Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ತಬ್ಬಿಕೊಂಡು ಚುಂಬಿಸಿ ಪರಾರಿಯಾದ ಪ್ರಕರಣ : ಕಾಮುಕ ಅರೆಸ್ಟ್!

August 6, 2024
in ಬೆಂಗಳೂರು, ರಾಜ್ಯ
0
ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ತಬ್ಬಿಕೊಂಡು ಚುಂಬಿಸಿ ಪರಾರಿಯಾದ ಪ್ರಕರಣ : ಕಾಮುಕ ಅರೆಸ್ಟ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಬೆಂಗಳೂರು : ವಾಯುವಿಹಾರಕ್ಕೆ ಬಂದಿದ್ದ ಮಹಿಳೆಯನ್ನು ಎಳೆದಾಡಿ ಚುಂಬಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಕ್ಯಾಬ್ ಚಾಲಕ 25 ವರ್ಷದ ಸುರೇಶ್ ಬಂಧಿತ ಆರೋಪಿ.

ಆಗಸ್ಟ್​ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್​ಗೆ ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಎಸ್ಕೇಪ್ ಆಗಿದ್ದ. ಇದೀಗ ಘಟನೆ ನಡೆದು ಮೂರು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಿದ ಆರೋಪದಡಿಯಲ್ಲಿ ಕೋಣನಕುಂಟೆ ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಗಸ್ಟ್ 02ರ ಬೆಳಗಿನ ಜಾವ 5ರ ಸುಮಾರಿಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ಬಂಧಿತ ಆರೋಪಿ ಸುರೇಶ್ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದ. ಈ ಘಟನೆಯಿಂದ ಭಯಗೊಂಡು ಮುಜುಗರಕ್ಕೊಳಗಾಗಿದ್ದ ಮಹಿಳೆ ವಾಕಿಂಗ್‌ಗೆ ತೆರಳದೆ ಮನೆಗೆ ತೆರಳಿದ್ದರು. ಅಲ್ಲದೇ ಪೊಲೀಸರಿಗೆ ದೂರು ನೀಡಲು ಸಹ ಹಿಂಜರಿದಿದ್ದರು.

ಘಟನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಕೋಣನಕುಂಟೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡು ಆರೋಪಿಗಾಗಿ ಹುಡಕಾಟ ನಡೆಸಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂದು ನಿರ್ಲಕ್ಷ್ಯ ಆರೋಪದಡಿಯಲ್ಲಿ ಪ್ರಕರಣ ಸಂಬಂಧ ಕೋಣನಕುಂಟೆ ಠಾಣೆಯ ಮೂವರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.

Previous Post

ಚಲಿಸುತ್ತಿದ್ದ ಬಸ್‌ನಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ : ತಪ್ಪಿದ ಅನಾಹುತ

Next Post

ಪುತ್ತೂರು : ಕೆರೆಗೆ ಹಾರಿ ರಿಕ್ಷಾ ಚಾಲಕ ಮಹಮ್ಮದ್ ಆತ್ಮಹತ್ಯೆ!

OtherNews

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!
Featured

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್
Featured

ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

May 20, 2026
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!
ಕ್ರೈಮ್

ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!

May 18, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!
ಕ್ರೈಮ್

ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

May 16, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ
ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

May 24, 2026
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

May 23, 2026
ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

ಕೆಯ್ಯೂರು ನಿವಾಸಿ ಬಾಂಬೆಯಲ್ಲಿ ಆತ್ಮಹತ್ಯೆ..!!

May 23, 2026
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ : ಒಂದೇ ಕುಟುಂಬದ ಐವರ ದುರ್ಮರಣ..!!

May 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.