Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು : ಸಾಕು ನಾಯಿಯನ್ನು ತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡಿದ ಮಾಲಕರು!

September 11, 2024
in ಮಂಗಳೂರು
0
ಮಂಗಳೂರು : ಸಾಕು ನಾಯಿಯನ್ನು ತ್ಯಾಜ್ಯ ವಿಲೇವಾರಿ ವಾಹನಕ್ಕೆ ನೀಡಿದ ಮಾಲಕರು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಜೀವಂತ ಶ್ವಾನವನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ಕೊಟ್ಟ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ.

Advertisement
Advertisement
Advertisement

ಡೊಂಗರಕೇರಿಯ ಕುಟುಂಬವೊಂದರ ಸದಸ್ಯರು ಬೇರೆ ದೇಶದಲ್ಲಿ ವಾಸಿಸುತ್ತಿದ್ದು, ವೃದ್ಧ ಮಹಿಳೆ ಮಾತ್ರ ಈ ಮನೆಯಲ್ಲಿ ವಾಸವಾಗಿದ್ದಾರೆ. ಇಲ್ಲಿನ ಶ್ವಾನ ಇತ್ತೀಚೆಗೆ ಕೆಲವು ಕಡೆ ಉಪಟಳ ಮಾಡಿತ್ತು. ಇದೇ ಕಾರಣಕ್ಕೆ ಮನೆಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ನೀಡಲಾಗಿದೆ. ಅದರಂತೆ ತ್ಯಾಜ್ಯ ವಿಲೇವಾರಿ ಮಾಡುವ ಕಾರ್ಮಿಕರು ಕೂಡ ಯಾವುದೇ ವಿರೋಧ ತೋರದೆ ತ್ಯಾಜ್ಯದೊಡನೆ ನಾಯಿಯನ್ನೂ ಪಚ್ಚನಾಡಿಗೆ ಸಾಗಿಸಿದ್ದಾರೆನ್ನಲಾಗಿದೆ.

ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ವೀಡಿಯೊ ಮಾಡಿದ್ದು, ಎರಡು ದಿನಗಳ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Advertisement
Advertisement

ಈ ಕುರಿತು ವಿವರ ನೀಡುವಂತೆ ಪಶುಪಾಲನೆ ಇಲಾಖೆಯಿಂದ ಪಾಲಿಕೆಗೆ ನೋಟಿಸ್‌ ನೀಡಲಾಗಿದೆ. ಶ್ವಾನ ಇನ್ನೂ ಪತ್ತೆಯಾಗಿಲ್ಲ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕುವ ಕೆಲಸ ನಡೆಯುತ್ತಿದೆ.

Advertisement
Previous Post

ಪುತ್ತೂರು:ಖಾಸಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಬೆಂಕಿ : ನಂದಿಸಲು ಯಶಸ್ವಿಯಾದ ಅಗ್ನಿಶಾಮಕ ದಳ..!!!

Next Post

ಉಪ್ಪಿನಂಗಡಿ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಂಟೈನರ್!

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page