ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಪುತ್ತೂರಿನ ಮೂವರು ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಜಯಶ್ರೀ ನಾಯಕ್,ಪ್ರೇಮಲತಾ ನಂದಿಲ, ಮಲ್ಲಿಕಾ ಪ್ರಸಾದ್ ಆಯ್ಕೆಯಾಗಿದ್ದಾರೆ.