Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಚೆಕ್ ಬೌನ್ಸ್ ಪ್ರಕರಣ : ಹಿರಿಯ ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ

August 27, 2024
in ಮಂಗಳೂರು
0
ಚೆಕ್ ಬೌನ್ಸ್ ಪ್ರಕರಣ : ಹಿರಿಯ ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಮಂಗಳೂರು : ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಸಂಕಷ್ಟ ಎದುರಾಗಿದೆ. ಚೆಕ್​ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 40.20 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದೆ. ಇದರಿಂದ ಅವರು ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ.

Advertisement

‘ವೀರೂ ಟಾಕೀಸ್’ ಸಂಸ್ಥೆಯ ಮಾಲಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. ಇದು ನಡೆದಿದ್ದು 2020ರ ಜೂನ್‌ 17ರಂದು ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು.

ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದರು. ನಾನು ಸಾಲವನ್ನೇ ಪಡೆದಿಲ್ಲ ಎಂದಿದ್ದ ಅವರು, ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್​ನ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು. ಆದರೆ, ಇದಕ್ಕೆ ಸಂಬಂಧಿಸಿ ಅವರು ಕೊರ್ಟ್​ನಲ್ಲಿ ಸಾಕ್ಷಿಗಳನ್ನು ಒದಗಿಸಲು ವಿಫಲರಾಗಿದ್ದಾರೆ.

ತೀರ್ಪಲ್ಲಿ ಏನಿದೆ?

ಈ ತೀರ್ಪಿನ ಪ್ರಕಾರ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ತುಂಬಬೇಕು. ಉಳಿದಂತೆ ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕಿದೆ.

Previous Post

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ : ಮೂರನೇ ಆರೋಪಿ ಅರೆಸ್ಟ್ ; ಅಭಯ್ ಬಿಜೆಪಿ ಕಾರ್ಯಕರ್ತ!?

Next Post

ಟ್ರಾಫಿಕ್ ಪೊಲೀಸರಿಂದ ಕಬಕದಲ್ಲಿ ನಿತ್ಯ ಕಿರುಕುಳ ಆರೋಪ : ಸಾರ್ವಜನಿಕರಿಂದ ಶಾಸಕರಿಗೆ ಮನವಿ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

Leave a Reply Cancel reply

Your email address will not be published. Required fields are marked *

Recent News

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page