Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಗಣೇಶ ಮೆರವಣಿಗೆ ವೇಳೆ ಗಲಭೆ : ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ!

September 12, 2024
in ರಾಜ್ಯ
0
ಗಣೇಶ ಮೆರವಣಿಗೆ ವೇಳೆ ಗಲಭೆ : ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

Advertisement
Advertisement
Advertisement

ಸಂಜೆ ಗಣೇಶನ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ ಅದ್ಧೂರಿಯಾಗಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್‌ನೊಂದಿಗೆ ಹಿಂದೂಗಳು ಗಣೇಶನ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟಿದ್ದರು.

ಬದರಿಕೊಪ್ಪಲಿನಿಂದ ಹೊರಟ ಗಣೇಶನ ವಿಸರ್ಜನಾ ಮೆರವಣಿಗೆ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಹೊರಟಿತ್ತು. ಆದರೆ ನಾಗಮಂಗಲದ ಮಂಡ್ಯ ಸರ್ಕಲ್ ಬಳಿಯೇ ಕೆಲ ಅನ್ಯಕೋಮಿನ ಯುವಕರು ಮೆರವಣಿಗೆಗೆ ತಡೆಯೊಡ್ದಿದ್ದಾರೆ. ಮಸೀದಿ ಮುಂದೆ ಡಿಜೆ ಸೌಂಡ್, ತಮಟೆ, ಡೊಳ್ಳು ಬಾರಿಸದಂತೆ ಕ್ಯಾತೆ ತೆಗಿದ್ದಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ.

Advertisement

ಅನ್ಯಕೋಮಿನ ಯುವಕರ ಕ್ಯಾತೆಗೆ ಕೇರ್ ಮಾಡದ ಗಣೇಶನ ವಿಸರ್ಜನಾ ತಂಡ, ಮೈಸೂರು ರಸ್ತೆಯಲ್ಲಿರುವ ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯಲ್ಲಿ ಮೆರವಣಿಗೆ ಹೊರಟಿದೆ. ಡಿಜೆ ಸೌಂಡ್ ಜತೆ ಡೊಳ್ಳು, ತಮಟೆ ಸದ್ದಿನೊಂದಿಗೆ ಪಟಾಕಿ ಸಿಡಿಸುತ್ತಾ ಸಂಭ್ರಮದಿಂದ ಹೆಜ್ಜೆ ಹಾಕಿದೆ. ಇನ್ನೇನು ಮಸೀದಿಯಿಂದ ಸ್ವಲ್ಪ ದೂರ ಇದೆ ಎನ್ನುವಾಗ ಅನ್ಯಕೋಮಿನ ಯುವಕರು ಏಕಾಏಕಿ ಗಣೇಶ ವಿಸರ್ಜನಾ ಮೆರವಣಿಗೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ. ಕಟ್ಟಡದ ಮೇಲೆ ನಿಂತುಕೊಂಡು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ.

ಮೆರವಣಿಗೆಯತ್ತ ಅನ್ಯಕೋಮಿನವರು ಕಲ್ಲು ತೂರಾಟ ನಡೆಸಲು ಶುರುಮಾಡಿದರೋ, ಆಗ ಗಲಾಟೆ ಶುರುವಾಗಿದೆ. ಹಿಂದೂಗಳು ಮತ್ತು ಅನ್ಯಕೋಮಿನ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ನಂತರ ಕಲ್ಲುತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಹಿಂದೂಗಳು ನಾಗಮಂಗಲ ಪೊಲೀಸ್ ಠಾಣೆ ಮುಂದೆಯೇ ಗಣೇಶನ ವಿಗ್ರಹವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ನಾಗಮಂಗಲ ಪೊಲೀಸ್ ಠಾಣೆ ಮುಂದೆ ಹಿಂದೂಗಳು ಪ್ರತಿಭಟನೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ, ಇದಾದ ಸ್ವಲ್ಪಹೊತ್ತಿನಲ್ಲೇ, ರಾತ್ರಿ 10 ಗಂಟೆ ಸುಮಾರಿಗೆ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ದುಷ್ಕೃತ್ಯವೇ ನಡೆದುಹೋಗಿದೆ. ಅನ್ಯಕೋಮಿನ ಯುವಕರ ಗುಂಪು ಸಿಕ್ಕಸಿಕ್ಕ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪೆಟ್ರೋಲ್ ಬಾಂಬ್‌ಗಳನ್ನು ತೂರಿದೆ. ಗುಜರಿ ಅಂಗಡಿಯೊಂದು ಧಗಧಗಿಸಿ ಉರಿಯಿತು. ಬೈಕ್ ಶೋರೂಂ ಒಂದನ್ನು ಧ್ವಂಸಗೊಳಿಸಲಾಯಿತು. ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದು ಹೊತ್ತಿ ಉರಿದವು.

ಕೆಲವು ಕಿಡಿಗೇಡಿಗಳು ರಸ್ತೆಯಲ್ಲೇ ಲಾಂಗು, ರಾಡ್‌, ತಲ್ವಾರ್‌ಗಳನ್ನು ಝಳಪಿಸುತ್ತಾ ಅಟ್ಟಹಾಸ ಪ್ರದರ್ಶಿಸಿದ್ದಾರೆ. ರಸ್ತೆಯಲ್ಲೇ ಬರುತ್ತಿದ್ದ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸರು ಕಿಡಿಗೇಡಿಗಳಿಂದ ಲಾಂಗ್‌ ಸೇರಿ ಇತರೆ ಮಾರಕಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡ್ರು.

ಬೆಂಕಿ ಹಚ್ಚಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಸೆಪ್ಟೆಂಬರ್​ 14ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದೆ.

ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.

ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಸಂಬಂಧ 50 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಬಾಲನ್ಯಾಯ ಮಂಡಳಿ ಸದಸ್ಯೆಯಾಗಿ ಸೈರಾ ಜುಬೈರ್ ನೇಮಕ

Next Post

ಸೋದರಿಯ ಮದುವೆಗಾಗಿ ಗಾಂಜಾ ಮಾರಾಟ : ಪುತ್ತೂರು ಮೂಲದ ವ್ಯಕ್ತಿ ಅರೆಸ್ಟ್!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.