Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ವಿದ್ಯಾಭ್ಯಾಸದಲ್ಲಿ ಹಿನ್ನಡೆ : ಮಕ್ಕಳ ಮೊಬೈಲ್ ಒಡೆದು ಹಾಕಿದ ಪೋಷಕರ ಸಂಘ!

August 17, 2024
in ರಾಷ್ಟ್ರೀಯ
0
ವಿದ್ಯಾಭ್ಯಾಸದಲ್ಲಿ ಹಿನ್ನಡೆ : ಮಕ್ಕಳ ಮೊಬೈಲ್ ಒಡೆದು ಹಾಕಿದ ಪೋಷಕರ ಸಂಘ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಒಂದು ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ಮಕ್ಕಳು, ಯುವಕರು ಶಿಕ್ಷಣದ ಮೂಲಕ ಅವರ ಒಂದು ಭದ್ರ ಭವಿಷ್ಯ ಜೊತೆಗೆ ದೇಶದ ಬೆಳವಣಿಗೆಗೂ ಕಾರಣರಾಗುತ್ತಾರೆ. ಆದ್ದರಿಂದ ಪ್ರತಿಯೊಂದು ದೇಶದಲ್ಲೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಆದ್ರೆ ಈ ಸ್ಮಾರ್ಟ್ ಫೋನ್ ಕೈಗೆ ಬಂದ ಮೇಲೆ ಈ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಕಡೆಗೆ ಗಮನ ನೀಡುತ್ತಿಲ್ಲ. ಯಾವಾಗಲೂ ಮೊಬೈಲ್ ನಲ್ಲಿಯೇ ಸಮಯ ಕಳೆಯುತ್ತಿರುತ್ತಾರೆ. ಇಂತಹ ವಿದ್ಯಾರ್ಥಿಗಳ ಚಳಿ ಬಿಡಿಸಲು ಇಲ್ಲೊಂದು ಶಾಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಕ್ಕೆ ಆ ಶಾಲೆಯ ಪೋಷಕರ ಸಂಘ ವಿದ್ಯಾರ್ಥಿಗಳ ಮೊಬೈಲ್ ಒಡೆದು ಹಾಕಿದೆ. ಈ ಕುರಿತ ವೀಡಿಯೋ ವೈರಲ್ ಆಗುತ್ತಿದ್ದು, ಪೋಷಕರ ಸಂಘದ ಈ ನಿರ್ಧಾರಕ್ಕೆ ನೆಟ್ಟಿಗರು ಭೇಷ್ ಎಂದಿದ್ದಾರೆ.

Advertisement
Advertisement
Advertisement

ವರದಿಗಳ ಪ್ರಕಾರ ಈ ಘಟನೆ ನೈಜೀರಿಯಾದಲ್ಲಿ ನಡೆದಿದ್ದು, ವಿದ್ಯಾಭ್ಯಾಸದಲ್ಲಿ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಕ್ಕಾಗಿ ಶಾಲೆಯ ಪೋಷಕರ ಸಂಘ ಸ್ವತಃ ವಿದ್ಯಾರ್ಥಿಗಳಿಂದಲೇ ಅವರ ಮೊಬೈಲ್ ಗಳನ್ನು ಹೊಡೆದು ಹಾಕಿಸಿದೆ.

ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ವಿದ್ಯಾರ್ಥಿಗಳು ಕಳಪೆ ಮಟ್ಟದ ಶೈಕ್ಷಣಿಕ ಪ್ರದರ್ಶನ ನೀಡಿದ್ದಕ್ಕಾಗಿ ಪೋಷಕರ ಸಂಘವು ಅವರ ಫೋನ್ ಗಳನ್ನು ಒಡೆದು ಹಾಕಿಲು ಆದೇಶಿಸಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಪೋಷಕರ ಸಂಘದ ಆದೇಶದ ಮೇರೆಗೆ ವಿದ್ಯಾರ್ಥಿಗಳು ಬಹಳ ದುಃಖದಿಂದ ತಮ್ಮ ತಮ್ಮ ಫೋನ್ ಗಳನ್ನು ಕಲ್ಲಿನಿಂದ ಜಜ್ಜಿ ಒಡೆದು ಹಾಕುತ್ತಿರುವ ದೃಶ್ಯವನ್ನು ಕಾಣಬಹುದಾಗಿದೆ.

Advertisement

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವೀಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ.

Advertisement

View this post on Instagram

A post shared by Lindaikejiblog (@lindaikejiblogofficial)

Previous Post

ಸಿಎಂಗೆ ಮುಡಾ ಸಂಕಷ್ಟ : ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ

Next Post

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು : ತಪ್ಪಿದ ಭಾರೀ ಅನಾಹುತ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026

ಉಪ್ಪಿನಂಗಡಿ: ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ

August 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page