ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೊಂದಿಗೆ ನಿನ್ನೆ ಸಭೆ ನಡೆಸಿದ್ದು ಮಳೆಯಿಂದಾದ ಹಾನಿಗಳ ಬಗ್ಗೆ ಮಾಹಿತಿ ಮತ್ತು ಪರಿಹಾರಗಳ ಬಗ್ಗೆ ಚರ್ಚಿಸಿದ್ದರು.
ನಗರದ ಹಲವು ರಸ್ತೆಗಳು ಗುಂಡಿಗಳಿಂದ ಕೂಡಿದ್ದು ಈ ಬಗ್ಗೆ ಸಭೆಯಲ್ಲಿ ಗುಂಡಿಗಳಿಗೆ ತಾತ್ಕಾಲಿಕವಾಗಿ ಶೀಘ್ರದಲ್ಲಿ ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಹಿನ್ನಲೆ ಇಂದು ದರ್ಬೆ ವೃತ್ತದಲ್ಲಿ ನಿರ್ಮಾಣವಾಗಿದ್ದ ದೊಡ್ಡ ಗುಂಡಿಗೆ ಇಂಟರ್ಲಾಕ್ ಅಳವಡಿಸಿ ಮುಚ್ಚುವ ಕಾರ್ಯ ನಡೆಯುತ್ತಿದೆ.