Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾಪ : ಇಲ್ಲಿದೆ ಮಹತ್ವದ ಮಾಹಿತಿ…!

August 8, 2024
in ಮಂಗಳೂರು, ರಾಜ್ಯ, ರಾಷ್ಟ್ರೀಯ
0
ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾಪ : ಇಲ್ಲಿದೆ ಮಹತ್ವದ ಮಾಹಿತಿ…!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ವಕ್ಫ್ ಬೋರ್ಡ್ಗೆ ಸಂಬಂಧಿಸಿದ ಒಟ್ಟು 62,830 ಸ್ಥಿರಾಸ್ತಿಗಳನ್ನು ದಾಖಲೀಕರಣಗೊಳಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದರು. ಸಂಸತ್ ನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ದೇಶದಲ್ಲಿ ವಕ್ಫ್ ಮಂಡಳಿ ಹೊಂದಿರುವ ಒಟ್ಟು ಆಸ್ತಿಗಳ ವಿವರಗಳಿಗೆ ಸಂಬಂಧಿಸಿದಂತೆ ಕೇಳಿರುವ ಪ್ರಶ್ನೆಗೆ ಸಚಿವರು ಲಿಖಿತ ರೂಪದ ಉತ್ತರ ನೀಡಿದರು.

Advertisement
Advertisement

ಕರ್ನಾಟಕ ಸೇರಿದಂತೆ ದೇಶದಲ್ಲಿ ವಕ್ಫ್ ಮಂಡಳಿ ಸ್ವಾಧೀನದಲ್ಲಿರುವ ಆಸ್ತಿಗಳ ದಾಖಲೆಗಳು ಇವೆಯೇ? ಈ ಬಗ್ಗೆ ರಾಜ್ಯವಾರು ವಕ್ಫ್ ಆಸ್ತಿಗಳ ದಾಖಲಾತಿ ಸರ್ಕಾರದ ಬಳಿ ಇದೆಯೇ? ನಿರ್ದಿಷ್ಠವಾಗಿ ದಕ್ಷಿಣ ಕನ್ನಡದಲ್ಲಿರುವ ವಕ್ಫ್ ಆಸ್ತಿ ಹಾಗೂ ಅವುಗಳ ಭೂಮಾಲೀಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಚೌಟ ಅವರು ಸಚಿವರಿಗೆ ಕೇಳಿದ್ದರು. ಇದಕ್ಕೆ ಲಿಖಿತ ಉತ್ತರಿಸಿರುವ ಸಚಿವ ಕಿರಣ್ ರಿಜಿಜು ಅವರು, ಭಾರತದ ವಕ್ಫ್ ಆಸ್ತಿ ನಿರ್ವಹಣಾ ವ್ಯವಸ್ಥೆಯ ಪೋರ್ಟಲ್ ( WAMASI) 2010ರಲ್ಲಿ ಪ್ರಾರಂಭವಾಗಿದೆ. ಪ್ರತಿ ತಿಂಗಳು ಈ ಪೋರ್ಟಲ್ನಲ್ಲಿ ದೇಶದೆಲ್ಲೆಡೆಯಿರುವ ವಕ್ಫ್ ಆಸ್ತಿಗಳ ದಾಖಲೀಕರಣ ಮಾಡಲಾಗುತ್ತಿದೆ. ಇಲ್ಲಿವರೆಗೆ ದೇಶದಲ್ಲಿ ಒಟ್ಟು 8,72,320 ಸ್ಥಿರಾಸ್ತಿಗಳು ದಾಖಲೀಕರಣಗೊಂಡಿವೆ. ಈ ಪೈಕಿ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಒಟ್ಟು 62,830 ವಕ್ಫ್ ಸ್ಥಿರಾಸ್ತಿಗಳು ದಾಖಲೀಕರಣಗೊಂಡಿವೆ.

