಿರುಗಿ ಬರುವಾಗ ಹಿಂದಿ ಭಾಷೆಯನ್ನು ಕೂಡ ಅಲ್ಪಸ್ವಲ್ಪ ಮಟ್ಟಿಗೆ ಕಲಿತಿದ್ದರು. ಈ ಕಾರಣಗಳಿಂದ ‘ಡೆಲ್ಲಿ ಬಾಬು’ ಎಂದೇ ಚಿರಪರಿಚಿತರಾಗಿದ್ದರು.

ಕಳೆದ ಏಪ್ರಿಲ್ 2024ರಂದು ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ, ಪುತ್ತೂರು ನಗರ ಪೊಲೀಸ್ ಠಾಣೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪುತ್ತೂರು ನಗರ ಸಭೆಯ ಸಹಯೋಗದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಪುತ್ತೂರಿನಿಂದ 12 ಮಂದಿ ನಿರ್ಗತಿಕರನ್ನು ರಕ್ಷಣೆ ಮಾಡಿ ಪುತ್ತೂರಿನ ಕೆರೆಮುಲೆ ಎಂಬಲ್ಲಿರುವ ದೀಪಶ್ರೀ ವೃದ್ದಾಶ್ರಮಕ್ಕೆ ಸೇರಿಸಲಾಗಿತ್ತು.

ಈ ಕಾರ್ಯಾಚರಣೆಯಲ್ಲಿ ಡೆಲ್ಲಿ ಬಾಬು ಅವರನ್ನು ಕೂಡ ರಕ್ಷಣೆ ಮಾಡಿಲಾಗಿತ್ತು ಆದರೆ, ಅವರು ಆಶ್ರಮದಲ್ಲಿ ಜಗಳ ಮಾಡಿ ಎರಡೇ ದಿನಗಳಲ್ಲಿ ಅಲ್ಲಿಂದ ತಪ್ಪಿಸಿ ಓಡಿ ಬಂದಿದ್ದರೆನ್ನಲಾಗಿದೆ.

ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಕಾನ್ಸ್ಟೇಬಲ್ ಶಿವರಾಜ್ ಕೆ ಜೆ, ಹಾಗೂ ಕಬಕ ಗ್ರಾಮ ಪಂಚಾಯತ್ ಪಿಡಿಒ ಆಶಾ ಇ ಹಾಗೂ ಪಂಚಾಯತ್ ಸಿಬ್ಬಂದಿ ಅನುರಾಧ ಹಾಗೂ ಸ್ಥಳೀಯರು ಸಹಕರಿಸಿದರು.

ಮಂಗಳೂರಿನ ಆಶ್ರಮಕ್ಕೆ ಸೇರಿಸುವ ಸಮಯದಲ್ಲಿ ರೋಟರಿ ಕ್ಲಬ್ ಮಂಗಳೂರು ಮೆಟ್ರೋ ಇದರ ಅಧ್ಯಕ್ಷರಾದ ಛಾಯಾ ಕಾಮತ್,ಕ್ಲಬ್ ಸರ್ವಿಸ್ ಡೈರೆಕ್ಟರ್ ಗೌರಿ ಶೆಣೈ, ಸದಸ್ಯರಾದ ಸ್ವಪ್ನ ಕಾಮತ್ ಹಾಗೂ ಅಶ್ವಿನಿ ಕಾಮತ್ ಸಹಕರಿಸಿದರು. ವಾಹನ ಸಾಗಾಟದಲ್ಲಿ ಆದರ್ಶ ಆಸ್ಪತ್ರೆ ಆಂಬ್ಯುಲೆನ್ಸ್ ಚಾಲಕರಾದ ತಾರಾನಾಥ್ ಸಹಕರಿಸಿದರು.

Advertisement
Previous Post

ವರ್ಗಾವಣೆಗೊಂಡಿದ್ದ ಪಿ.ಎಸ್.ಐ ಪರಶುರಾಮ ಹಠಾತ್ ಸಾವು : ಕುಟುಂಬಸ್ಥರಿಂದ ಗಂಭೀರ ಆರೋಪ!

Next Post

ಮರಕ್ಕೆ ಕಾರು ಡಿಕ್ಕಿ : ಸ್ನೇಹಿತನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಮೃತ್ಯು!

OtherNews

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026

Leave a Reply Cancel reply

Your email address will not be published. Required fields are marked *

Recent News

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page