Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೈಕ್​ಗೆ ಲಾರಿ ಡಿಕ್ಕಿ : ಕಣ್ಣೆದುರೇ ಗರ್ಭಿಣಿ ಪತ್ನಿ ಸಾವು : ರಸ್ತೆಯಲ್ಲೇ ಕಣ್ಣೀರಿಟ್ಟ ಪತಿ

August 7, 2024
in ಬೆಂಗಳೂರು, ರಾಜ್ಯ
0
ಬೈಕ್​ಗೆ ಲಾರಿ ಡಿಕ್ಕಿ : ಕಣ್ಣೆದುರೇ ಗರ್ಭಿಣಿ ಪತ್ನಿ ಸಾವು : ರಸ್ತೆಯಲ್ಲೇ ಕಣ್ಣೀರಿಟ್ಟ ಪತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು : ಪೂಜೆ ಮುಗಿಸಿ ವಾಪಸ್ ಆಗುವಾಗ ಬೈಕ್​ಗೆ ಲಾರಿ ಗುದ್ದಿದ ಪರಿಣಾಮ 7 ತಿಂಗಳ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

Advertisement
Advertisement

ನೆಲಮಂಗಲದ ತೋಟನಹಳ್ಳಿ ಗ್ರಾಮದ ನಿವಾಸಿ ಸಿಂಚನಾ ಮೃತ ಮಹಿಳೆ.

ಗಂಡ ಮಂಜುನಾಥ್ ಜೊತೆ ಸಿಂಚನಾ, ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ತಮ್ಮ ಮನೆಗೆ ಬೈಕ್​​ನಲ್ಲಿ ವಾಪಸ್ ಆಗುತ್ತಿದ್ದರು. ದಾಬಸ್​ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎಡೆಹಳ್ಳಿ ಮಾರ್ಗವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಜಲ್ಲಿ ತುಂಬಿಕೊಂಡು ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಬೆಂಜ್ ಲಾರಿ, ಬೈಕ್​ಗೆ ಭೀಕರವಾಗಿ ಡಿಕ್ಕಿಯಾಗಿದೆ. ಇದರಿಂದ ಕೆಳಗೆ ಬಿದ್ದ 7 ತಿಂಗಳು ಗರ್ಭಿಣಿ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ ಹರಿದ ಪರಿಣಾಮ ಗರ್ಭಿಣಿ ಹೊಟ್ಟೆಯಿಂದ ಮಗು ಹೊರಗೆ ಬಂದಿದ್ದು ಇದನ್ನು ನೋಡಲು ನನ್ನಿಂದ ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ. ಪತ್ನಿಯ ಸಾವು ಕಣ್ಣಾರೆ ಕಂಡ ಗಂಡನ ಗೋಳು ಹೇಳತೀರದಾಗಿದೆ.

ಬೈಕ್​ಗೆ ಲಾರಿ ಗುದ್ದಿದ ಬಳಿಕ ಡ್ರೈವರ್ ಲಾರಿ ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕಳೆದ 6 ತಿಂಗಳಲ್ಲಿ ನೆಲಮಂಗಲ ಸಂಚಾರಿ​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

Advertisement
Previous Post

ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ : ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್

Next Post

ಬಿಜೆಪಿ ಮುಖಂಡ ಮಾಧವ ಮಾವೆ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

OtherNews

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page