ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶೋತ್ಸವ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿದರು.
ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಾಂತ ಸೇವಾ ಪ್ರಮುಖ್ ಗೋಪಾಲ್ ಕುತ್ತಾರ್, ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪ್ರಾಂತ ಸಹ ಸಂಯೋಜಕ್ ಭುಜಂಗ ಕುಲಾಲ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ವಿಭಾಗ ಸಂಯೋಜಕ್ ಪುನೀತ್ ಅತ್ತಾವರ್, ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ, ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಳಿ, ಮುರಳಿ ಕೃಷ್ಣ ಹಸಂತಡ್ಕ, ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ್, ಪ್ರವೀಣ್, ಕಿರಣ್, ಮಿಥುನ್ ಕಲ್ಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು.
ಸಮಿತಿಯ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿನುಳಿಯಲು ಶಾಲು ಹಾಕಿ, ಪ್ರಸಾದ ನೀಡಿ ಗೌರವಿಸಿದರು.