Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

    ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮುಕ್ಕೂರು : ಹದಿನೈದನೇ ವರ್ಷದ ಗಣೇಶೋತ್ಸವ -ಮೂರೈದು- ಕಾರ್ಯಕ್ರಮ : ಎರಡು ದಿನಗಳ ಸಂಭ್ರಮದ ಪುಳಕ : ಸಂಭ್ರಮದ ಕ್ಷಣದೊಂದಿಗೆ ಅದ್ಧೂರಿ ತೆರೆ

September 9, 2024
in ಪುತ್ತೂರು, ಸುಳ್ಯ
0
ಮುಕ್ಕೂರು : ಹದಿನೈದನೇ ವರ್ಷದ ಗಣೇಶೋತ್ಸವ -ಮೂರೈದು- ಕಾರ್ಯಕ್ರಮ : ಎರಡು ದಿನಗಳ ಸಂಭ್ರಮದ ಪುಳಕ : ಸಂಭ್ರಮದ ಕ್ಷಣದೊಂದಿಗೆ ಅದ್ಧೂರಿ ತೆರೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮುಕ್ಕೂರು : ಜನ್ಮಕೊಟ್ಟ ತಂದೆ ತಾಯಿಯ ಸೇವೆ ಮಾಡದೇ, ನಾವು ದೇವರಿಗೆ ಎಷ್ಟೇ ಪೂಜೆ, ಪುನಸ್ಕಾರ ಮಾಡಿದರೂ ಅದರಿಂದ ಯಾವುದೇ ಫಲ ದೊರೆಯಲು ಸಾಧ್ಯವಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Advertisement
Advertisement
Advertisement

Advertisement

Advertisement

ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸಂಭ್ರಮದ ಪುಳಕ ಮೂರೈದು-ಹದಿನೈದರ ಹುತ್ತರಿಯ ಪ್ರಯುಕ್ತ ಮುಕ್ಕೂರು ವಠಾರದಲ್ಲಿ ಸೆ.8 ರಂದು ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಮನೆ ಸಂಸ್ಕಾರದ ಹೇಳುವ ಪಾಠ ಶಾಲೆ ಆಗಬೇಕು. ಹೆತ್ತವರನ್ನು ಪ್ರೀತಿಸದಿದ್ದರೆ ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಪ್ರಯೋಜನ ಇಲ್ಲ ಅನ್ನುವ ಸತ್ಯ ಮಕ್ಕಳಿಗೆ ಅರಿವಾಗಬೇಕು. ಹೆತ್ತವರಿಗೆ ಮನೆಯೇ ದೇವಾಲಯ ಹೊರತು ಆಶ್ರಮಗಳು ಅಲ್ಲ ಅನ್ನುವುದು ನಮಗೆ ಮನದಟ್ಟಾಗಬೇಕು ಎಂದರು.

ಎಸ್‍ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಅವರು ಸಮ್ಮಾನ ನೆರವೇರಿಸಿ ಮಾತನಾಡಿ, ಮುಕ್ಕೂರಿನಲ್ಲಿ ಅತ್ಯಂತ ವಿಶಿಷ್ಟ ರೀತಿಯಲ್ಲಿ ಗಣೇಶೋತ್ಸವ ಆಚರಿಸಲಾಗಿದೆ. ಸಂಸ್ಕೃತಿಯ ಸಾರವನ್ನು ಅರಿತುಕೊಂಡು ದೇವರನ್ನು ಭಕ್ತಿ ಭಾವದಿಂದ ಆರಾಧಿಸುವ ಕಾರ್ಯ ಇಲ್ಲಿ ಹಬ್ಬದ ರೂಪ ಪಡೆದಿದೆ. ಇದೊಂದು ಮಾದರಿ ಆಚರಣೆ. ಮೂರೈದು ಆಚರಣೆಯು ಅಚ್ಚುಕಟ್ಟುತನ, ವ್ಯವಸ್ಥಿತ ರೀತಿಯಲ್ಲಿ ಗಮನ ಸೆಳೆದಿದೆ ಎಂದರು.

ಎಣ್ಮೂರು ಸ.ಪ್ರೌ.ಶಾಲಾ ಆಂಗ್ಲಭಾಷಾ ಶಿಕ್ಷಕ ಲಿಂಗಪ್ಪ ಬೆಳ್ಳಾರೆ ಅಭಿನಂದನಾ ಮಾತುಗಳನ್ನಾಡಿ, ಸಾಧಕರನ್ನು ಸಮ್ಮಾನಿಸುವುದರ ಹಿಂದೆ ಸಾಧನೆ ಮಾಡುವವರಿಗೆ ಸ್ಪೂರ್ತಿ ತುಂಬುವ ಆಶಯ ಇದೆ. ತನ್ನ ಮೌಲ್ಯಯುತ ವ್ಯಕ್ತಿತ್ವದ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡ ಕುಂಬ್ರ ದಯಾಕರ ಆಳ್ವ, ಹೊನ್ನಪ್ಪ ಗೌಡ ಚಾಮುಂಡಿಮೂಲೆ ಅವರಿಗೆ ನೀಡಿದ ಸಮ್ಮಾನ ಅತ್ಯಂತ ಅರ್ಹವಾದದು ಎಂದರು.