Advertisement
Advertisement

ಕರ್ನಾಟಕದ ಒಟ್ಟು 32,844 ಆಸ್ತಿಗಳು WAMASI ಪೋರ್ಟಲ್ನಲ್ಲಿ ಡಿಜಿಟಲೀಕರಣಗೊಳಿಸಲಾಗಿದೆ ಎಂದರು. ದೇಶದಲ್ಲಿ ಅತಿಹೆಚ್ಚು ಅಂದರೆ 2,17,161 (ಸುನ್ನಿ) ಹಾಗೂ 15,386(ಶಿಯಾ)ದ ವಕ್ಫ್ ಸ್ಥಿರಾಸ್ತಿಗಳು ಉತ್ತರ ಪ್ರದೇಶದಲ್ಲಿ ದಾಖಲೀಕರಣಗೊಂಡಿವೆ. ಹಾಗೆಯೇ ಪಶ್ಚಿಮ ಬಂಗಾಲದಲ್ಲಿ 80,480, ಪಂಜಾಬ್ 75,955, ತಮಿಳುನಾಡಿನಲ್ಲಿ 66,092, ಕೇರಳದಲ್ಲಿ 53,278 ವಕ್ಫ್ ಮಂಡಳಿಯ ಸ್ಥಿರಾಸ್ತಿಗಳ ದಾಖಲೀಕರಣಗೊಂಡಿವೆ. ಕೇಂದ್ರಾಡಳಿತ ಪ್ರದೇಶ ಹೊರತುಪಡಿಸಿದಂತೆ ದೆಹಲಿ, ಮೇಘಾಲಯ, ಮಣಿಪುರ, ಮುಂತಾದ ರಾಜ್ಯಗಳಲ್ಲಿ ಅತಿಕಡಿಮೆ ಸಂಖ್ಯೆಯ ವಕ್ಫ್ ಆಸ್ತಿ ದಾಖಲೀಕರಣಗೊಂಡಿರುವುದಾಗಿ ಸಚಿವರು ಅಂಕಿ-ಅಂಶಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಮುಸ್ಲಿಂ ಕಾನೂನಿಗೆ ಅನುಗುಣವಾಗಿ ದಾನ(ಔಕಾಫ್) ಮಾಡಲಾದ ಆಸ್ತಿಗಳನ್ನು ನಿಯಂತ್ರಿಸಲು 1995ರಲ್ಲಿ ವಕ್ಫ್ ಕಾಯ್ದೆ ಜಾರಿಗೊಳಿಸಲಾಗಿದೆ. ಮುಸ್ಲಿಂ ಕಾನೂನು ಪ್ರಕಾರ ಪುಣ್ಯದ, ಧಾರ್ಮಿಕ ಅಥವಾ ದತ್ತಿ ಎಂದು ಗುರುತಿಸಲ್ಪಟ್ಟಿರುವ ಯಾವುದೇ ಉದ್ದೇಶಕ್ಕಾಗಿ ವ್ಯಕ್ತಿಯು ದಾನ ಮಾಡಿದ ಆಸ್ತಿಯನ್ನು ಈ ವಕ್ಫ್ ಕಾಯ್ದೆಯಡಿ ನಿಯಂತ್ರಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

Advertisement

ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ಈ ನಡುವೆ, ಕೇಂದ್ರ ಸರ್ಕಾರ 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ವಕ್ಫ್ ಮಂಡಳಿಯ ಆಸ್ತಿಗಳಿಗೆ ನಿಯಂತ್ರಣ ಹೇರುವ ಅಂಕುಶ ಹಾಕಲು ನಿರ್ಧರಿಸಿದೆ. ಅದರಂತೆ ವಕ್ಫ್ ಕಾಯ್ದೆಯಡಿ ವಕ್ಫ್ ಮಂಡಳಿಗೆ ನೀಡಲಾಗಿರುವ ಅಧಿಕಾರ ಕಡಿತಗೊಳಿಸುವುದಕ್ಕೆ ಸಂಬಂಧಿಸಿದ ವಕ್ಫ್ ತಿದ್ದುಪಡಿ ಮಸೂದೆ ಕೂಡ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಈ ಹಿನ್ನಲೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉಲ್ಲೇಖಿಸಿರುವ ಈ ಪ್ರಶ್ನೆ ಹಾಗೂ ಸಚಿವರು ನೀಡಿರುವ ಉತ್ತರ ಮಹತ್ವ ಪಡೆದುಕೊಂಡಿದೆ.

Previous Post

ಮಂಗಳೂರು : ಬಾಡಿಗೆ ಮನೆಯಲ್ಲಿ ಬಾಲಕಿಯ ಹತ್ಯೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ!

Next Post

ಕಡಬ : ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ

OtherNews

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

October 10, 2026
ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

October 9, 2026
ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!
ಕ್ರೈಮ್

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!
ಕ್ರೈಮ್

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

October 9, 2026
ಸ್ಕೂಟರ್ ಅಪಘಾತ: ವಿದ್ಯಾರ್ಥಿ ಮೃತ್ಯು..!!
ಕ್ರೈಮ್

ಸ್ಕೂಟರ್ ಅಪಘಾತ: ವಿದ್ಯಾರ್ಥಿ ಮೃತ್ಯು..!!

October 8, 2026

Leave a Reply Cancel reply

Your email address will not be published. Required fields are marked *

Recent News

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

October 10, 2026
ವಿಕ್ರಮ್ ಶೆಣೈ ನಿಧನ..!

ವಿಕ್ರಮ್ ಶೆಣೈ ನಿಧನ..!

October 10, 2026
ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

October 10, 2026
ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!

ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.