Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

    ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!

    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

    ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಎರಡನೇ ಅವಧಿಗೆ ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ದಿನ ನಿಗದಿ : ಸೆ.3ರಂದು ಚುನಾವಣೆ

August 24, 2024
in ಪುತ್ತೂರು, ರಾಜಕೀಯ
0
ಪುತ್ತೂರು : ಎರಡನೇ ಅವಧಿಗೆ ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ದಿನ ನಿಗದಿ : ಸೆ.3ರಂದು ಚುನಾವಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement

Advertisement

ಪುತ್ತೂರು : ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಈಗಾಗಲೇ ಮೀಸಲಾತಿ ನಿಗದಿಯಾಗಿದ್ದು, ಇದೀಗ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಸಲು ಚುನಾವಣೆ ದಿನಾಂಕ ನಿಗದಿಯಾಗಿದೆ.

ಸೆ.3 ರಂದು ಅಪರಾಹ್ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಆಯ್ಕೆ ಪ್ರಕ್ರಿಯೆಗಳು ನಗರಸಭೆಯ ಸಭಾಂಗಣದಲ್ಲಿ ನಡೆಯಲಿದೆ.

ಅಪರಾಹ್ನ 12.30ರಿಂದ 1.30ರ ತನಕ ನಾಮಪತ್ರ ಸಲ್ಲಿಸುವುದು, ಅಪರಾಹ್ನ 2.30ರಿಂದ 3ರ ತನಕ ನಾಮಪತ್ರ ಪರಿಶೀಲನೆ, 3ರಿಂದ 3.15 ಕ್ರಮಬದ್ಧವಾಗಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಘೋಷಣೆ ನಡೆಯಲಿದೆ.

3.15ರಿಂದ 3.30ರ ತನಕ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಬಳಿಕ ಅವಶ್ಯಕತೆ ಇದ್ದರೆ 3.30ರಿಂದ ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಜುಬಿನ್ ಮೊಹಾಪಾತ್ರ ತಿಳಿಸಿದ್ದಾರೆ.

ಎರಡನೇ ಅವಧಿಯ ನಗರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದು, ಬಹುಮತ ಹೊಂದಿರುವ ಬಿಜೆಪಿಯಿಂದ ಕಸಬಾ 13ನೇ ವಾರ್ಡ್ ಸದಸ್ಯೆ ಶಶಿಕಲಾ ಸಿ.ಎಸ್. ಹಾಗೂ ಚಿಕ್ಕಮುಡ್ನೂರು 1ನೇ ವಾರ್ಡ್ ಸದಸ್ಯೆ ಲೀಲಾವತಿ ಕೃಷ್ಣನಗರರವರಿಗೆ ಮಾತ್ರ ಅವಕಾಶವಿದೆ.

ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾಗಿರುವುದರಿಂದ ಎಲ್ಲಾ ಸದಸ್ಯರಿಗೂ ಸ್ಪರ್ಧಿಸಲು ಅವಕಾಶವಿದೆ.

Previous Post

ಹೆಂಡತಿಗೆ ರೀಲ್ಸ್​ ಹುಚ್ಚು : ಬೇಸತ್ತು ಗಂಡ ಮಾಡಿದ್ದೇನು?

Next Post

ಆಶೀರ್ವಾದ್ ಎಂಟರ್ ಪ್ರೈಸಸ್ ನ 2ನೇ ಸೀಸನ್ ಶುಭಾರಂಭಕ್ಕೆ ಕ್ಷಣಗಣನೆ : ಆ.25 ರಂದು ಲೋಗೋ ಅನಾವರಣ, ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ

OtherNews

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!
Featured

July 4, 2026
ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಕಾಲೇಜಿಗೆ ತಹಶೀಲ್ದಾರ್ ನೋಟಿಸ್..!!
ಕ್ರೈಮ್

July 3, 2026
ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!
Featured

ಪುತ್ತೂರು:ವಾಹನದ ನಂಬರ್ ಪ್ಲೇಟ್ ಮುಚ್ಚಿದ ‘ಜಸ್ಟ್ ಮ್ಯಾರೀಡ್’ ಫಲಕ ತೆರವು..!!

July 3, 2026
ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು..!!!

July 2, 2026
ಪುತ್ತೂರು ಬಸ್ ನಿಲ್ದಾಣದ ಬಳಿ ಗಲಾಟೆ: ಯುವತಿಗೆ ಕಿರುಕುಳ ಆರೋಪ, ಮಾತಿನ ಚಕಮಕಿ ಬಳಿಕ ತಳ್ಳಾಟ..!!

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

July 4, 2026
ವಿಟ್ಲ: ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ..!!!

ವಿಟ್ಲ: ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ಪೊಲೀಸರ ದಾಳಿ..!!!

July 4, 2026
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

July 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page