Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

September 6, 2024
in ರಾಜ್ಯ
0
ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಾಸನ : ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

Advertisement
Advertisement
Advertisement

ಸಕಲೇಶಪುರ ತಾಲೂಕಿನ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಚಾಲನೆ ನೀಡಿದರು.
ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದ ಸಿಎಂ ಯೋಜನೆಯನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಟೇಪ್ ಕತ್ತರಿಸುವ ಮೂಲಕ ಪಂಪ್ ಹೌಸ್ ಉದ್ಘಾಟಿಸಿದರು.

ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಿಎಂ ಉದ್ಘಾಟಿಸಿರು. ದಶಕಗಳ ಬಹುನಿರೀಕ್ಷೆಯ ಯೋಜನೆಗೆ ಚಾಲನೆ ಸಿಕ್ಕಿದೆ. ಯೋಜನೆ ಉದ್ಘಾಟನೆಗೂ ಮುನ್ನ ಸಿಎಂ ಪೂಜೆ ಸಲ್ಲಿಸಿದರು.

Advertisement
Advertisement

ಯೋಜನೆ ಚಾಲನೆಗೂ ಮುನ್ನ ಸಕಲೇಶಪುರದ ದೊಡ್ಡನಾಗರದಲ್ಲಿ ಹೋಮ ನಡೆಸಲಾಯಿತು. ಯೋಜನೆಯ ಡಂಪಿಂಗ್ ಸ್ಟೇಷನ್‌ನಲ್ಲಿ ಹೋಮ ನಡೆಯಿತು. ಚಾಮುಂಡಿ ಬೆಟ್ಟದ ಶಶಿಶೇಖರ್ ದೀಕ್ಷಿತ್ ಹೋಮ ನಡೆಸಿಕೊಟ್ಟರು.

ಸಮಾರಂಭದಲ್ಲಿ ಸಿಎಂ, ಡಿಸಿಎಂಗೆ ಸಚಿವರಾದ ರಾಜಣ್ಣ, ಎಂಬಿ ಪಾಟೀಲ್, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಶಿವಲಿಂಗೇಗೌಡ, ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್, ಗುಬ್ಬಿ ಶ್ರೀನಿವಾಸ್ ಸೇರಿ ಹಲವರು ಸಾಥ್ ನೀಡಿದರು. ಎತ್ತಿನಹೊಳೆ ಯೋಜನೆಯ ಮೂರನೇ ನೀರೆತ್ತುವ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಲಾಯಿತು. ಎತ್ತಿನಹೊಳೆಗೆ ಬಾಗಿನ ಅರ್ಪಿಸಿದರು.

Advertisement
Previous Post

ಪ್ರೇಯಸಿಯನ್ನ ನೋಡಲು ಬಂದಿದ್ದ ನಕ್ಸಲ್​​ ಅರೆಸ್ಟ್!

Next Post

ಕಡಬ : ಮನೆಯೊಂದರ ಹಿಂಬದಿ ನಡೆಸುತ್ತಿದ್ದ ಕಸಾಯಿಖಾನೆಗೆ ಪೊಲೀಸ್ ದಾಳಿ : ಇಬ್ಬರು ವಶಕ್ಕೆ!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page