Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಆ.23) ಪುತ್ತೂರಿನ ಮಂಜುನಾಥೇಶ್ವರ ಎಲೆಕ್ಟ್ರೋನಿಕ್ಸ್ & ಫರ್ನೀಚರ್ಸ್ ನಲ್ಲಿ ಸ್ಕೀಮ್ ಕಾರ್ಡ್ ಅನಾವರಣ

August 22, 2024
in ಪುತ್ತೂರು
0
(ಆ.23) ಪುತ್ತೂರಿನ ಮಂಜುನಾಥೇಶ್ವರ ಎಲೆಕ್ಟ್ರೋನಿಕ್ಸ್ & ಫರ್ನೀಚರ್ಸ್ ನಲ್ಲಿ ಸ್ಕೀಮ್ ಕಾರ್ಡ್ ಅನಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ವಿಟ್ಲದಲ್ಲಿರುವ ಮಂಜುನಾಥೇಶ್ವರ ಎಲೆಕ್ಟ್ರೋನಿಕ್ಸ್ & ಫರ್ನೀಚರ್ಸ್ ನ ಸಹಸಂಸ್ಥೆ ದರ್ಬೆ ಸರ್ಕಲ್ ನ ಸಮೀಪ ಇರುವ ಪ್ರಶಾಂತ್ ಮಹಲ್ ನಲ್ಲಿರುವ ಮಂಜುನಾಥೇಶ್ವರ ಎಲೆಕ್ಟ್ರೋನಿಕ್ಸ್ & ಫರ್ನೀಚರ್ಸ್ ನಲ್ಲಿ ಸ್ಕೀಮ್ ನ ಕಾರ್ಡ್ ಬಿಡುಗಡೆ ಸಮಾರಂಭವು ಆ.23 ರಂದು ಸಂಜೆ ನಡೆಯಲಿದೆ.

Advertisement

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ಕೀಮ್ ನ ಕಾರ್ಡ್ ಅನ್ನು ಅನಾವರಣಗೊಳಿಸಿ ಆಶೀರ್ವಚನ ನೀಡಲಿದ್ದಾರೆ.

ಆದರ್ಶ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಸವಣೂರು ಸೀತಾರಾಮ ರೈ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಳಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.

ಈ ಲಕ್ಕಿ ಸ್ಕೀಮ್ ನಲ್ಲಿ ಪ್ರತೀ ಹದಿನೈದು ದಿನಗಳಿಗೊಮ್ಮೆ 500 ರೂ. ಹಾಗೆ 50 ಕಂತು ಪಾವತಿಸ ಬೇಕಾಗಿದ್ದು, ವಿಜೇತ ಸದಸ್ಯರಿಗೆ ದ್ವಿಚಕ್ರ ವಾಹನ, ಎಲೆಕ್ಟೋನಿಕ್ಸ್ ಐಟಂ, ಫರ್ನೀಚರ್ ಐಟಂಗಳು, ಚಿನ್ನದ ಆಭರಣಗಳು ಇನ್ನೂ ಬಹಳಷ್ಟು ಐಟಂಗಳನ್ನು ಗೆಲ್ಲುವ ಅವಕಾಶವನ್ನು ಸಂಸ್ಥೆ ಕಲ್ಪಿಸಿದೆ. ಇಷ್ಟು ಮಾತ್ರವಲ್ಲದೆ ಬಂಪರ್ ಬಹುಮಾನವಾಗಿ ಸ್ವಿಪ್ಟ್ ಕಾರನ್ನು ಗೆಲ್ಲಬಹುದಾಗಿದೆ.

ವಿಜೇತರಾಗದೆ ಉಳಿದ ಸದಸ್ಯರಿಗೆ ಅವರ ಪಾವತಿ ಮೊತ್ತದಷ್ಟೇ ಮೌಲ್ಯದ ಎಲೆಕ್ಟ್ರಾನಿಕ್ಸ್ & ಫರ್ನೀಚರ್ಸ್ ಐಟಂ ಗಳನ್ನು ಸಂಸ್ಥೆ ಉತ್ತಮ ವಾರಂಟಿಯೊಂದಿಗೆ ನೀಡಲಿದೆ.

