ಪುತ್ತೂರು : ಹಿಂದೂ ಹಿತರಕ್ಷಣಾ ಸಮಿತಿ ಪುತ್ತೂರು ತಾಲೂಕು ವತಿಯಿಂದ ‘ಮಾನವ ಸರಪಳಿ’ ಇಂದು (ಆ.12) ಸಂಜೆ ದರ್ಬೆ ವೃತ್ತದಲ್ಲಿ ನಡೆಯಲಿದೆ.
ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ಸುರಕ್ಷತೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ, ಜನ ಜಾಗೃತಿಗಾಗಿ ಹಿಂದೂ ಹಿತರಕ್ಷಣಾ ಸಮಿತಿ ಪುತ್ತೂರು ತಾಲೂಕು ಆಶ್ರಯದಲ್ಲಿ ಸಂಜೆ 4 ಗಂಟೆಗೆ ದರ್ಬೆ ವೃತ್ತದಲ್ಲಿ ಕಾರ್ಯಕ್ರಮ ನಡೆಯಲಿದೆ.


























