Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ : ಬೇಡಿಕೆ – ಸಮಸ್ಯೆಗಳ ಬಗ್ಗೆ ಚರ್ಚೆ..!

    ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ : ಬೇಡಿಕೆ – ಸಮಸ್ಯೆಗಳ ಬಗ್ಗೆ ಚರ್ಚೆ..!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ಚೂರಿ ಇರಿತ: ಇಬ್ಬರು ವಶಕ್ಕೆ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬಿಜೆಪಿ ನಾಯಕರ ಜೊತೆ ಆರ್.ಎಸ್. ಎಸ್. ಸಂಧಾನ ಸಭೆ!?

September 11, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ನಾಯಕರ ಜೊತೆ ಆರ್.ಎಸ್. ಎಸ್. ಸಂಧಾನ ಸಭೆ!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಬೆಂಗಳೂರು : ಲೋಕಸಭೆ ಚುನಾವಣೆ ಟಿಕೆಟ್​ ವಿಚಾರವಾಗಿ ಕರ್ನಾಟಕ ಬಿಜೆಪಿಯಲ್ಲಿ ಮೂಡಿದ್ದ ಬಿರುಕು ಈಗ ದೊಡ್ಡದಾಗಿದೆ. ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುವುದು ಮೇಲ್ನೋಟಕ್ಕೆ ಕಾಣುತ್ತಿದೆ. ನಾಯಕರ ಮಧ್ಯೆಯೇ ಅಸಮಧಾನ ಮೂಡಿದೆ. ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಬಂಡಾಯವನ್ನು ಶಮನ ಮಾಡಲು ರಾಷ್ಟ್ರೀಯ ಸ್ವಯಂಸೇವಕ ಸಂಘ ಮೈದಾನಕ್ಕೆ ಇಳಿಯಲಿದೆ. ಗುರುವಾರ (ಸೆಪ್ಟೆಂಬರ್​ 12) ರಂದು ರಾಜ್ಯ ಬಿಜೆಪಿ ಮತ್ತು ಆರ್​ಎಸ್​ಎಸ್​ ನಾಯಕರ ನಡುವೆ ಸಭೆ ನಡೆಯಲಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

Advertisement
Advertisement

Advertisement

ಈ ಸಭೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ, ಗೋಕಾಕ್​ ಶಾಸಕ ರಮೇಶ ಜಾರಕಿಹೊಳಿ ಮತ್ತು ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣಕ್ಕೆ ಆಹ್ವಾನ ನೀಡಲಾಗಿದೆ. ಸಭೆಗೆ ಒಟ್ಟು 40ಕ್ಕೂ ಅಧಿಕ ನಾಯಕರನ್ನು ಆಹ್ವಾನಿಸಲಾಗಿದೆ.

ಕೆಲ ನಾಯಕರು ನಮಗೆ ಯಾರೂ ಆಹ್ವಾನ ನೀಡಿಲ್ಲ ಎನ್ನುತ್ತಿದ್ದಾರೆ. ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ ಟೀಮ್​ ಈಗಾಗಲೇ ರಾಷ್ಟ್ರೀಯ ಮಟ್ಟದ ಹಿರಿಯ ಆರ್​ಎಸ್​ಎಸ್​ ನಾಯಕರನ್ನು ಭೇಟಿಯಾಗಿದೆ. ಈ ವೇಳೆ ಆರ್​ಎಸ್​ಎಸ್ ನಾಯಕರು ಒಂದು ತಿಂಗಳು ಸುಮ್ಮನಿರಿ, ಎಲ್ಲ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ. ಇದಾದ ಬಳಿಕ ಬಸನಗೌಡ ಪಾಟೀಲ್​ ಯತ್ನಾಳ ಟೀಮ್​ ಬಿಎಲ್​ ಸಂತೋಷರನ್ನು ಸಹ ಭೇಟಿಯಾಗಿತ್ತು. ಈ ಸಂದರ್ಭದಲ್ಲಿಯೂ ಬಿಎಲ್​ ಸಂತೋಷ್​ ಕೆಲ ದಿನಗಳ ಕಾಲ ಶಾಂತವಾಗಿ ಇರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಬಿರುಕು ಮೂಡಿತು. ನಂತರ, ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಕೆಲ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಮುಲಾಮು ಹಚ್ಚಲಾಯ್ತು. ಆದರೂ, ಪೂರ್ಣ ಪ್ರಮಾಣದಲ್ಲಿ ಗಾಯ ವಾಸಿಯಾಗಲಿಲ್ಲ.

ಸಭೆಯಲ್ಲಿ ಏನು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕು.

Previous Post

ರಿಕ್ಷಾ ಡಿಕ್ಕಿ ಪ್ರಕರಣ : ತಾಯಿಯನ್ನು ರಕ್ಷಿಸಿದ ಬಾಲಕಿಗೆ ಡಿಸಿ ಸನ್ಮಾನ

Next Post

(ಸೆ.15) ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಉದ್ಘಾಟನಾ ಸಮಾರಂಭ

OtherNews

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

October 4, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

October 4, 2026
(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

(ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

October 4, 2026
ಟಿಪ್ಪರ್ ಡಿಕ್ಕಿಯಾಗಿ ಟೋಲ್‌ ಪ್ಲಾಜಾ ಸಂಪೂರ್ಣ ನಜ್ಜುಗುಜ್ಜು..!

ಟಿಪ್ಪರ್ ಡಿಕ್ಕಿಯಾಗಿ ಟೋಲ್‌ ಪ್ಲಾಜಾ ಸಂಪೂರ್ಣ ನಜ್ಜುಗುಜ್ಜು..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.