ಪುತ್ತೂರು ಐಎಂಎ ಘಟಕದ ಅಧ್ಯಕ್ಷ, ವೈದ್ಯ ಡಾ.ನರಸಿಂಹ ಶರ್ಮಾ ಕಾನಾವು ಮಾತನಾಡಿ, ಹಬ್ಬಗಳ ಆಚರಣೆಯ ಹಿಂದೆ ಇರುವ ಸಾರವನ್ನು ಅರಿತುಕೊಂಡು ಮುನ್ನಡೆದಾಗ ಸುಂದರ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ. ಮುಕ್ಕೂರಿನಲ್ಲಿ ಎರಡು ದಿನಗಳ ಕಾಲ ನಡೆದ ಗಣೇಶೋತ್ಸವ-ಮೂರೈದು ಕಾರ್ಯಕ್ರಮ ಸಮಾಜಮುಖಿ ಕಾಳಜಿಯೊಂದಿಗೆ ಬಹಳ ಅರ್ಥಪೂರ್ಣ ರೀತಿಯಲ್ಲಿ ಸಂಪನ್ನಗೊಂಡಿದ್ದು ಸಂಘಟಕರು ಅಭಿನಂದನಾರ್ಹರು ಎಂದರು.

ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಘಟನೆ ಆಯೋಜಿಸುವ ಪ್ರತಿ ಕಾರ್ಯಕ್ರಮದ ಹಿಂದೆ ಊರವರ ಸಹಕಾರ ಇದೆ. ಹಾಗಾಗಿ ಯಶಸ್ಸು ಕಾಣುತ್ತಿದೆ. ಹದಿನೈದನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಅಭೂತಪೂರ್ವ ರೀತಿಯಲ್ಲಿ ಯಶಸ್ಸು ಕಾಣಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

ಸಹಕಾರ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಾಗಿ ಕುಂಬ್ರ ದಯಾಕರ ಆಳ್ವ, ಪರಿಸರ ಮಿತ್ರರಾಗಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ ಅವರನ್ನು ಸಮ್ಮಾನಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಸಮ್ಮಾನಿತರು ಸಂಘಟಕರಿಗೆ ಕೃತಜತೆ ಸಲ್ಲಿಸಿ ಇದೊಂದು ಅವಿಸ್ಮರಣೀಯ ಕ್ಷಣ ಎಂದು ನೆನೆದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ ಉಪಸ್ಥಿತರಿದ್ದರು. ದೇವಿಕಾ ಕುರಿಯಾಜೆ ಕಾರ್ಯಕ್ರಮ ನಿರೂಪಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆಗೆ ಶ್ಲಾಘನೆ

ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಎರಡು ದಿನದ ಕಾರ್ಯಕ್ರಮದಲ್ಲಿನ ಅಚ್ಚುಕಟ್ಟಾದ ವ್ಯವಸ್ಥೆಗೆ ಜನರು, ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ನೂರಾರು ಮಂದಿ ಉಪಹಾರ, ಅನ್ನಪ್ರಸಾದ ಸ್ವೀಕರಿಸಿದರು. ಬೆಳಗ್ಗೆ ಪ್ರಗತಿಪರ ಕೃಷಿಕ ಸಂಜೀವ ಗೌಡ ಬೈಲಂಗಡಿ ಅವರು ಉಪಹಾರದ ವ್ಯವಸ್ಥೆ ಒದಗಿಸಿದ್ದರು. ಅತಿಥಿಗಳಿಗೆ ನೆನಪಿನ ಕಾಣಿಕೆಯಾಗಿ ಹೂವಿನ ಗಿಡ ನೀಡಲಾಯಿತು.

.

Previous Post

ಎತ್ತಿನಹೊಳೆ ಯೋಜನೆ ಉದ್ಘಾಟನೆ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಕೇಂದ್ರ ನೋಟಿಸ್!

Next Post

ಲಾರಿ-ಕಾರುಗಳ ನಡುವೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು!

OtherNews

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!
ಸುಳ್ಯ

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!
Featured

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026
ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!
ಪುತ್ತೂರು

ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

August 20, 2026
ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 20, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!
ಸುಳ್ಯ

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026
ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ..!!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.