Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

‘ಬಿಮಲ್ ಸಂಸ್ಥೆಗೂ ನನಗೂ ಯಾವುದೇ ಸಂಬಂಧ ಇಲ್ಲ.., ಪ್ರಮಾಣಕ್ಕೆ ಸಿದ್ಧ’ – ಶಾಸಕ ಹರೀಶ್ ಪೂಂಜ

August 13, 2024
in ಬೆಳ್ತಂಗಡಿ
0
ಪುತ್ತೂರು : ಲಾಡ್ಜ್ ಗೆ ಪೊಲೀಸ್ ದಾಳಿ!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಳ್ತಂಗಡಿ : ನಿರ್ಮಾಣವಾಗಿರುವ ಪ್ರವಾಸಿ ಮಂದಿರ ನೂತನ ಕಟ್ಟಡದ ನಿರ್ಮಾಣದಲ್ಲಿ ಮತ್ತು ರಾಷ್ಟೀಯ ಹೆದ್ದಾರಿ ಗುತ್ತಿಗೆದಾರರಿಂದ ಒಂದು ರೂಪಾಯಿಯನ್ನು ತೆಗೆದುಕೊಳ್ಳಲಿಲ್ಲ, ಗುತ್ತಿಗೆದಾರ ಬಿಮಲ್ ಸಂಸ್ಥೆಗೂ ನನಗೂ ಯಾವುದೇ ಸಂಬಂಧ ಇಲ್ಲ., ರಕ್ಷಿತ್ ಶಿವರಾಮ್ ರವರ ಆರೋಪಕ್ಕೆ ಬೆಳ್ತಂಗಡಿಯ ಮಾರಿಗುಡಿಯ ದೇವಿಯ ಮುಂದೆ ಪ್ರಮಾಣಕ್ಕೆ ಸಿದ್ಧ ಎಂದು ಶಾಸಕ ಹರೀಶ್ ಪೂಂಜ ರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisement

ನೂತನ ಪ್ರವಾಸಿ ಮಂದಿರ ನಿರ್ಮಾಣದ ಮೊದಲು ಅದರ ಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂದು ತಾಲೂಕಿನ ಜನತೆಗೆ ಗೊತ್ತಿತ್ತು. ವಸತಿಗೆ ಯೋಗ್ಯವಾಗಿರಲಿಲ್ಲ, ತಾಲೂಕಿಗೆ ಬರುವ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಒಳ್ಳೆಯ ಪ್ರವಾಸಿ ಮಂದಿರ ಮಾಡಬೇಕು ಎಂದು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಅನುದಾನ ತರುವಲ್ಲಿ ಪ್ರಾಮಾಣಿಕ ಪ್ರಯತ್ನದಿಂದ ಮಾಡಲಾಗಿದೆ. ಗುತ್ತಿಗೆದಾರ ಬಿಮಲ್ ಸಂಸ್ಥೆ ಪ್ರವೀಣ್ ಪೂಜಾರಿ ಎಂಬ ಯುವಕ ಪ್ರಾರಂಭ ಮಾಡಿದ್ದು, ಇದರಲ್ಲಿ ನನ್ನ ಪಾಲುಗಾರಿಕೆ ಇಲ್ಲ. ರೆಖ್ಯ ದೇವಸ್ಥಾನದ ತಡೆಗೋಡೆ ಈ ಬಾರಿಯ ಮಳೆಗೆ ಬಿದ್ದಿದೆ ಇಂಜಿನಿಯರ್ ರಿಂದ ಸರ್ಟಿಫಿಕೇಟ್ ಪಡೆದು ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲಾಗಿದೆ ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.

