Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

August 13, 2024
in ರಾಜ್ಯ
0
ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಶಿವಮೊಗ್ಗ : ನಗರದ ಓಟಿ ರಸ್ತೆಯಲ್ಲಿರುವ ಆಜಾದ್ ನಗರದ ಮುಖ್ಯ ರಸ್ತೆಯಲ್ಲಿ ಎಲ್ಲರೂ ಬೆಚ್ಚಿ ಬೀಳುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಮನೆಯ ಯಜಮಾನಿ ಭುವನೇಶ್ವರಿ (40) ಮತ್ತು ಈಕೆಯ ತಮ್ಮ ಮಾರುತಿ (38) ಹಾಗೂ ಮಗ ದರ್ಶನ (22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement
Advertisement
Advertisement

ಪತಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭುವನೇಶ್ವರಿ ಹೊಟೇಲ್ ಕೆಲಸ ಮಾಡಿಕೊಂಡಿದ್ದಳು. ಇಡೀ ಕುಟುಂಬದ ಜವಾಬ್ದಾರಿಯು ಮಹಿಳೆಯ ಮೇಲೆ ಇತ್ತು. ಮನೆಯಲ್ಲಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮತ್ತು ವಯಸ್ಸಿಗೆ ಬಂದ ಮಗನು ನೆಟ್ಟಿಗೆ ದುಡಿಯುತ್ತಿರಲಿಲ್ಲ. ಈ ಇಬ್ಬರು ದುಡಿಯದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು.

ಎಷ್ಟೇ ಹೇಳಿದರೂ ಇಬ್ಬರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಇದರಿಂದ ರೋಸಿ ಹೋಗಿದ್ದ ತಾಯಿ ಮೊನ್ನೆ(ಆ.11) ರಾತ್ರಿ ಇಬ್ಬರಿಗೂ ಊಟದಲ್ಲಿ ವಿಷ ಕೊಟ್ಟು ಕೊಂದಿದ್ದಾಳೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Advertisement
Advertisement

ಮನೆ ಒಳಗೆಯಿಂದ ಲಾಕ್ ಆಗಿತ್ತು. ಅಕ್ಕ-ಪಕ್ಕದವರಿಗೆ ಶವದ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಬಳಿಕ ಕಿಟಕಿ ಗಾಜು ಒಡೆದು ನೋಡಿದಾಗ ಮೂವರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಮೂವರು ಸಾವು ಕಂಡು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದ್ದು, ಸಂಬಂಧಿಗಳ ಅಕ್ರಂದನ ಮುಗಿಲು ಮುಟ್ಟಿದೆ.

ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸಂಗತಿಯು ತಿಳಿಯುತ್ತಿದ್ದಂತೆ ಬಡಾವಣೆ ಮತ್ತು ಅಕ್ಕ-ಪಕ್ಕದ ಜನರು ಜಮಾಹಿಸಿದ್ದು, ಜೊತೆಗೆ ದೊಡ್ಡಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಎಂಟ್ರಿಕೊಟ್ಟಿದ್ದರು. ಹೆಚ್ಚುವರಿ ಎಸ್ಪಿ ಸೇರಿದಂತೆ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳಕ್ಕೆ ಭೇಟಿ ನೀಡಿ ಮೂವರ ಸಾವಿನ ಕುರಿತು ಮಾಹಿತಿ ಕಲೆಹಾಕಿದರು.

ಬಡತನದಿಂದ ಬೆಂದು ಹೋಗಿದ್ದ ಮಹಿಳೆಗೆ ಕುಟುಂಬ ನಿರ್ವಹಣೆಯು ದೊಡ್ಡ ಸವಾಲು ಅಗಿತ್ತು. ದಿನೇ ದಿನೇ ಖರ್ಚು ವೆಚ್ಚ ಜಾಸ್ತಿ ಆಗುತ್ತಿತ್ತು. ಒಬ್ಬಳೇ ದುಡಿದು ಇಡೀ ಕುಟುಂಬದ ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಮಗ ಮತ್ತು ತಮ್ಮನ ನಡತೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಇದರಿಂದ ಬೇಸತ್ತು ಮಹಿಳೆಯು ಕೊನೆಗೆ ಇಬ್ಬರನ್ನು ಕೊಂದು ತಾನು ಸಾಯುವ ನಿರ್ಧಾರಕ್ಕೆ ಬಂದಿದ್ದಳು.

ಊಟದಲ್ಲಿ ವಿಷಬೆರೆಸಿ ಮೊದಲು ಇಬ್ಬರಿಗೆ ಕೊಟ್ಟಿದ್ದಾಳೆ. ಇಬ್ಬರು ಮೃತಪಟ್ಟ ಬಳಿಕ ಇವಳು ಅದೇ ವಿಷದೂಟ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಲ ವಿಲ ಒದ್ದಾಡಿ ಮೂವರು ನೆಲದ ಮೇಲೆ ಪ್ರಾಣ ಬಿಟ್ಟಿರುವ ದೃಶ್ಯ ನೋಡಿದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿತ್ತು. ಎಲ್ಲರೂ ಒಂದೇ ಕುಟುಂಬದ ಮೂವರು ಸಾವು ನೋಡಿ ರೋಧಿಸುತ್ತಿದ್ದರು. ಭುವನೇಶ್ವರಿ ಈ ನಿರ್ಧಾರ ತೆಗೆದುಕೊಂಡಿರುವುದು ಎಲ್ಲರಿಗೂ ಅಚ್ಚರಿಯಾಗಿದೆ. ಮೂವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಮತ್ತು ಸಂಗತಿಗಳು ಬಯಲು ಆಗಲಿವೆ.

ಬಡತನ ಎಷ್ಟೊಂದು ನೆಮ್ಮದಿ ಹಾಳು ಮಾಡುತ್ತದೆ ಎನ್ನುವುದಕ್ಕೆ ಭುವನೇಶ್ವರಿ ಕಠಿಣ ನಿರ್ಧಾರವೇ ಸಾಕ್ಷಿಯಾಗಿದೆ. ದುಡಿಯದ ತಮ್ಮ ಮತ್ತು ಮಗನು. ಇಡೀ ಕುಟುಂಬವನ್ನು ಸಾಕಿ ಸಲುಹಿ ರೋಸಿಹೋಗಿದ್ದ ಮಹಿಳೆಯು ಒಡಹುಟ್ಟಿದ ಮಗ ಮತ್ತು ತಮ್ಮನಿಗೆ ವಿಷದೂಟ ಕೊಟ್ಟು ಬಳಿಕ ತಾನು ವಿಷದೂಟ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಾತ್ರ ವಿಪರ್ಯಾಸ.

Advertisement
Previous Post

ಪುತ್ತೂರು : ಯೂತ್ ಕಾಂಗ್ರೆಸ್ ಎಲೆಕ್ಷನ್ : ಇಬ್ಬರ ನಾಮಪತ್ರ ರಿಜೆಕ್ಟ್ – ಟ್ವೀಟ್ ಅಭಿಯಾನ : ಯಾರೆಲ್ಲಾ ಕಣದಲ್ಲಿ..!!???

Next Post

ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಹೆಸರು ಘೋಷಣೆ : ಸೌಮ್ಯಾ ರೆಡ್ಡಿಗೆ ಒಲಿದ ಅದೃಷ್ಟ!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page