Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ ಘಟಕದ ಉದ್ಘಾಟನೆ

September 10, 2024
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ ಘಟಕದ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು.

Advertisement
Advertisement
Advertisement

Advertisement
Advertisement

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ ಶೇಷಪ್ಪ ಕೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧಿಕೃತವಾಗಿ 2ನೇ ಘಟಕಕ್ಕೆ ಚಾಲನೆ ಕೊಟ್ಟು ರಾಷ್ಟ್ರೀಯ ಸೇವಾ ಯೋಜನೆಯು ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಹುದೊಡ್ಡ ಕಾರ್ಯಕರ್ತರನ್ನು ಹೊಂದಿರುವ ಯೋಜನೆ. ಈ ಯೋಜನೆಯಲ್ಲಿ ಸೇವಾ ಕಾರ್ಯಕರ್ತನಾಗಿ ಸದೃಢ ಹಾಗೂ ಸುಸ್ಥಿರ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಬೇಕು. ಒಂದು ಗ್ರಾಮವನ್ನು ದತ್ತು ತೆಗೆದುಕೊಂಡು ಗ್ರಾಮದ ಜನತೆಯ ಅಂಕಿಅಂಶಗಳ ಮಾಹಿತಿ ಪಡೆದು ಸಮಾಜದಲ್ಲಿನ ವೃದ್ಧಾಪ್ಯ, ಅಂಗವಿಕಲ, ವಿಧವೆಯರು ಮತ್ತು ಅನೇಕ ರೀತಿಯಲ್ಲಿ ಕಷ್ಟಗಳನ್ನು ಅನುಭವಿಸುವ ಜನರ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕು. ಸಮಾಜದಲ್ಲಿ ಅನೇಕ ಮಕ್ಕಳು ಪ್ರಾಥಮಿಕ ಶಿಕ್ಷಣದಲ್ಲೇ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಸನ್ನಿವೇಶಗಳನ್ನು ಕಾಣಬಹುದು ಅಂತಹ ಮಕ್ಕಳನ್ನು ಗುರುತಿಸಿ ಅವರ ಉನ್ನತ ವಿದ್ಯಾಭ್ಯಾಸ ಕ್ಕೆ ನೆರವಾಗಬೇಕು. ಪ್ರಸ್ತುತ ಮಕ್ಕಳು, ಯುವಕರು ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗಿ ಮತ್ತು ಅನೇಕ ರೀತಿಯಲ್ಲಿ ಸಮಾಜದ್ರೋಹ ಚಟುವಟಿಕೆಗಳಲ್ಲಿ ತೊಡಗಿರುವ ಘಟನೆ ಗಳನ್ನು ಪ್ರತಿ ನಿತ್ಯ ಸಮೂಹ ಮಾಧ್ಯಮಗಳಲ್ಲಿ ಕಾಣಬಹುದು ಈ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿ ಅಭಿವೃದ್ಧಿ ಕಾಣಲು ನಾವು ಶ್ರಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ, ಸೃಜನಶೀಲತೆಯನ್ನು ಬೆಳೆಸಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಲು ಪ್ರೇರಣೆ ನೀಡುತ್ತದೆ. ಕಲಿಕೆಯ ಜೊತೆಗೆ ಸೇವಾ ಮನೋಭಾವನೆ, ರಾಷ್ಟ್ರ ಪ್ರೇಮ ಬೆಳೆಸಿ ಯುವ ಶಕ್ತಿಯಾಗಿ ಬೆಳೆಯ ಬೇಕು ಎಂದು ಕರೆ ಕೊಟ್ಟರು
ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ ಪಕ್ಕಳ ರವರು ತಮ್ಮ ಆಶಯ ನುಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ತಮ್ಮ ಅನುಭವವನ್ನು ಹಂಚಿಕೊಂಡು ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ನೂತನ ಎರಡನೇ ಘಟಕ ಯೋಜನಾಧಿಕಾರಿಯಾಗಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಮೇಘಶ್ರೀ ಅವರು ಆಯ್ಕೆಗೊಂಡರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ ಹಮ್ಮಿಕೊಂಡ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕ ನಾಯಕಿ ಕುಮಾರಿ ವರ್ಷಿಣಿ ಸ್ವಾಗತಿಸಿ , ನಾಯಕ ರಾಕೇಶ್ ವಂದಿಸಿದರು. ಸ್ವಯಂಸೇವಕಿ ವಿಂದುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Previous Post

ಜಲಕ್ರೀಡೆಯಾಡಿದ 20ಕ್ಕೂ ಹೆಚ್ಚು ಕಾಡಾನೆಗಳು ; ಕಾಫಿ ತೋಟಕ್ಕೆ ಲಗ್ಗೆ

Next Post

ಮುಕ್ಕೂರು ಗಣೇಶೋತ್ಸವ : ಮನರಂಜಿಸಿದ ಸಾಂಸ್ಕೃತಿಕ ಕಲರವ : ಕುಣಿತ ಭಜನೆಯಿಂದ ಭಕ್ತಿ ಲೋಕ ಸೃಷ್ಟಿ : ಮನೆಸೂರೆಗೊಂಡ ಭರತನಾಟ್ಯ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!
ಉದ್ಘಾಟನೆ

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page