Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರೇಡಿಯೋ ಪಾಂಚಜನ್ಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ : ಫಲಿತಾಂಶ

August 15, 2024
in ಪುತ್ತೂರು
0
ರೇಡಿಯೋ ಪಾಂಚಜನ್ಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ : ಫಲಿತಾಂಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

Advertisement
Advertisement

ಪುತ್ತೂರು : ಸಂಸ್ಕಾರ ಭಾರತೀ ದ.ಕ. ಜಿಲ್ಲೆ ಪುತ್ತೂರು ವಿಭಾಗದ ಆಶ್ರಯದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವ್ಹೀಲ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ ರೇಡಿಯೋ ಪಾಂಚಜನ್ಯ ಸ್ಟುಡಿಯೋದಲ್ಲಿ ನಡೆಯಿತು.

ರೇಡಿಯೋ ಪಾಂಚಜನ್ಯದ ಅಧ್ಯಕ್ಷ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿದರು.

ಸಂಸ್ಕಾರ ಭಾರತೀ ದ.ಕ. ಜಿಲ್ಲೆ ಉಪಾಧ್ಯಕ್ಷೆ ರೂಪಲೇಖ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು.

ಇನ್ನರವೀಲ್ ಕ್ಲಬ್ ಪುತ್ತೂರು ಅಧ್ಯಕ್ಷೆ ರಾಜೇಶ್ವರಿ ಸುಧೀರ್ ಧನ್ಯವಾದ ಹೇಳಿದರು. ದೀಪೋಜ್ವಲನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಪ್ರಾರ್ಥನೆಯನ್ನು ಚೈತ್ರಿಕ ಕೊಡಿಬೈಲು ನೆರವೇರಿಸಿದರು. ತೀರ್ಪುಗಾರರಾಗಿ ಉಷಾಮಣಿ ದಯಾನಂದ ಮತ್ತು ಚೈತ್ರಿಕಾ ಕೋಡಿಬೈಲು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸ್ಕಾರ ಭಾರತೀ ಸದಸ್ಯೆ ಶಂಕರಿ ಶರ್ಮ, ಇನ್ನರ್ವ್ಹೀಲ್ ಕಾರ್ಯದರ್ಶಿ ವಚನಾ ಜಯರಾಂ, ಸೆನೊರಿಟಾ ಆನಂದ್, ಸುಧಾ ಕರಿಯಪ್ಪ, ಆಶಾ ನಾಯಕ್, ಲವ್ಲಿ ಸೂರಜ್ ವೇದಾ ಲಕ್ಷ್ಮಿಕಾಂತ್ ಉಪಸ್ಥಿತರಿದ್ದರು.

ರೇಡಿಯೋ ಪಾಂಚಜನ್ಯ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ವಿಜೇತರ ವಿವರ

8 ರಿಂದ 10ನೇ ತರಗತಿ ಏಕವ್ಯಕ್ತಿ ವಿಭಾಗದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಆದ್ಯ (ಪ್ರಥಮ), ಅಂಬಿಕಾ ವಿದ್ಯಾಲಯ ಬಪ್ಪಳಿಗೆ ಇಲ್ಲಿನ ವಿದ್ಯಾರ್ಥಿನಿ ರಕ್ಷಾ ಎಸ್.ಎಸ್. (ಧ್ವಿತೀಯ), ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸುಪ್ರಜಾ (ತೃತೀಯ) 5 ರಿಂದ 7ನೇ ತರಗತಿ ಗ್ರೂಪ್ ವಿಭಾಗದಲ್ಲಿ ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಾದ ಸ್ಪಂದನಾ ಭಟ್ ಎಂ., ಜೀವಿಕಾ ಪಿ. ಭಟ್, ರೋಚನಾ ಎ., ರೋಚಿಕಾ ಎ., ಮಯೂರ್ ಎಸ್. ಮಯ್ಯ, ಶ್ರೀಯಾ ವಿ. ಎಂ., ಎಂ. ಆದಿಶ್ರೀ (ಪ್ರಥಮ), ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ವೈಷ್ಣವಿ, ಶ್ರೀರಕ್ಷಾ, ಸಂಹಿತಾ, ಚಿರಾಗ್, ಚೇತಸ್, ಗೌತಮ್ (ದ್ವಿತೀಯ), ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳಾದ ಅನುಪ್ರಿಯಾ ಎನ್.ಕೆ., ತನ್ವಿ ಜೆ.ಪಿ., ಹನಿಕ್ಷಾ ಯು., ಆದ್ಯ ಪಿ. ಶೆಟ್ಟಿ, ವಿಹಾ, ಮನ್ವಿ ನಾಯಕ್, ಫಾತಿಮತ್ ರಫೀಲಾ (ತೃತೀಯ) ಬಹುಮಾನವನ್ನು ಪಡೆದಿರುತ್ತಾರೆ.

Advertisement
Previous Post

ಪ್ರೀತಿಗೆ ಸಮ್ಮತಿ ನಿರಾಕರಿಸಿದ ಕುಟುಂಬ : ಯುವಕ ಆತ್ಮಹತ್ಯೆ ; ಯುವತಿ ಗಂಭೀರ!

Next Post

(ಆ.21) ಪುತ್ತೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page