Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

    ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ನವಿಲು ಮಾಂಸದ ಅಡುಗೆ ಮಾಡಿ ವೀಡಿಯೋ ಅಪ್ಲೋಡ್ : ಯೂಟ್ಯೂಬರ್ ಅರೆಸ್ಟ್!

August 12, 2024
in ರಾಷ್ಟ್ರೀಯ
0
ನವಿಲು ಮಾಂಸದ ಅಡುಗೆ ಮಾಡಿ ವೀಡಿಯೋ ಅಪ್ಲೋಡ್ : ಯೂಟ್ಯೂಬರ್ ಅರೆಸ್ಟ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಹೈದರಾಬಾದ್ ​: ರಾಷ್ಟ್ರಿಯ ಪಕ್ಷಿ ನವಿಲಿನ ಮಾಂಸದ ಅಡುಗೆ ಮಾಡುವುದೇಗೆ ಎಂದು ವೀಡಿಯೋ ಮಾಡಿ ಯೂಟ್ಯೂಬ್​​​​ಗೆ ಅಪ್​ಲೋಡ್ ಮಾಡಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

Advertisement

ತೆಲಂಗಾಣದ ಸಿರ್ಸಿಲ್ಲಾ ನಗರದ ತಂಗಲ್ಲಾಪಲ್ಲಿ ಮಂಡಲದಲ್ಲಿ ಈ ಘಟನೆ ನಡೆದಿದೆ. ಯೂಟ್ಯೂಬರ್​ ಕೋಡಂ ಪ್ರಣಯ್ ಕುಮಾರ್ ಕೃತ್ಯ ಎಸಗಿದ ಆರೋಪಿ.

Advertisement

ನವಿಲನ್ನು ಕೊಂದು ಅದರ ಮಾಂಸದಿಂದ ಅಡುಗೆ ಮಾಡಿದ್ದಾನೆ. ಅಡುಗೆ ಮಾಡುವುದನ್ನೆಲ್ಲ ವೀಡಿಯೋ ಮಾಡಿಕೊಂಡು ಬಳಿಕ ಅದನ್ನು ಯೂಟ್ಯೂಬ್​​​ಗೆ ಅಪ್​ಲೋಡ್ ಮಾಡಿದ್ದಾನೆ. ವೀಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಆರೋಪಿ ಇರೋ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಅಡವಿ ಹಂದಿ, ಉಡಾ ಇತ್ಯಾದಿ ಪ್ರಾಣಿಗಳ ಮಾಂಸದಿಂದ ಅಡುಗೆ ಮಾಡಿರುವುದು ಅವರ ಯೂಟ್ಯೂಬ್​ನಲ್ಲಿದೆ ಎಂದು ಹೇಳಲಾಗುತ್ತಿದೆ.

ಪ್ರಣಯ್ ಕುಮಾರ್​ನನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅರೆಸ್ಟ್ ಮಾಡಲಾಗಿದೆ. ನವಿಲು ರಾಷ್ಟ್ರೀಯ ಪಕ್ಷಿಯಾಗಿದ್ದು ಅದರ ರಕ್ಷಣೆಯನ್ನು ಇಲ್ಲಿ ಕಡೆಗಣಿಸಲಾಗಿದೆ. ಅಲ್ಲದೇ ಅದನ್ನು ಹತ್ಯೆ ಮಾಡಿ ವಿಡಿಯೋ ಮೂಲಕ ಪ್ರಚಾರ ಮಾಡಿರುವ ಆರೋಪದ ಮೇಲೆ ವ್ಯಕ್ತಿಯನ್ನ ಬಂಧಿಸಲಾಗಿದೆ.

ಯೂಟ್ಯೂಬರ್‌ನ ರಕ್ತದ ಮಾದರಿ ಹಾಗೂ ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಫೋರೆನ್ಸಿಕ್​ಗೆ ಕಳುಹಿಸಲಾಗಿದೆ. ನವಿಲು ಮಾಂಸ ತಿಂದಿರುವುದು ದೃಢವಾದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous Post

ವಿಟ್ಲ : ಖಾಸಗಿ ಬಸ್-ದ್ವಿಚಕ್ರ ವಾಹನದ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಗಂಭೀರ!

Next Post

ಪುತ್ತೂರು : ಇಂದು (ಜು.12) ಸಂಜೆ ಹಿಂದೂ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ‘ಮಾನವ ಸರಪಳಿ’

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

August 2, 2026
ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

August 2, 2026
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

August 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

August 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page