Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕಾನ್ಸ್ಟೇಬಲ್ ಹುದ್ದೆಗಳಿಗೆ ಕಾಲ್ ಫಾರ್ಮ್​ : ಇಲಾಖೆಯಲ್ಲಿ ಹೇಗೆ ಆಯ್ಕೆ ಮಾಡಲಾಗುತ್ತದೆ!? ಇಲ್ಲಿದೆ ಮಾಹಿತಿ

August 26, 2024
in ರಾಜ್ಯ
0
ಕಾನ್ಸ್ಟೇಬಲ್ ಹುದ್ದೆಗಳಿಗೆ ಕಾಲ್ ಫಾರ್ಮ್​ : ಇಲಾಖೆಯಲ್ಲಿ ಹೇಗೆ ಆಯ್ಕೆ ಮಾಡಲಾಗುತ್ತದೆ!? ಇಲ್ಲಿದೆ ಮಾಹಿತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದೀ ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್​ (ಸಿಐಎಸ್​ಎಫ್​)ನಲ್ಲಿ ಖಾಲಿ ಇರುವಂತ ಕಾನ್​ಸ್ಟೆಬಲ್​ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Advertisement
Advertisement

ಸಿಐಎಸ್​ಎಫ್​ನಲ್ಲಿ ಖಾಲಿ ಇರುವಂತ ಕಾನ್​ಸ್ಟೆಬಲ್​ ಹುದ್ದೆಗಳಿಗೆ ಮಾನದಂಡಗಳು ಏನೇನು ಇವೆ ಎಂದು ನೋಡುವುದಾದರೆ, ಅಭ್ಯರ್ಥಿಗಳು ಸೆಕೆಂಡ್ ಪಿಯುಸಿ (12th) ಯನ್ನು ಪಾಸಾಗಿರಬೇಕು. ಅಥವಾ ಇದಕ್ಕೆ ಸಮವಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಪಡೆದಿರಬೇಕು.

Advertisement
Advertisement

ಆಯ್ಕೆ ಹೇಗೆ ಮಾಡಲಾಗುತ್ತದೆ..?

Advertisement
  • ದೈಹಿಕ ಸಹಿಷ್ಣುತೆ ಪರೀಕ್ಷೆ (PET)
  • ದೈಹಿಕ ಪ್ರಮಾಣಿತ ಪರೀಕ್ಷೆ (PST)
  • ದಾಖಲೆ ಪರಿಶೀಲನೆ (DV)
  • ಈ ಮೂರು ಪರೀಕ್ಷೆಗಳನ್ನು ಪಾಸ್ ಮಾಡಿದಂತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರುತ್ತದೆ. ಇದು 100 ಅಂಕಗಳಿಗೆ (ಬಹು ಆಯ್ಕೆ ಪ್ರಶ್ನೆಗಳು) ಕಂಪ್ಯೂಟರ್​ ಬೇಸಡ್ ಟೆಸ್ಟ್ ಅಥವಾ ಓಎಮ್​ಆರ್​ ಮಾದರಿಯಲ್ಲಿ ಇರುತ್ತದೆ.
  • ಪರೀಕ್ಷೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ನೆಗೆಟಿವ್ ಇರುವುದಿಲ್ಲ ಎಂದು ತಿಳಿಸಲಾಗಿದೆ.

ವಯಸ್ಸಿನ ಮಿತಿ: 18ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಆಗಿರಬೇಕು. ಜನ್ಮ ದಿನಾಂಕ 01-10-2001 ರಿಂದ 30-09-2006 ಒಳಗೆ ಇರಬೇಕಾಗಿರುತ್ತದೆ.

ಅರ್ಜಿ ಶುಲ್ಕ ಎಷ್ಟು ಇರುತ್ತದೆ..?
ಅರ್ಜಿ ಶುಲ್ಕ 100 ರೂಪಾಯಿ ಇರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕರು ಶುಲ್ಕದಿಂದ ವಿನಾಯಿತಿ ಪಡೆದಿರುತ್ತಾರೆ. ಅಭ್ಯರ್ಥಿಗಳಿಗೆ ಇನ್ನಷ್ಟು ಮಾಹಿತಿ ಬೇಕಾದರೆ ಇಲಾಖೆಯ ವೆಬ್​​ಸೈಟ್​ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಅಪ್ಲೇ ಮಾಡಲು ದಿನಾಂಕ ಯಾವುದು..?
ಸಿಐಎಸ್​ಎಫ್​​ನಲ್ಲಿ ಒಟ್ಟು 1,130 ಹುದ್ದೆಗಳು ಇದ್ದು ಅರ್ಜಿಗಳು ಇದೇ ಆಗಸ್ಟ್​ 31ರಿಂದ ಪ್ರಾರಂಭವಾಗುತ್ತವೆ. ಅಪ್ಲೇ ಮಾಡಲು ಕೊನೆ ದಿನಾಂಕ ಸೆಪ್ಟೆಂಬರ್ 30 ಆಗಿದೆ.

ಸಿಐಎಸ್​ಎಫ್ ವೆಬ್​ಸೈಟ್​ ಲಿಂಕ್- https://cisfrectt.cisf.gov.in/

Previous Post

ಪುತ್ತೂರು ಮೊಸರು ಕುಡಿಕೆ ಉತ್ಸವ : ಶ್ರೀಕೃಷ್ಣ ವೇಷ ಸ್ಪರ್ಧೆ

Next Post

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page