Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಹೆಣ್ಮಕ್ಕಳೇ ಸಾರ್ವಜನಿಕವಾಗಿ ಮಾತನಾಡುವ ವೇಳೆ ಎಚ್ಚರ : ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿದ್ದನ್ನು ಕೇಳಿ ಮನೆಗೆ ನುಗ್ಗಿದ ಅಪರಿಚಿತ!

September 7, 2024
in ಬೆಳ್ತಂಗಡಿ
0
ಹೆಣ್ಮಕ್ಕಳೇ ಸಾರ್ವಜನಿಕವಾಗಿ ಮಾತನಾಡುವ ವೇಳೆ ಎಚ್ಚರ : ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿದ್ದನ್ನು ಕೇಳಿ ಮನೆಗೆ ನುಗ್ಗಿದ ಅಪರಿಚಿತ!
Share on WhatsAppShare on FacebookShare on Twitter
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಅಪರಿಚಿತ ಯುವಕನೊಬ್ಬ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುದುವೆಟ್ಟು ಗ್ರಾಮದಲ್ಲಿ ನಡೆದಿದೆ.

Advertisement
Advertisement

ಇತ್ತೀಚೆಗಷ್ಟೇ ಪುದುವೆಟ್ಟಿಗೆ ಬಂದಿದ್ದ ದಂಪತಿ ಜಾಗ ಖರೀದಿಸಿ ನೆಲೆಸಿದ್ದರು. ಪತಿ ಕೆಲಸಕ್ಕೆ ತೆರಳಿದ್ದು, ಮಾವನೂ ಕೆಲಸಕ್ಕೆ ಹೋಗಿದ್ದರು. ಪುತ್ರಿ ಶಾಲೆಗೆ ಹೋಗುತ್ತಿದ್ದಾಳೆ. ಸೆ.6ರಂದು ಬೆಳಗ್ಗೆ ಮಗುವನ್ನು ಶಾಲೆಗೆ ಬಿಟ್ಟು ಮರಳುವಾಗ ತಮ್ಮ ಪರಿಚಯದವರಲ್ಲಿ ಮಾತನಾಡುವಾಗ, ಮನೆಯಲ್ಲಿ ಯಾರೂ ಇಲ್ಲ, ಅಕ್ಕಪಕ್ಕದಲ್ಲೂ ಹತ್ತಿರದಲ್ಲಿ ಬೇರೆ ಮನೆಗಳಿಲ್ಲ, ಹೆದರಿಕೆಯಾಗುತ್ತದೆ ಎಂಬಿತ್ಯಾದಿ ಮಾತುಗಳನ್ನಾಡಿ ಮನೆಗೆ ತೆರಳಿದ್ದರು.

ಈ ವೇಳೆ ಮಾತುಗಳನ್ನು ಕೇಳಿಸಿಕೊಂಡ ಅಪರಿಚಿತ ಯುವಕನೊಬ್ಬ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಹಿಳೆ ಮಾತನಾಡಿದ್ದನ್ನು ಕೇಳಿಸಿಕೊಂಡಿದ್ದ ಯುವಕನೊಬ್ಬ ಮಹಿಳೆಯನ್ನು ಹಿಂಬಾಲಿಸಿದ್ದ. ಇದನ್ನು ಗಂಭೀರವಾಗಿ ಪರಿಗಣಿಸದೆ ಮಹಿಳೆ ಮನೆಗೆ ತೆರಳಿದ್ದರು. ಯುವಕ ಅಂಗಳಕ್ಕೂ ಬಂದಿದ್ದು, ವಿಚಾರಿಸಿದಾಗ ಸ್ಪಷ್ಟ ಉತ್ತರ ನೀಡಿರಲಿಲ್ಲ. ನಂತರ ಮನೆಯೊಳಗೆ ದಿಢೀರನೆ ನುಗ್ಗಿ ಬಾಗಿಲಿನ ಚಿಲಕ ಹಾಕಿ ಮಾನಭಂಗಕ್ಕೆ ಮುಂದಾಗಿದ್ದ. ಮಹಿಳೆ ಯುವಕನಿಗೆ ಬಲವಾಗಿ ಒದ್ದಿದ್ದು, ಆತ ಬೀಳುತ್ತಿದ್ದಂತೆ ಬಾಗಿಲಿನ ಚಿಲಕ ತೆಗೆದು ಹೊರಗೆ ಓಡಿ ತಪ್ಪಿಸಿಕೊಂಡಿದ್ದಾರೆ.

ಆತಂಕಗೊಂಡ ಮಹಿಳೆ ಸ್ಥಳೀಯರಿಗೆ ಘಟನೆಯ ಕುರಿತು ವಿವರಿಸಿದ್ದಾರೆ. ಬಳಿಕ ಆಕೆ ಅಸ್ವಸ್ಥಗೊಂಡ ಹಿನ್ನೆಲೆ ಸ್ಥಳೀಯರು ಉಜಿರೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಧರ್ಮಸ್ಥಳ ಪೊಲೀಸ್‌ ಠಾಣೆಗೂ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

ಅಪರಿಚಿತನ ಹೆಸರು, ಮನೆ ಸಹಿತ ಯಾವುದೇ ಮಾಹಿತಿ ಗೊತ್ತಿರಲಿಲ್ಲ. ಆತನ ಚಹರೆ ತಿಳಿಸಿದ ಬಳಿಕ ಊರಿನವರು ಗುರುತಿಸಿದ್ದು, ಮನೆಗೆ ತೆರಳಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆತ ಬಾಡಿಗೆ ಮನೆಯಲ್ಲಿದ್ದು, ಬೇರೆ ಊರಿನವ ಎಂದು ತಿಳಿದುಬಂದಿದೆ.

Advertisement
Previous Post

ಕರಾವಳಿಯಲ್ಲಿ ಸೆ.12ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ!

Next Post

ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ ; ಇಬ್ಬರು ಮೃತ್ಯು

OtherNews

(ಜೂ.16) :ದ. ಕ ಜಿಲ್ಲೆಯ ಅಂಗವಾಡಿಯಿಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಣೆ: ಪರಿಷ್ಕೃತ ಆದೇಶ ಪ್ರಕಟಿಸಿದ ಡಿಸಿ..!!
Featured

June 16, 2025
ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಮಳೆ – ದತ್ತಪೀಠದಲ್ಲಿ ಕಾರು ಪಲ್ಟಿ, ತಪ್ಪಿದ ಭಾರೀ ಅನಾಹುತ..!!
ಕ್ರೈಮ್

June 15, 2025
ಬೆಳ್ತಂಗಡಿ : ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ : ಓರ್ವ ಯುವತಿಯ ರಕ್ಷಣೆ ಇಬ್ಬರ ಬಂಧನ..!!!

ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!
ಬೆಳ್ತಂಗಡಿ

ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ..!!

June 12, 2025
ಟ್ರಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿದ ವಿದ್ಯಾರ್ಥಿಗಳು: ಪೊಲೀಸರು, ಸ್ಥಳೀಯರಿಂದ ರಕ್ಷಣೆ…!!!

June 10, 2025
ನಾಯಿ ಅಡ್ಡ ಬಂದ ಪರಿಣಾಮ ಕಾರು ಪಲ್ಟಿ…!!!!
Featured

ನಾಯಿ ಅಡ್ಡ ಬಂದ ಪರಿಣಾಮ ಕಾರು ಪಲ್ಟಿ…!!!!

June 9, 2025

Leave a Reply Cancel reply

Your email address will not be published. Required fields are marked *

Recent News

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page