ಪುತ್ತೂರು : ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ.
ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿದ ಹಿನ್ನಲೆ ಕರ್ಮಲದ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ..



























