Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಅಮೆರಿಕಾದಲ್ಲಿ ಅಪಘಾತ : ನಾಲ್ವರು ಭಾರತೀಯರು ಸಾವು!

September 5, 2024
in ರಾಷ್ಟ್ರೀಯ
0
ಅಮೆರಿಕಾದಲ್ಲಿ ಅಪಘಾತ : ನಾಲ್ವರು ಭಾರತೀಯರು ಸಾವು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅಮೆರಿಕದ ಟೆಕ್ಸಾಸ್​ನ ಅಣ್ಣಾ ಪ್ರದೇಶದಲ್ಲಿ ಭಯಾನಕ ಸರಣಿ ಅಪಘಾತ ಸಂಭವಿಸಿದೆ.

Advertisement
Advertisement
Advertisement

ದುರಂತದಲ್ಲಿ ತೆಲಂಗಾಣದ ಮೂವರು ಸೇರಿದಂತೆ ನಾಲ್ವರು ಭಾರತೀಯರು ಸಜೀವವಾಗಿ ದಹನಗೊಂಡಿದ್ದಾರೆ. ಒಟ್ಟು ಐದು ವಾಹನಗಳು ಅಪಘಾತಕ್ಕಿಡಾಗಿದ್ದು ಬೆಂಕಿಯಿಂದ ಧಗ ಧಗಿಸಿದ್ದರಿಂದ ಐವರು ಉಸಿರು ಚೆಲ್ಲಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರನ್ನು ತೆಲಂಗಾಣದ ಆರ್ಯನ್ ರಘುನಾಥ್, ಫಾರೂಕ್ ಶೇಕ್, ಆಂಧ್ರದ ಲೋಕೇಶ್ ಪಾಲಾಚಾರ್ಲ, ತಮಿಳುನಾಡಿನ ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ.

Advertisement

ಬೆಂಕಿಯಿಂದ ಮೃತದೇಹಗಳೆಲ್ಲ ಸುಟ್ಟು ಹೋಗಿದ್ದರಿಂದ ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕದ ಬೆಂಟೊನ್‌ವಿಲ್ಲೆಗೆ ಪ್ರಯಾಣಿಸಲು ನಾಲ್ವರು ಭಾರತೀಯರು ಕಾರ್‌ಪೂಲಿಂಗ್ ಅಪ್ಲಿಕೇಶನ್​ನಲ್ಲಿ ಸಂಪರ್ಕ ಹೊಂದಿದ್ದರು. ಶೇಕ್ ಡಲ್ಲಾಸ್‌ನಲ್ಲಿನ ತನ್ನ ಸೋದರನನ್ನ ಭೇಟಿಯಾಗಲು ರಘುನಾಥ್ ಹಾಗೂ ಸ್ನೇಹಿತ ಫಾರೂಕ್ ಇಬ್ಬರು ತೆರಳುತ್ತಿದ್ದರು.

ಲೋಕೇಶ್ ತನ್ನ ಪತ್ನಿಯನ್ನು ಮೀಟ್ ಮಾಡಲು ಬೆಂಟನ್‌ವಿಲ್ಲೆಗೆ ಹೋಗುತ್ತಿದ್ದರು. ದರ್ಶಿನಿ ವಾಸುದೇವನ್, ಬೆಂಟನ್‌ವಿಲ್ಲೆಯಲ್ಲಿನ ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಹೋಗುತ್ತಿದ್ದರು. ಈ ವೇಳೆ ಟೆಕ್ಸಾಸ್​ನ ಅಣ್ಣಾ ಪ್ರದೇಶದ ರಸ್ತೆಯಲ್ಲಿ ವೇಗವಾಗಿ ಬಂದ ಟ್ರಕ್​ವೊಂದು ಇವರ ವಾಹನಗಳಿಗೆ ಭೀಕರವಾಗಿ ಡಿಕ್ಕಿ ಹೊಡೆದಿದ್ದು ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬೆಂಕಿಯಲ್ಲೇ ಎಲ್ಲರೂ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕದಲ್ಲೇ ಉನ್ನತ ಶಿಕ್ಷಣ ಪಡೆದಿದ್ದ ನಾಲ್ವರು ಬೇರೆ ಬೇರೆ ಉದ್ಯೋಗದಲ್ಲಿ ಇದ್ದರು. ಹೀಗಾಗಿ ರಜೆಯ ಕಾರಣ ತಮ್ಮ ಸಂಬಂಧಿಗಳನ್ನ ಭೇಟಿಯಾಗಲು ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯ ವಿಷಯ ತಿಳಿದು ಸದ್ಯ ಭಾರತದಲ್ಲಿರುವ ಅವರ ಸಂಬಂಧಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಭಾರತಕ್ಕೆ ಮೃತದೇಹಗಳನ್ನು ತರಲು ಕೇಂದ್ರ ಸರ್ಕಾರದ ಸಹಾಯವನ್ನು ಸಂತ್ರಸ್ತರ ಕುಟುಂಬಗಳು ಕೋರಿವೆ ಎಂದು ಹೇಳಲಾಗಿದೆ.

Previous Post

ಬಿಜೆಪಿ ಸದಸ್ಯತ್ವ ಪಡೆದ ತುಳು ನಟ ದೇವದಾಸ್ ಕಾಪಿಕಾಡ್!

Next Post

ಉತ್ತಮ ಶಿಕ್ಷಕರ ಪ್ರಶಸ್ತಿಗೂ ತಟ್ಟಿದ ಹಿಜಾಬ್ ವಿವಾದ : ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ಆಕ್ಷೇಪ, ತಡೆಹಿಡಿದ ಸರ್ಕಾರ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!

June 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.