ಬಂಟ್ವಾಳ: ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಮೊಗರುನಾಡಿನಲ್ಲಿ ವಾಸವಿರುವ ನಿವೃತ್ತ ಸೈನಿಕ ಮೋಹನ್ ರವರು ತನ್ನ ಪತ್ನಿ ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ, ಬಾಳ್ತಿಲ ಇದರ ಉಪಕೇಂದ್ರ ನರಿಕೊಂಬು ಇಲ್ಲಿನ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಸುಮತಿಯವರ ಜೊತೆ ನರಿಕೊಂಬು ಗ್ರಾಮದ ದಿಂಡಿಕೆರೆಯ ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರ ಸಾಮಾಗ್ರಿಗಳ ಕಿಟ್ ಹಾಗೂ ಪ್ಲೇಟು, ಲೋಟ, ಮಾಸ್ಕನ್ನು ತಮ್ಮ ಮನೆಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪುರುಷೋತ್ತಮ ಉಪಸ್ಥಿತರಿದ್ದರು.