Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ..!!

    ಮಂಗಳೂರು: ನಂತೂರು-ಪಂಪ್‌ವೆಲ್ ರಸ್ತೆಯಲ್ಲಿ ಭೀಕರ ಅಪಘಾತ; ಯುವ ವೈದ್ಯ ಸಾವು..!!

    ಮಂಗಳೂರು: ನಂತೂರು-ಪಂಪ್‌ವೆಲ್ ರಸ್ತೆಯಲ್ಲಿ ಭೀಕರ ಅಪಘಾತ; ಯುವ ವೈದ್ಯ ಸಾವು..!!

    ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!!

    ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!!

    ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ..!!

    ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

    ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

    ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮುಕ್ಕೂರು : ಎರಡು ದಿನದ ಹದಿನೈದನೆಯ ವರ್ಷದ ಅದ್ದೂರಿ ಗಣೇಶೋತ್ಸವ : ಕ್ರೀಡಾಕೂಟದಲ್ಲಿ ಊರ-ಪರವೂರಿನ ಗರಿಷ್ಟ ಜನರು‌ ಭಾಗಿ‌ : ರಂಜಿಸಿದ ಆಟೋಟ ಸ್ಪರ್ಧೆ

September 9, 2024
in ಪುತ್ತೂರು, ಸುಳ್ಯ
0
ಮುಕ್ಕೂರು : ಎರಡು ದಿನದ ಹದಿನೈದನೆಯ ವರ್ಷದ ಅದ್ದೂರಿ ಗಣೇಶೋತ್ಸವ : ಕ್ರೀಡಾಕೂಟದಲ್ಲಿ ಊರ-ಪರವೂರಿನ ಗರಿಷ್ಟ ಜನರು‌ ಭಾಗಿ‌ : ರಂಜಿಸಿದ ಆಟೋಟ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement

ಮುಕ್ಕೂರು : ರಾಷ್ಟ್ರಭಕ್ತಿಗೆ ಪೂರಕವಾಗಿ ಗಣೇಶೋತ್ಸವವನ್ನು ಆಚರಿಸುವ ಮೂಲಕ ಮುಕ್ಕೂರು ಗಣೇಶೋತ್ಸವ ಸಮಿತಿ ಅರ್ಥಪೂರ್ಣ ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಸಂಗತಿ ಎಂದು ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸಂಭ್ರಮದ ಪುಳಕ ಮೂರೈದು- ಹದಿನೈದರ ಹುತ್ತರಿಯ ಎರಡು ದಿನದ ಕಾರ್ಯಕ್ರಮದ ಮೊದಲನೆಯ ದಿನ ಸೆ.7 ರಂದು ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗಣೇಶ ಚತುರ್ಥಿಯ ಮಹತ್ವವನ್ನು ಅರಿತುಕೊಂಡು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ನಡೆದಿದೆ. ಸಂಘಟನೆಯ ಮೂಲಕ ಇನ್ನಷ್ಟು ಕಾರ್ಯಕ್ರಮಗಳು‌ ನೆರವೇರಲಿ ಎಂದರು.

ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಮಾತನಾಡಿ, ಸಂಘಟಿತ ಪ್ರಯತ್ನದಿಂದ ಯಶಸ್ಸು ಸಾಧ್ಯವಿದೆ. ಮಳೆಯ ನಡುವೆಯೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದು ಇದು ಅವರ ಶ್ರದ್ಧೆಗೆ ಉದಾಹರಣೆ. ಮುಕ್ಕೂರು ಗಣೇಶೋತ್ಸವ ಸಮಿತಿ ಹತ್ತೂರಿನಲ್ಲಿ‌ ಹೆಸರು ಗಳಿಸಲಿ ಎಂದರು.

ಕ್ರೀಡಾಕೂಟವನ್ನು ದೀಪ‌ ಬೆಳಗಿಸಿ ಉದ್ಘಾಟಿಸಿದ ಇಂಜಿನಿಯರ್ ನರಸಿಂಹ ತೇಜಸ್ವಿ ಕಾನಾವು ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ, ನೇಸರ ಯುವಕ ಮಂಡಲ‌ ಮಾದರಿ‌ ಕಾರ್ಯಕ್ರಮಗಳ ಮೂಲಕ ತನ್ನ ಛಾಪನ್ನು ತೋರಿಸಿದೆ. ಮೂರೈದು ಎಂಬ ಸುಂದರ ಕಾರ್ಯಕ್ರಮದ ಮೂಲಕ ಜನರನ್ನು ಮತ್ತೊಮ್ಮೆ ತಲುಪಿದೆ ಎಂದರು.

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ‌ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ಮಾತನಾಡಿ, ಭಕ್ತಿ, ಶ್ರದ್ಧೆಯಿಂದ ಯಾವುದೇ ಕೆಲಸ ಮಾಡಿದರೂ ಅದರಿಂದ ಫಲ‌ ಸಿಗುತ್ತದೆ. ಮುಕ್ಕೂರು ಗಣೇಶೋತ್ಸವ ಸಮಿತಿಯ ಯಶಸ್ಸಿನ ಹಿಂದೆ ಶ್ರದ್ಧೆ, ಭಕ್ತಿ ಇದೆ ಎಂದರು.

ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ಮಾತನಾಡಿ, ಸಂಘಟನೆಗಳು ಸಮಾಜಕ್ಕೆ‌ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಂಡಾಗ ಅದರಿಂದ ಒಳಿತಾಗುತ್ತದೆ. ಗಣೇಶೋತ್ಸವ ಸಮಿತಿ ಚೌತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಹಬ್ಬದ ಸಂದೇಶವನ್ನು ಎಲ್ಲಡೆ ಪಸರಿಸಿದೆ ಎಂದರು.

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ‌ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ಕಾರ್ಯಕ್ರಮಗಳ ಸಂಘಟನೆಯ ಹಿಂದೆ ಸಾಕಷ್ಟು ಶ್ರಮ ಇರುತ್ತದೆ. ಪರಿಶ್ರಮ, ಒಗ್ಗಟ್ಟಿನ ದುಡಿಮೆಯ ಫಲವಾಗಿ ಮುಕ್ಕೂರಿನ ಗಣೇಶೋತ್ಸವ ಸಮಿತಿಯ ಎಲ್ಲ ಕಾರ್ಯಕ್ರಮಗಳು ಯಶಸ್ಸು ಕಂಡಿದೆ ಎಂದರು.

ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ ಊರವರು ನೀಡುತ್ತಿರುವ ಬೆಂಬಲದಿಂದ ಗಣೇಶೋತ್ಸವ ಸಮಿತಿ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗಿದೆ. ಮೂರೈದು- ಹದಿನೈದರ ಹುತ್ತರಿಯ ಹಿಂದೆ ಹಲವರ ಸಹಕಾರ, ಪರಿಶ್ರಮ ಇದ್ದು ಅವರಿಗೆಲ್ಲಾ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಗೌರವ ಸಮರ್ಪಣೆ

ಇದೇ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ‌ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅವರನ್ನು ಸಮಿತಿ ಪರವಾಗಿ ಗೌರವಿಸಲಾಯಿತು. ಅತಿಥಿಗಳಿಗೆ ಗುಲಾಬಿ ಗಿಡ ನೀಡಲಾಯಿತು.

ಈ ಸಂದರ್ಭದಲ್ಲಿ ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯೆ ಗುಲಾಬಿ ಬೊಮ್ಮೆಮಾರು, ಮುಕ್ಕೂರು ಜ್ಯೋತಿ ಯುವಕ ಮಂಡಲದ ಮಾಜಿ ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು, ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು ಉಪಸ್ಥಿತರಿದ್ದರು.

ಪುಣ್ಯ ಮತ್ತು ತಮಢ ಪ್ರಾರ್ಥಿಸಿದರು. ವಿಕ್ಷೀತಾ ಕೂರೋಡಿ ವಂದಿಸಿದರು. ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ ಸಹಕರಿಸಿದರು.

ಗರಿಷ್ಟ ಮಂದಿ ಭಾಗಿ

ಅಂಗನವಾಡಿ, ಶಾಲಾ ಕಾಲೇಜು ವಿಭಾಗ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಹಗ್ಗಜಗ್ಗಾಟ, ವಾಲಿಬಾಲ್, ತ್ರೋಬಾಲ್, ಗೋಣಿಚೀಲ ಓಟ ಸಹಿತ ವಿವಿಧ ಸ್ಪರ್ಧೆಗಳು ಜನರ ಮನಸೂರೆಗೊಂಡಿತು. ಮಳೆ ಲೆಕ್ಕಿಸದೆ ಊರು ಪರವೂರಿನಿಂದ ಗರಿಷ್ಟ ಸಂಖ್ಯೆಯಲ್ಲಿ ಜನರು ಆಗಮಿಸಿದರು. ಮಧ್ಯಾಹ್ನ 650 ಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

Advertisement
Previous Post

ರಸ್ತೆ ಅಫಘಾತಕ್ಕೆ ಐಟಿಐ ವಿದ್ಯಾರ್ಥಿ ಬಲಿ…!!!

Next Post

ಹೊಸ ಮೈಲಿಗಲ್ಲು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ!

OtherNews

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ..!!
Featured

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ..!!

June 17, 2025
ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!!
Featured

ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!!

June 17, 2025
ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ..!!
ಪುತ್ತೂರು

ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ..!!

June 17, 2025
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!
ಪುತ್ತೂರು

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ..!

June 16, 2025
ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!
ಕ್ರೈಮ್

ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ..!!

June 16, 2025
ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ಗರ್ಭಿಣಿ ರೇಷ್ಮಾ ಆತ್ಮಹತ್ಯೆ..!!
Featured

ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ಗರ್ಭಿಣಿ ರೇಷ್ಮಾ ಆತ್ಮಹತ್ಯೆ..!!

June 16, 2025

Leave a Reply Cancel reply

Your email address will not be published. Required fields are marked *

Recent News

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ..!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ..!!

June 17, 2025
ಮಂಗಳೂರು: ನಂತೂರು-ಪಂಪ್‌ವೆಲ್ ರಸ್ತೆಯಲ್ಲಿ ಭೀಕರ ಅಪಘಾತ; ಯುವ ವೈದ್ಯ ಸಾವು..!!

ಮಂಗಳೂರು: ನಂತೂರು-ಪಂಪ್‌ವೆಲ್ ರಸ್ತೆಯಲ್ಲಿ ಭೀಕರ ಅಪಘಾತ; ಯುವ ವೈದ್ಯ ಸಾವು..!!

June 17, 2025
ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!!

ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!!

June 17, 2025
ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!!!

ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!!!

June 17, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page