Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮಂಕಿಪಾಕ್ಸ್ ಆತಂಕ ; ಏರ್ಪೋರ್ಟ್ ಗಳಲ್ಲಿ ಕಟ್ಟೆಚ್ಚರ : ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ

August 28, 2024
in ಬೆಂಗಳೂರು, ಮಂಗಳೂರು, ರಾಜ್ಯ
0
ಮಂಕಿಪಾಕ್ಸ್ ಆತಂಕ ; ಏರ್ಪೋರ್ಟ್ ಗಳಲ್ಲಿ ಕಟ್ಟೆಚ್ಚರ : ಶಂಕಿತರ ಚಿಕಿತ್ಸೆಗೆ ಬೆಂಗಳೂರು, ಮಂಗಳೂರು ಆಸ್ಪತ್ರೆ ಗುರುತಿಸಿದ ಸರ್ಕಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು : ಪಾಕಿಸ್ತಾನ್​ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ.

Advertisement
Advertisement

ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಮಂಗನ ಕಾಯಿಲೆಯ ಶಂಕಿತ ಪ್ರಕರಣಗಳ ಬಗ್ಗೆ ನಿಗಾ ಇಡಲು ಸೂಚಿಸಿದ್ದಾರೆ. ವಿಮಾನ ನಿಲ್ದಾಣಗಳು, ಬಂದರು ಮತ್ತು ರಾಜ್ಯದ ಎಲ್ಲಾ ಕಡೆಗಳ ಪ್ರವೇಶ ಕೇಂದ್ರಗಳ ವ್ಯವಸ್ಥಾಪಕ ಅಧಿಕಾರಿಗಳಿಗೆ ಎಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.

ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ಎಚ್ಚರವಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದರೆ ಅವರನ್ನು ಐಸೋಲೇಟ್ ಮಾಡುವುದು, ಚಿಕಿತ್ಸೆ ನೀಡುವುದರ ಬಗ್ಗೆ ರಾಜ್ಯದ ಆರೋಗ್ಯ ಸಿಬ್ಬಂದಿ ಗಮನಹರಿಸುವಂತೆ ಸೂಚಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಅನ್ನು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿದ ನಂತರ ಹಾಗೂ ಸ್ವೀಡನ್ ಮತ್ತು ಪಾಕಿಸ್ತಾನದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ನಂತರ, ಶಂಕಿತ ಪ್ರಕರಣಗಳಿಗೆ ಸಿದ್ಧರಾಗುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಭಾರತದಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳಿಲ್ಲ.

ಶಂಕಿತ ಪ್ರಕರಣದ ಎಲ್ಲಾ ಕ್ಲಿನಿಕಲ್ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಕ್ಕೆ ಸಾಗಿಸಲಾಗುತ್ತೆ. ಬಳಿಕ ಮಂಕಿಪಾಕ್ಸ್ ದೃಢಪಟ್ಟರೆ ಅವರನ್ನು ಕನಿಷ್ಠ 21 ದಿನಗಳವರೆಗೆ ಅಥವಾ ಸಂಪೂರ್ಣವಾಗಿ ಗುಣವಾಗುವವರೆಗೆ ಪ್ರತ್ಯೇಕವಾಗಿ ಐಸೋಲೇಟ್ ಮಾಡಲಾಗುತ್ತದೆ.

ಮಂಕಿಪಾಕ್ಸ್ ರೋಗಲಕ್ಷಣಗಳು

  • ಮೊದಲ ಐದು ದಿನ ಜ್ವರ, ಶೀತ ಮತ್ತು ಬೆವರು, ತಲೆನೋವು, ಸ್ನಾಯು ನೋವು, ಗಂಟಲು ನೋವು, ಕೆಮ್ಮು.
  • ಜ್ವರ ಪ್ರಾರಂಭವಾದ ಮೂರು ದಿನಗಳ ನಂತರ ರ‍್ಯಾಶಸ್ ಕಂಡುಬರುತ್ತದೆ.
  • ಸಾಮಾನ್ಯವಾಗಿ ಮುಖ, ಅಂಗೈ ಮತ್ತು ಅಡಿಭಾಗದ ಮೇಲೆ ರ‍್ಯಾಶಸ್​ಗಳಾಗಿ ನೋವು ಕಾಣಿಸಿಕೊಳ್ಳುತ್ತದೆ.

Advertisement
Previous Post

ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಪ್ರವಾಸಿಗರ ಕಾರು : ಆರು ಮಂದಿಗೆ ಗಾಯ

Next Post

ಹಣಕ್ಕಾಗಿ ಐದು ದಿನಗಳ ಹಸುಗೂಸು ಮಾರಾಟ : ದಂಪತಿ ಸಹಿತ 6 ಮಂದಿ ಬಂಧನ

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page