ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಗಣೇಶ ಚತುರ್ಥಿಯ ತಯಾರಿಯ ಸಂಕೇತವಾಗಿ ವಿವೇಕಾನಂದರ ಪ್ರತಿಮೆಯ ಬಳಿ ಬೃಹತ್ 50 ಅಡಿಯ ಕೇಸರಿ ದ್ವಜವನ್ನು ಅಳವಡಿಸಲಾಯಿತು.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.

ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.

























