Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ -ಪತ್ನಿ, ಪುತ್ರ ಸಹಿತ ಮೂವರಿಗೆ ಜೀವಾವಧಿ ಶಿಕ್ಷೆ

June 8, 2021
in ರಾಜ್ಯ
0
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ -ಪತ್ನಿ, ಪುತ್ರ ಸಹಿತ ಮೂವರಿಗೆ ಜೀವಾವಧಿ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದೇಶವನ್ನೇ ಬೆಚ್ಚಿ ಬೀಳಿಸಿದ ಎನ್ ಆರ್ ಐ ಉದ್ಯಮಿ ಉಡುಪಿ ಯ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ನಡೆದು 5 ವರ್ಷಗಳ ಬಳಿಕ ಇದೀಗ ಮೂವರು ಆರೋಪಿಗಳಿಗೆ ಉಡುಪಿ ಸೆಶನ್ಸ್ ನ್ಯಾಯಾಲಯ ಜೀವಿತಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Advertisement
Advertisement
Advertisement

2016 ರ ಜುಲೈ 28 ರಂದು ಭಾಸ್ಕರ್ ಶೆಟ್ಟಿ ಅವರನ್ನು ಕೊಂದು ಹೋಮ ಕುಂಡ ದಲ್ಲಿ ಸುಟ್ಟ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಗೆ ಉಡುಪಿ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸುಭ್ರಹ್ಮಣ್ಯ ಜೆ. ಎಂ ಅವರು ಈ ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಈ ಪ್ರಕರಣವನ್ನು ಸಾಂದರ್ಭಿಕ ಸಾಕ್ಷಿಗಳ ನೆಲೆಯಲ್ಲಿ ತನಿಖೆ ಆರಂಭಿಸಿದ ಅಧಿಕಾರಿ ಗಳು, ಹೊಳೆಯಲ್ಲಿ ದೊರೆತ ಭಾಸ್ಕರ್ ಶೆಟ್ಟಿ ಅವರ ಮೂಳೆಗಳನ್ನು ಪರೀಕ್ಷೆ ನಡೆಸಿದಾಗ ಆ ಮೂಳೆಗಳು ಭಾಸ್ಕರ್ ಶೆಟ್ಟಿಯವರ ತಾಯಿ ಹಾಗೂ ತಮ್ಮನ ಡಿಎನ್ ಎ ಯೊಂದಿದೆ ಮ್ಯಾಚ್ ಆಗಿತ್ತು. ಈ ಹಿನ್ನೆಲೆಯಲ್ಲಿ ಹಾಗೂ ಅನೇಕ ಸಾಂದರ್ಭಿಕ ಸಾಕ್ಷಿಗಳನ್ನು ಪರಿಗಣಿಸಿ ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆ ಈ ಮೂವರು ಆರೋಪಿಗಳಿಗೆ ಸೆಶನ್ಸ್ ನ್ಯಾಯಾಲಯ ತೀರ್ಪು ನೀಡಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಈ ಬಗ್ಗೆ ಪ್ರಕರಣದ ವಿಚಾರಣೆಗೆ ಸರಕಾರ ನೇಮಿಸಿದ ವಿಶೇಷ ಅಭಿಯೋಜಕ ಎಂ. ಶಾಂತಾರಾಮ್ ಶೆಟ್ಟಿ ಅವರು ಮಾತನಾಡಿ, ಪ್ರಕರಣ ಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಉಡುಪಿ ಸೆಶನ್ಸ್ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಅಂದಿನ ಮಣಿಪಾಲ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದ ಎಸ್. ವಿ. ಗಿರೀಶ್ ಹಾಗೂ ಡಿಎಸ್ ಪಿ ಡಾ.ಸುಮಲಾ ಅವರು ತನಿಖೆ ನಡೆಸಿದ್ದರು. ಈ ತನಿಖೆ ವೇಳೆ ಕಲ್ಕಾರೆಯ ಹೊಳೆಯಲ್ಲಿ ದೊರೆತ ಮೂಳೆಗಳನ್ನು ಪತ್ತೆ ಹಚ್ಚುತ್ತಾರೆ. ಬಳಿಕ ಈ ಪ್ರಕರಣ ವನ್ನು ಸಿಐಡಿ ಗೆ ಒಪ್ಪಿಸಿದ್ದು, ಸಿಐಡಿ ಡಿಎಸ್ ಪಿ ಎಸ್ ಟಿ ಚಂದ್ರ ಶೇಖರ್ ಅವರು ತನಿಖೆ ಆರಂಭಿಸಿದ್ದರು. ಇವರು ಸಲ್ಲಿಸಿದ ಜಾರ್ಜ್ ಶೀಟ್ ನಲ್ಲಿ 167 ಸಾಕ್ಷಿಗಳು ಇದ್ದು, ಈ ಪೈಕಿ 78 ಸಾಕ್ಷಿಗಳನ್ನು ವಿಚಾರಣೆ ಮಾಡಲಾಗಿತ್ತು. ಹಾಗೂ 170 ದಾಖಲೆಗಳನ್ನು ಮಾರ್ಕ್ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

Advertisement

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯನಾಶದ ಆರೋಪ ಹೊತ್ತಿದ್ದ ಕಾರು ಚಾಲಕ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 2016 ರ ಜುಲೈನಲ್ಲಿ ಪತಿಯನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣ ಇಡೀ ಕರಾವಳಿಗರನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಇದೀಗ ಕೊಲೆ ನಡೆದು 5 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ.

Advertisement

Previous Post

ಪುತ್ತೂರು: ಕರ್ನೂರು ಭಾಗದ ಮನೆಗಳಿಗೆ ಸಹಜ್ ರೈ ಬಳಜ್ಜ ಹಾಗೂ ಅವರ ತಂದೆ ಉದ್ಯಮಿ ಜಯರಾಮ ರೈ ರವರಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆ

Next Post

ಕನ್ಯಾನ : ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಇಬ್ರಾಹಿಂ ಗಂಭೀರ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page