Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮೈಸೂರು ಅರಮನೆ ನೋಡಲು ಕ್ಯೂನಲ್ಲಿ ನಿಲ್ಲಬೇಕಿಲ್ಲ ; ವಾಟ್ಸಾಪ್ ನಲ್ಲೇ ಸಿಗುತ್ತೆ ಟಿಕೆಟ್

August 14, 2024
in ರಾಜ್ಯ
0
ಮೈಸೂರು ಅರಮನೆ ನೋಡಲು ಕ್ಯೂನಲ್ಲಿ ನಿಲ್ಲಬೇಕಿಲ್ಲ ; ವಾಟ್ಸಾಪ್ ನಲ್ಲೇ ಸಿಗುತ್ತೆ ಟಿಕೆಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮೈಸೂರು : ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಅ.3 ರಿಂದ ಅ.12 ರ ವರೆಗೆ ಜರುಗಲಿದೆ. ಇದಕ್ಕಾಗಿ ಈಗಾಗಲೇ ತಯಾರಿ ಶುರುವಾಗಿದೆ. ಇನ್ನು ಮತ್ತೊಂದೆಡೆ ಇಂದಿನಿಂದ ಮೈಸೂರು ಅರಮನೆ ವೀಕ್ಷಣೆಗೆ ವಾಟ್ಸಾಪ್​​ ಟಿಕೆಟ್ ನೀಡಲಾಗುತ್ತಿದೆ.

Advertisement

ಮೈಸೂರು ಅರಮನೆ ನೋಡಲು ಬರುವ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

Advertisement

ಪ್ರವಾಸಿಗರು ಸರ್ಕಾರದ ಇಡಿಸಿಎಸ್ ಮೊಬೈಲ್ ಒನ್ ಯೋಜನೆಯ ಮೂಲಕ ಮೊಬೈಲ್​ನಲ್ಲೆ ಅರಮನೆ ವೀಕ್ಷಣೆಗೆ ಟಿಕೆಟ್ ಖರೀದಿ ಮಾಡಬಹುದು. ವಾಟ್ಸಾಪ್​​ನಲ್ಲಿ 8884160088 ನಂಬರ್​ಗೆ ಎಜಿ ಎಂದು ಟೈಪ್ ಮಾಡಿ ಸಂದೇಶ ಕಳಿಸುವ ಮೂಲಕ ಟಿಕೆಟ್ ಪಡೆಯಬಹುದು. ವಾಟ್ಸಾಪ್​​ನಲ್ಲಿ ಖರೀದಿಸಿದ ಟಿಕೆಟ್ 5 ದಿನದವರೆಗೆ ಮಾನ್ಯತೆ ಇರುತ್ತದೆ. ಇದರಿಂದ ಸರತಿ ಸಾಲಿನಲ್ಲಿ ಬಂದು ಟಿಕೆಟ್ ಖರೀದಿಸುವ ಸಮಯ ಸೇವ್ ಆಗಲಿದೆ.

ಮೈಸೂರು ದಸರಾಗೆ ಕ್ಷಣಗಣನೆ

ಅಕ್ಟೋಬರ್‌ 3 ರಂದು ದಸರಾ ಉದ್ಘಾಟನೆಯಾಗಲಿದ್ದು, ಅ.12 ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿ ದಸರಾವನ್ನ ವಿಜೃಂಭಣೆಯಿಂದ, ಆಕರ್ಷಣೆಯಾಗಿ, ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇನ್ನು ಈ ಬಾರಿ ದೀಪಾಲಂಕಾರ 21 ದಿನಗಳ ಕಾಲ ಇರಲಿದೆ‌. ಜಂಬೂಸವಾರಿ ಮುಗಿದ ಬಳಿಕವೂ 11 ದಿನ ದೀಪಾಲಂಕಾರ ಇರಲಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಆಕರ್ಷಿತವಾಗಿ ಅಲಂಕಾರ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಪ್ರವಾಸಿಗರು ಬಂದಾಗ ಮಾರ್ಗದರ್ಶನ ಮಾಡಲು ಸೆಕ್ಯುರಿಟಿ, ಟ್ರಾಫಿಕ್ ಮ್ಯಾನೇಜ್ಮೆಂಟ್ ಮಾಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಗೋಲ್ಡ್ ಕಾರ್ಡ್ ವ್ಯವಸ್ಥೆ, ಉಚಿತವಾಗಿ ದಸರಾ ನೋಡಲು ಬರುವವರಿಗೆ ವ್ಯವಸ್ಥೆ ಬಗ್ಗೆ ತಯಾರಿ ನಡೆಸಲಾಗುತ್ತಿದೆ. ಇದು ನಾಡಹಬ್ಬ, ಜನಪರ ಉತ್ಸವದಂತೆ ಇರಬೇಕು. ಜನರ ಉತ್ಸವದಂತೆ ಆಚರಣೆ ಮಾಡ್ತೀವಿ. ದಸರಾ ವಿಜೃಂಭಣೆಯಿಂದ ಆಚರಣೆಗೆ ಎಷ್ಟು ಹಣ ಬೇಕೋ ಅಷ್ಟು ಕೊಡ್ತೀವಿ. ಗೋಲ್ಡ್ ಕಾರ್ಡ್ ದುರುಪಯೋಗ ಆಗದಂತೆ ನಾವು ಈ ಬಾರಿ ಕ್ರಮವಹಿಸುತ್ತೇವೆ‌ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.

Previous Post

ಶಿರೂರು ದುರಂತ : ಅರ್ಜುನ್​​ ಹುಡುಕಲು ನೀರಿಗಿಳಿದ ಈಶ್ವರ್​ ಮಲ್ಪೆ ; ಲಾರಿ ಜಾಕ್​ ಪತ್ತೆ!

Next Post

ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕ ರೊಮ್ಯಾನ್ಸ್!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.