Advertisement

ರಾಷ್ಟೀಯ ಹೆದ್ದಾರಿ ಗುತ್ತಿಗೆದಾರ ಡಿಪಿ ಜೈನ್ ರವರಿಂದ 3 ಕೋಟಿ ಲಂಚ ತೆಗೆದುಕೊಂಡಿದ್ದೇನೆ ಎಂದು ಆರೋಪ ಮಾಡಿದ್ದಾರೆ. ರಕ್ಷಿತ್ ಶಿವರಾಮ್ ಸಾಮಾನ್ಯ ಜ್ಞಾನ ಇಲ್ಲದೆ ರಾಜಕೀಯ ಮಾಡುತ್ತಿದ್ದು, ಇದು ಕೇಂದ್ರ ಸರಕಾರದ ಯೋಜನೆ ಇವರಿಂದ ಒಂದು ರೂಪಾಯಿ ಪಡೆದುಕೊಂಡಿಲ್ಲ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರಕಾರದ ಸಚಿವರಿಗೆ ಮನವಿ ಮಾಡಿ 700 ಕೋಟಿ ಅನುದಾನ ಮಂಜೂರು ಮಾಡುವಲ್ಲಿ ಪ್ರಯತ್ನ ಮಾಡಿರುತ್ತೇನೆ. ರಕ್ಷಿತ್ ಶಿವರಾಮ್ ರವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

ಹವಮಾನದ ಬಗ್ಗೆ ಮಾಹಿತಿ ಇಲ್ಲದೆ ಇದ್ದುದರಿಂದ ಕಾಮಗಾರಿ ವಿಳಂಬವಾಗಿದೆ. ಇದನ್ನು ತಿಳಿದು ಸಂಸದರು ಮತ್ತು ನಾನು ಮಾತುಕತೆ ನಡೆಸಿ ಮುಗ್ರೋಡಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಸಮಯಕ್ಕೆ ಸರಿಯಾಗಿ ರಸ್ತೆ ಕಾಮಗಾರಿ ಆಗಲಿದೆ. 2019 ರಲ್ಲಿ ಬಂದ ಪ್ರವಾಹ ಸಂದರ್ಭದಲ್ಲಿ ಇವರು ಎಲ್ಲಿ ಇದ್ದರು ಆಗ ಪ್ರತಿ ಮನೆ ಮನೆಗೆ ತೆರಳಿ ವೈಯಕ್ತಿಕ ದುಡಿದ ಹಣ ರೂ 45 ಲಕ್ಷ ಸಹಾಯಧನ ಮಾಡಿದ್ದೇನೆ. ಈಗ ಇವರು ತಹಶೀಲ್ದಾರ್, ಜಿಲ್ಲಾಧಿಕಾರಿ ಬರುವಾಗ ಹಿಂದಿನಿಂದ ಹೋಗುತ್ತಿದ್ದು ಯಾರಿಗಾದರೂ ಹಣ ಕೊಟ್ಟಿದ್ದಾರೆಯೇ, ಈ ಬಾರಿಯೂ ನೆರಿಯ ಪರಿಸರದಲ್ಲಿ ವೈಯಕ್ತಿಕ ಧನ ಸಹಾಯ ನಾನು ಮಾಡಿರುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಉಪಸ್ಥಿತರಿದ್ದರು.

Previous Post

ಪುತ್ತೂರು : ಲಾಡ್ಜ್ ಗೆ ಪೊಲೀಸ್ ದಾಳಿ!!

Next Post

ಪ್ರೇಮ ವೈಫಲ್ಯ : ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ!

OtherNews

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!
ಬೆಳ್ತಂಗಡಿ

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026
ಬೆಳ್ತಂಗಡಿಯಲ್ಲಿ ₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ: ಓರ್ವ ಬಂಧನ, ಮತ್ತೋರ್ವ ಪರಾರಿ
ಕ್ರೈಮ್

ಬೆಳ್ತಂಗಡಿಯಲ್ಲಿ ₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ: ಓರ್ವ ಬಂಧನ, ಮತ್ತೋರ್ವ ಪರಾರಿ

July 31, 2026
ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!
Featured

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

July 28, 2026

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.