ಪುತ್ತೂರು : ಮೈಸೂರಿನಲ್ಲಿ ನಡೆದ ಸೀನಿಯರ್ ವೈಟ್ ಲಿಫ್ಟಿಂಗ್ ನಲ್ಲಿ 81 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ರಜತ್ ರೈ ರವರಿಗೆ ಯುವನಾಯಕ, ವಿಜಯ ಸಾಮ್ರಾಟ್ ಪುತ್ತೂರು ಇದರ ಸ್ಥಾಪಕಧ್ಯಕ್ಷರಾದ ಸಹಜ್ ರೈ ಬಳಜ್ಜ ಅವರ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಉಮೇಶ್ ನಾಯಕ್, ಅಶೋಕ್, ಭವಿಷ್ಯತ್ ಹಸಂತಡ್ಕ, ಸಹಿತ ಹಲವರು ಉಪಸ್ಥಿತರಿದ್ದರು.


