ಕಳೆದ ಇಪ್ಪತ್ತೆಂಟು ವರುಷಗಳಿಂದ ಎಲೆಕ್ಟ್ರೋನಿಕ್ಸ್ & ಫರ್ನೀಚರ್ಸ್ ಮಾರಾಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ವಿಟ್ಲದ ಮಂಜುನಾಥೇಶ್ವರ ಎಲೆಕ್ಟ್ರೋನಿಕ್ಸ್ & ಫರ್ನೀಚರ್ಸ್ ನ ಸಹಸಂಸ್ಥೆ ಇದಾಗಿದ್ದು, ಆರಂಭದ ದಿನಗಳಲ್ಲೇ ಈ ಭಾಗದ ಜನರ ಮನಗೆಲ್ಲುವಲ್ಲಿ ಸಫಲವಾಗಿದೆ ಮಾತ್ರವಲ್ಲದೆ ಜನರ ನೆಚ್ಚಿನ ಸಂಸ್ಥೆಗಳಲ್ಲಿ ಒಂದಾಗಿದೆ. ಹೆಚ್ಚಿನ ಮಾಹಿತಿಗಾಗಿ
ದೂರವಾಣಿ ಸಂಖ್ಯೆ 08251235122, ಮೊಬೈಲ್ ಸಂಖ್ಯೆ 9740242272ಯನ್ನು ಸಂಪರ್ಕಿಸಬಹುದಾಗಿದೆ.

ವಿಸಿಟ್ ಎಂಡ್ ವಿನ್

ಕಾರ್ಯಕ್ರಮದ ಸಂದರ್ಭದಲ್ಲಿ ಸಂಸ್ಥೆಗೆ ಆಗಮಿಸುವ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ನೀಡಲು ತೀರ್ಮಾನಿಸಿರುವ ಸಂಸ್ಥೆಯು ವಿಸಿಟ್ ಎಂಡ್ ವಿನ್ ಯೋಜನೆಯನ್ನು ಆಯೋಜನೆ ಮಾಡಿದೆ. ನೀವುಗಳು ಮಾಡಬೇಕಾಗಿರುವುದು ಇಷ್ಟೆ. ಕಾರ್ಯಕ್ರಮ ನಡೆಯುವ ವೇಳೆ ಸಂಸ್ಥೆಗೆ ಭೇಟಿ ನೀಡಿ ಅಲ್ಲಿ ನೀಡುವ ಕೂಪನ್ ನಲ್ಲಿ ನಿಮ್ಮ ಹೆಸರು ವಿಳಾಸದೊಂದಿಗೆ ಮೊಬೈಲ್ ನಂಬರ್ ಬರೆದು ಡ್ರಾ ಬಾಕ್ಸ್ ಗೆ ಹಾಕಬೇಕಾಗಿದೆ. ಡ್ರಾ ಮೂಲಕ ಅದೃಷ್ಟ ಗ್ರಾಹಕರನ್ನು ಆಯ್ಕೆ ಮಾಡಲಿರುವ ಸಂಸ್ಥೆ ಅವರಿಗೆ ಆಕರ್ಷಕ ಉಡುಗೊರೆಯನ್ನು ನೀಡಲಿದೆ.

Previous Post

ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಯುವಕನ ಅಂಗಾಂಗ ದಾನ : ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Next Post

ಯುವಕನ ಜೀವ ತೆಗೆದ ರೋಡ್‌ ರೇಜ್‌ ರೋಷ : ಬೈಕ್‌ ಟಚ್‌ ಆಗಿದ್ದಕ್ಕೆ ಕೊಲೆ

OtherNews

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.