Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

    ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

    ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನ ಇಂಟಿರೀಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಹೋಂ ಮಾಡೆಲ್ ಸ್ಪರ್ಧೆ

August 12, 2024
in ಪುತ್ತೂರು
0
ಅಕ್ಷಯ ಕಾಲೇಜಿನ ಇಂಟಿರೀಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಹೋಂ ಮಾಡೆಲ್ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ “ಹೋಂ ಮಾಡೆಲ್ ಮಾಸ್ಟರ್ಸ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

Advertisement

Advertisement

‘ಎಲೈಟ್ ಇಂಟಿರಿಯರ್ ಡಿಸೈನ್ ‘ ಸಂಘ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ ಎ ಉದ್ಘಾಟಿಸಿ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ಯಾವುದೇ ರೀತಿಯ ಕಟ್ಟಡಗಳ ವಿನ್ಯಾಸದೊಂದಿಗೆ ಆಂತರಿಕ ವಿನ್ಯಾಸವು ಕೂಡ ಬಹಳ ಮಹತ್ವ ಪಡೆಯುತ್ತವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯನ್ನು ಅಭಿವೃದ್ಧಿ ಪಡಿಸಲು ಕಾರ್ಯಾಗಾರ ಪೂರಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಇಂಟಿರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥ ರಕ್ಷಣ್ ಟಿ.ಆರ್. 3ಡಿ ಮಾಡೆಲ್ ವಿನ್ಯಾಸಕಾರರಿಗೆ ವಿವಿಧ ಆಯಾಮಗಳಲ್ಲಿ ತಮ್ಮ ಮೂಲ ದೃಷ್ಟಿಗೆ ಹೋಲಿಸಿದರೆ ಉದ್ದೇಶಿತ ವಿನ್ಯಾಸವು ರಚಿಸಲಾಗಿದೇಯೆ ಎಂದು ನೋಡಲು ಸಹಾಯವಾಗುತ್ತದೆ. ವಿನ್ಯಾಸವನ್ನು ಈ ರೀತಿ ನೋಡುವುದರಿಂದ ಉತ್ಪನ್ನಕ್ಕೆ ಅಗತ್ಯವಿರುವ ಸುಧಾರಣೆಗಳನ್ನು ಮಾಡಿಕೊಳ್ಳಬಹುದು. ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಆಂತರಿಕ ವಿನ್ಯಾಸದ ಆವಿಷ್ಕಾರ ಮತ್ತು ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ 3ಡಿ ಮಾಡೆಲ್ ತಯಾರಿಕೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಇಂಟಿರಿಯರ್ ಡಿಸೈನ್ ವಿಭಾಗದ ಸಹ ಪ್ರಾಧ್ಯಾಪಕಿ ಕಾವ್ಯ ಎಂ ಸ್ವಾಗತಿಸಿ, ಪ್ರಾಧ್ಯಾಪಕರಾದ ಪ್ರತೀಕ್ ಡಿ ಶೆಟ್ಟಿ ವಂದಿಸಿದರು.

Previous Post

ಮಾಣಿ – ಸಂಪಾಜೆ ರಾ.ಹೆದ್ದಾರಿ 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ – ಶಾಸಕ ಅಶೋಕ್ ರೈ ಸೂಚನೆ

Next Post

(ಆ.16) ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ವರಮಹಾಲಕ್ಷ್ಮೀ ಪೂಜಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ : ಸೇವೆ ಮಾಡಿಸಿದವರಿಗೆ ಪ್ರಸಾದ ರೂಪದಲ್ಲಿ ಸೀರೆ

OtherNews

(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!
Featured

August 2, 2026
ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!
ಪುತ್ತೂರು

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

August 2, 2026
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!
Featured

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

August 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!
Featured

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

August 2, 2026
ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!
ಪುತ್ತೂರು

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

August 2, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

(ಆ.03)ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಣೆ..!!

August 2, 2026
ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ..!

August 2, 2026
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ..!!

August 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾಗದಲ್ಲಿ ರಸ್ತೆ ನಿರ್ಮಾಣ ಗೊಂದಲ: ವಿಹಿಂಪ ಪ್ರಮುಖರ ಸಭೆ, ನಾಳೆ ಆಡಳಿತ ಮಂಡಳಿಗೆ ಮನವಿ.!

August 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page