Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ ಲಕ್ಷ ದೀಪೋತ್ಸವ- 14 ನೇ ವರ್ಷದ ಪಾದಯಾತ್ರೆ ಸಮಾಲೋಚನಾ‌ ಸಭೆ : ಪಾದಯಾತ್ರೆ ಧರ್ಮ ಮತ್ತು ಸಾತ್ವಿಕ ಶಕ್ತಿ ಗಟ್ಟಿಗೊಳಿಸುವ ಕಾರ್ಯ; ಶರತ್‌ಕೃಷ್ಣ ಪಡುವೆಟ್ನಾಯ..!

    ಪುತ್ತೂರಿನಲ್ಲಿ ಡಿ.1ರಿಂದ ಎಸ್‌ಆರ್ ಆರಿ ಎಂಬ್ರಾಯ್ಡರಿ ಕೋಚಿಂಗ್ ಕ್ಲಾಸ್ ಆರಂಭ : ಬೇಸಿಕ್‌ನಿಂದ ಅಡ್ವಾನ್ಸ್‌ಡ್ ಹಂತದವರೆಗೆ ಎರಡು ತಿಂಗಳ ತರಬೇತಿ; ಆನ್‌ಲೈನ್ ತರಗತಿಯೂ ಲಭ್ಯ..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

    ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

    ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

September 5, 2024
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

Advertisement
Advertisement

Advertisement

ಮುಖ್ಯ ಅತಿಥಿಯಾಗಿ ಭಾಗವಹಿಸಿದ ನವೀನ್ ಕುಮಾರ್ ರೈ, ದೈಹಿಕ ಶಿಕ್ಷಣ ಶಿಕ್ಷಕರು ಕೆ. ಪಿ.ಎಸ್ ಕೆಯ್ಯೂರು ಅವರು ಮಾತನಾಡಿ “ಹಾಕಿ ಕ್ರೀಡೆ” ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಗಸ್ಟ್ 29ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್ ನಲ್ಲಿ ಭಾರತೀಯ “ಹಾಕಿ ಕ್ರೀಡೆ” ಮಾಂತ್ರಿಕ ಧ್ಯಾನ್ ಚಂದ್ ರವರ ಅಪ್ರತಿಮ ಸಾಧನೆಯನ್ನು ಕೊಂಡಾಡಿದರು.

ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಯು ವಹಿಸುವ ಮಹತ್ತರ ಪಾತ್ರ ದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ .ಕ್ರೀಡೆಯು ವಿದ್ಯಾರ್ಥಿಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಉತ್ಸಾಹ ಮೂಡಿಸುತ್ತದೆ.

ಆಟ, ಪಾಠಗಳ ಜೊತೆಗೆ ಧ್ಯಾನ ಮಾಡುವುದರಿಂದ ಏಕಾಗ್ರತೆ, ಸಹನೆ ಮತ್ತು ಸದಾ ಚಟುವಟಿಕೆಯಿಂದಿರಲು ಸಾಧ್ಯವಾಗುತ್ತದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಾವು ನಮ್ಮ ದೇಶದ ಅಪ್ರತಿಮ ಕ್ರೀಡಾ ಪಟುವಿನ ಜನ್ಮದಿನ ವನ್ನು ದೇಶದ ಕ್ರೀಡಾ ದಿನವನ್ನಾಗಿ ಆಚರಿಸುವುದು ಪ್ರತಿಯೊಬ್ಬ ಕ್ರೀಡಾಪಟುವಿಗೆ ಅಭಿಮಾನದ ವಿಷಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ತಮ್ಮನ್ನು
ತೊಡಗಿಸಿಕೊಂಡಿರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಅರ್ಹತೆಯನ್ನು ದ್ವಿಗುಣಗೊಳಿಸಲು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಸಾಧನೆಯು ಅತೀ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾಲೇಜಿನ ಆಡಳಿತಾಧಿಕಾರಿಯಾದ ಅರ್ಪಿತ್ ಟಿ ಎ , ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಜೀವನ್, ಕ್ರೀಡಾ ಕಾರ್ಯದರ್ಶಿ ವಿಸ್ಮಿತ ಅಂತಿಮ ಪದವಿ ವಾಣಿಜ್ಯ ವಿಭಾಗ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೋಕ್ಷ ಪ್ರಥಮ ಫ್ಯಾಷನ್ ಡಿಸೈನ್ ವಿಭಾಗ ಪ್ರಾರ್ಥನೆ ಹಾಡಿದರು ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ಸ್ವಾಗತಿಸಿ, ಬಿ ಎಚ್. ಎಸ್ ವಿಭಾಗದ ಉಪನ್ಯಾಸಕಿ ಶ್ರುತ ವಂದಿಸಿ, ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Previous Post

ಉತ್ತಮ ಶಿಕ್ಷಕರ ಪ್ರಶಸ್ತಿಗೂ ತಟ್ಟಿದ ಹಿಜಾಬ್ ವಿವಾದ : ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ಆಕ್ಷೇಪ, ತಡೆಹಿಡಿದ ಸರ್ಕಾರ

Next Post

ಶೆಡ್ ನಲ್ಲಿ ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೊ ವೈರಲ್!

