Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ ಪೊಲೀಸರ ಕಾರ್ಯಾಚರಣೆ : ಕಳವು ಪ್ರಕರಣದ ಆರೋಪಿಯ ಬಂಧನ!

August 14, 2024
in Featured, ಬಂಟ್ವಾಳ
0
ವಿಟ್ಲ ಪೊಲೀಸರ ಕಾರ್ಯಾಚರಣೆ : ಕಳವು ಪ್ರಕರಣದ ಆರೋಪಿಯ ಬಂಧನ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಕಳವು ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement

Advertisement
Advertisement

Advertisement

ಕಡಬ ತಾಲೂಕು, ಪೆರಬೆ, ಕೋಚಕಟ್ಟೆ ನಿವಾಸಿ ಮಹಮ್ಮದ್ ಶಾಕೀರ್ ಬಂಧಿತ.

21-07-2024 ರಿಂದ 22-07-2024ರ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯಿರುವ ಕಟ್ಟಡದಲ್ಲಿ ಸಾರ್ವಜನಿಕರಿಂದ ರಿಪೇರಿಗಾಗಿ ಪಡೆದು ಇರಿಸಿದ್ದ ಅಂದಾಜು 1,81,000/- ರೂ ಮೌಲ್ಯದ ಒಟ್ಟು 16 ಬೊರ್‌ವೆಲ್‌ ಪಂಪುಗಳನ್ನು ಕಳ್ಳರು ಕಳ್ಳತನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಅ.ಕ್ರ.119/2024 ಕಲಂ:303(2) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಪತ್ತೆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ಮಾಡಿದ್ದು, ಆ.14 ರಂದು ಆರೋಪಿಯನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,81,000/–ರೂ ಮೌಲ್ಯದ 16 ಬೊರವೆಲ್‌ ಪಂಪ್ ಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ವಾಹನ -01 ಇದರ ಅಂದಾಜು ಮೌಲ್ಯ 2,00,000/- ರೂ ಆಗಿದ್ದು, ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ ಸ್ವಾದೀನಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ- 3,81,000/- ರೂ ಆಗಬಹುದಾಗಿದೆ.

ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಪರಾರಿಯಾಗಿರುತ್ತಾರೆ.

ಆರೋಪಿ ಪತ್ತೆಯ ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್.‌ ವಿಜಯ ಪ್ರಸಾದ್‌ ರವರ ಮಾರ್ಗದರ್ಶನದಂತೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ನಾಗರಾಜ್‌ ಹೆಚ್‌ ಈ ರವರ ನಿರ್ದೇಶನದಂತೆ, ಪೊಲೀಸ್‌ ಉಪ ನಿರೀಕ್ಷಕರಾದ ರತ್ನಕುಮಾರ್‌ ಎಂ ನೇತ್ರತ್ವದಲ್ಲಿ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ಕರುಣಾಕರ,ಶ್ರೀಧರ್‌ ಸಿ ಎಸ್‌, ಶಂಕರ ಸಂಶಿ, ಗದಿಗಪ್ಪ, ಮನೋಜ್‌, ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌ ಭಾಗವಹಿಸಿರುತ್ತಾರೆ.

Previous Post

ದ.ಕ. : ಬಿಜೆಪಿ ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾರ್ ಮಾರ್ತ

Next Post

‘ನನಗೆ ಯಾವುದೇ ಜವಾಬ್ದಾರಿ ಬೇಡ.. ಕಾರ್ಯಕರ್ತನಾಗಿ ಇರುತ್ತೇನೆಂದ ಏಕೈಕ ವ್ಯಕ್ತಿ ಸಹಜ್ ರೈ’ – ಸತೀಶ್ ಕುಂಪಲ : ತಿಂಗಳ ಹಿಂದೆ ಜಿಲ್ಲಾಧ್ಯಕ್ಷರಿಗೆ ಬರೆದ ಪತ್ರದಲ್ಲೇನಿತ್ತು…!!!!???

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page