Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಲಿಖಿತ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ : ವಿದ್ಯಾಮಾತಾ ಅಕಾಡೆಮಿಯಲ್ಲಿ ಅಂತಿಮ ಹಂತದ ಪೂರ್ವ ಸಿದ್ದತಾ ತರಬೇತಿ ಪ್ರಾರಂಭ

August 24, 2024
in ಪುತ್ತೂರು
0
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಮತ್ತು ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಲಿಖಿತ ಪರೀಕ್ಷೆಗೆ ತರಬೇತಿ ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಾರಂಭಿಸಿದ್ದ ನೇಮಕಾತಿ ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಇದೀಗ ಸದ್ರಿ ನೇಮಕಾತಿಯ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಸದ್ರಿ ಪರೀಕ್ಷೆಯ ತಯಾರಿಯಲ್ಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಕಡ್ಡಾಯ ಕನ್ನಡ ಪರೀಕ್ಷೆಯ ತರಬೇತಿಯನ್ನು ಆಯೋಜಿಸಿದ್ದು ಈಗಾಗಲೇ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು ಆನ್ಲೈನ್ ಮೂಲಕ ತರಗತಿಗಳನ್ನು ಪಡೆದುಕೊಳ್ಳಬಹುದು.

Advertisement
Advertisement
Advertisement

ಗ್ರಾಮ ಆಡಳಿತ ಅಧಿಕಾರಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಲೇಬೇಕು
ಈಗಾಗಲೇ VAO ನೇಮಕಾತಿಯ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ದಿನಾಂಕ 29.09.2024ರಂದು ನಡೆಯಲಿರುವ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಬೇಕು.

ಕಡ್ಡಾಯ ಕನ್ನಡ ಪರೀಕ್ಷೆಯು ಈ ಕೆಳಗಿನ ಮಾನದಂಡದ ಆಧಾರದಲ್ಲಿ ನಡೆಯಲಿದೆ.

Advertisement
Advertisement
  • 150 ಅಂಕಗಳಿಗೆ ನಡೆಯಲಿರುವ ಪರೀಕ್ಷೆ.
  • ಬಹು ಆಯ್ಕೆಯ ಪ್ರಶೆಗಳ ಪರೀಕ್ಷೆಯಾಗಿರುತ್ತದೆ.
  • ಉತ್ತೀರ್ಣರಾಗಲು 50 ಅಂಕವನ್ನು ಪಡೆಯುವುದು ಕಡ್ಡಾಯ
  • ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಕೂಡ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಬೇಕು.
  • ಈ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕವನ್ನು ಪಡೆದ ಅಭ್ಯರ್ಥಿಗಳಿಗೆ ಮಾತ್ರ VAO ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶ.

VAO ನೇಮಕಾತಿ ಪರೀಕ್ಷೆಗೂ ಅಂತಿಮ ಹಂತದ ತರಬೇತಿ ಪ್ರಾರಂಭಿಸಿದ ವಿ. ಅಕಾಡೆಮಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಇರಬೇಕಾದ ಅರ್ಹತೆ/ಮಾನದಂಡಗಳು

  • ದಿನಾಂಕ 29.09.2024ರಂದು ನಡೆಯಲಿರುವ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
  • ಪ್ರಶ್ನೆ ಪತ್ರಿಕೆ 1 ಮತ್ತು ಪ್ರಶ್ನೆ ಪತ್ರಿಕೆ 2 ರ ಮೂಲಕ ನಡೆಯಲಿರುವ ಲಿಖಿತ ಪರೀಕ್ಷೆ
  • ಎರಡೂ ಪತ್ರಿಕೆಗಳ ಪರೀಕ್ಷೆ ತಲಾ 100 ಅಂಕಗಳಿಗೆ ನಡೆಯಲಿದೆ
  • ದಿನಾಂಕ 27.10.2024 ರಂದು ಪರಿಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಬಹುದು

PH: 9148935808 / 96204 68869 / 9448527606

Advertisement
Previous Post

ಪುತ್ತೂರು : ಮೊಸರು ಕುಡಿಕೆ ಉತ್ಸವದ ಅಂಗವಾಗಿ ಇಂದು (ಜು.24) ಹೊನಲು ಬೆಳಕಿನ ಪುರುಷರ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ

Next Post

ಮಾದಕ ಪದಾರ್ಥ ನೀಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ : ಇಬ್ಬರು ವಶಕ್ಕೆ ; ಓರ್ವನಿಗಾಗಿ ಶೋಧ!

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page