OtherNews

ಪುತ್ತೂರಿನಲ್ಲಿ ಡಿ.1ರಿಂದ ಎಸ್‌ಆರ್ ಆರಿ ಎಂಬ್ರಾಯ್ಡರಿ ಕೋಚಿಂಗ್ ಕ್ಲಾಸ್ ಆರಂಭ : ಬೇಸಿಕ್‌ನಿಂದ ಅಡ್ವಾನ್ಸ್‌ಡ್ ಹಂತದವರೆಗೆ ಎರಡು ತಿಂಗಳ ತರಬೇತಿ; ಆನ್‌ಲೈನ್ ತರಗತಿಯೂ ಲಭ್ಯ..!
ಪುತ್ತೂರು

November 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

November 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಪುತ್ತೂರು

ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

November 25, 2026
ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!
ಪುತ್ತೂರು

ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

November 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

November 24, 2026
ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!
ಪುತ್ತೂರು

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

November 23, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳ ಲಕ್ಷ ದೀಪೋತ್ಸವ- 14 ನೇ ವರ್ಷದ ಪಾದಯಾತ್ರೆ ಸಮಾಲೋಚನಾ‌ ಸಭೆ : ಪಾದಯಾತ್ರೆ ಧರ್ಮ ಮತ್ತು ಸಾತ್ವಿಕ ಶಕ್ತಿ ಗಟ್ಟಿಗೊಳಿಸುವ ಕಾರ್ಯ; ಶರತ್‌ಕೃಷ್ಣ ಪಡುವೆಟ್ನಾಯ..!

ಧರ್ಮಸ್ಥಳ ಲಕ್ಷ ದೀಪೋತ್ಸವ- 14 ನೇ ವರ್ಷದ ಪಾದಯಾತ್ರೆ ಸಮಾಲೋಚನಾ‌ ಸಭೆ : ಪಾದಯಾತ್ರೆ ಧರ್ಮ ಮತ್ತು ಸಾತ್ವಿಕ ಶಕ್ತಿ ಗಟ್ಟಿಗೊಳಿಸುವ ಕಾರ್ಯ; ಶರತ್‌ಕೃಷ್ಣ ಪಡುವೆಟ್ನಾಯ..!

November 25, 2026
ಪುತ್ತೂರಿನಲ್ಲಿ ಡಿ.1ರಿಂದ ಎಸ್‌ಆರ್ ಆರಿ ಎಂಬ್ರಾಯ್ಡರಿ ಕೋಚಿಂಗ್ ಕ್ಲಾಸ್ ಆರಂಭ : ಬೇಸಿಕ್‌ನಿಂದ ಅಡ್ವಾನ್ಸ್‌ಡ್ ಹಂತದವರೆಗೆ ಎರಡು ತಿಂಗಳ ತರಬೇತಿ; ಆನ್‌ಲೈನ್ ತರಗತಿಯೂ ಲಭ್ಯ..!

ಪುತ್ತೂರಿನಲ್ಲಿ ಡಿ.1ರಿಂದ ಎಸ್‌ಆರ್ ಆರಿ ಎಂಬ್ರಾಯ್ಡರಿ ಕೋಚಿಂಗ್ ಕ್ಲಾಸ್ ಆರಂಭ : ಬೇಸಿಕ್‌ನಿಂದ ಅಡ್ವಾನ್ಸ್‌ಡ್ ಹಂತದವರೆಗೆ ಎರಡು ತಿಂಗಳ ತರಬೇತಿ; ಆನ್‌ಲೈನ್ ತರಗತಿಯೂ ಲಭ್ಯ..!

November 25, 2026
ಪುತ್ತೂರು: ಶ್ರೀ ಅಮೃತಾ ಗ್ರೂಪ್ಸ್‌ನ ಹೊಸ ಉದ್ಯಮಕ್ಕೆ ವಿವಿಧ ಹುದ್ದೆಗಳಿಗೆ ನೇಮಕಾತಿ..!

ಪುತ್ತೂರು: ಶ್ರೀ ಅಮೃತಾ ಗ್ರೂಪ್ಸ್‌ನ ಹೊಸ ಉದ್ಯಮಕ್ಕೆ ವಿವಿಧ ಹುದ್ದೆಗಳಿಗೆ ನೇಮಕಾತಿ..!

November 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

November 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page