ಬೆಂಗಳೂರು : ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನೇತೃತ್ವದಲ್ಲಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದು, ಇಂದು (ಆ.7) ಅರುಣ್ ಕುಮಾರ್ ಪುತ್ತಿಲ ಪಾಲ್ಗೊಂಡರು.
ಮಂಡ್ಯದಿಂದ ತುಬಿನಕೇರಿವರೆಗೆ ಪಾದಯಾತ್ರೆ ಸಾಗಲಿದೆ.
ಆ. 10 ರಂದು ಮೈಸೂರಿನಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದ್ದು, ಈಗಾಗಲೇ ಹಲವಾರು ಮಂದಿ ಬಿಜೆಪಿ, ಜೆಡಿಎಸ್ ಪ್ರಮುಖರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.