Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ : ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್

August 19, 2024
in ರಾಜ್ಯ
0
ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ : ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

ಬೆಂಗಳೂರು : ಹಣಕ್ಕಾಗಿ ತಾಯಿ ಮಗನನ್ನ ಕಿಡ್ನ್ಯಾಪ್‌ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ರೌಡಿಶೀಟರ್ ಸೇರಿ ಒಟ್ಟು 9 ಮಂದಿಯನ್ನ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.

Advertisement

ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನ (ರೌಡಿಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.

ಆ.13 ರಂದು ಜೋಸೆಫ್‌ ಮತ್ತು ಶ್ರೀನಿವಾಸ್ ಹಣ ವಸೂಲಿ ಮಾಡಲು ತಾಯಿ-ಮಗನನ್ನ ಕಿಡ್ನ್ಯಾಪ್‌ ಮಾಡಿದ್ದರು. ಬಳಿಕ ಇಬ್ಬರನ್ನೂ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ಮಾಡಿದ್ದರು. ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿ 2 ಲಕ್ಷ ರೂ. ಕೊಡುವಂತೆ ಕಿರುಕುಳ ನೀಡಿದ್ದರು. ಇಬ್ಬರ ಬಳಿ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ.

ಗ್ಯಾಂಗ್‌ನಿಂದ ಪಾರಾದ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಗೆ ಕಾರಣಕರ್ತರಾಗಿದ್ದ ಇಬ್ಬರು ರೌಡಿಶೀಟರ್‌ಗಳು, ಇಬ್ಬರು ಮಹಿಳೆಯರು ಸೇರಿ 9 ಮಂದಿಯನ್ನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್ ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

(ಆ.20) ವಿಟ್ಲ : ಹೆಚ್.ವಿ.ಕೆ ಎಂಟರ್ಪ್ರೈಸಸ್ ಶುಭಾರಂಭ

Next Post

ಮಂಗಳೂರು : ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ : ಮೂವರು ಅರೆಸ್ಟ್ ; ಹಲವರ ವಿರುದ್ಧ ಪ್ರಕರಣ ದಾಖಲು!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

July 4, 2026
ವಿಟ್ಲ: ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ..!!!

ವಿಟ್ಲ: ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ..!!!

July 4, 2026
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page