Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7 ‘ಶುಲ್ಕ’ ವಸೂಲಿ: ಸಿಎಂಗೆ ಶಾಸಕ ಅಶೋಕ್ ರೈ ದೂರು…!!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಗಣೇಶ ವಿಸರ್ಜನೆ ವೇಳೆ ಗಲಭೆ : 150 ಜನರ ವಿರುದ್ಧ ಎಫ್.ಐ.ಆರ್.!

September 12, 2024
in ರಾಜ್ಯ
0
ಗಣೇಶ ಮೆರವಣಿಗೆ ವೇಳೆ ಗಲಭೆ : ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಡ್ಯ : ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ನಿನ್ನೆ(ಸೆ.11) ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನಲೆ ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ಕೂಡ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಲಭೆ ಸಂಬಂಧ 150 ಜನರ ವಿರುದ್ಧ ಪೊಲೀಸರು ಎಫ್​ಐಆರ್​ದಾಖಲಿಸಿದ್ದಾರೆ. ಕರ್ತವ್ಯ ನಿರತ ಪಿಎಸ್ಐ ಬಿ.ಜೆ.ರವಿ ಅವರ ದೂರು ಆಧರಿಸಿ ಕೇಸ್ ದಾಖಲಾಗಿದೆ.

Advertisement
Advertisement
Advertisement

ಎಫ್.ಐ.ಆರ್. ನಲ್ಲಿ ಏನಿದೆ?

ಘಟನೆ ಹಿನ್ನಲೆ ಬಿ.ಎನ್.ಎಸ್. 2023ರ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿರುವ ಪೊಲೀಸರು, 109, 115(2), 118(1), 121(1), 132, 189(2), 189(3), 189(4), 190,191(1), 191(2), 191(3), 324(4),324(5),326(F),326(G) BNS ಅಡಿಯಲ್ಲಿ ಕರ್ತವ್ಯ ನಿರತ ಪಿಎಸ್ಐ ರವಿ ದೂರು ಆಧರಿಸಿ ಕೇಸ್ ದಾಖಲು ಮಾಡಲಾಗಿದೆ. ಬದ್ರಿಕೊಪ್ಪಲು ಗ್ರಾಮದ ಕಿರಣ, ಭರತ ಬಿನ್ ಪುಟ್ಟರಾಜು, ಅಭಿಷೇಕ್, ಗೋವಿಂದ, ಅರುಣ, ಸಂಜಯ್, ಕೀರ್ತಂ ಬಿನ್ ಮೂರ್ತ, ಪೃಥ್ವಿ, ಹೇಮಂತ ಬಿನ್ ಲೇಟ್ ಕೇಶವಶೆಟ್ಟಿ, ಚಂದ್ರಶೇಖರ ಬಿನ್ ಲೇಟ್ ಸುಬ್ಬಾಶೆಟ್ಟಿ, ಶ್ರೀನಿವಾಸ್​ ಬಿನ್ ಲೇಟ್ ಸುಬ್ರಾಶೆಟ್ಟಿ, ಶಿವು ಬಿನ್ ಕುಮಾರ, ರಾಮಚಂದ್ರ ಬಿನ್ ನಂಜಪ್ಪ, ಹರೀಶ ಬಿನ್ ಕುಮಾರ್​, ದಿವಾಕರ ಬಿನ್ ಲೇಟ್ ಅಂಜನಮೂತರ್ ನಾಗಮಂಗಲ ಟೌನ್​ನ ಮೇಗಲಕೇರಿಯ ವಿನಯ್ ಅಲಿಯಾಸ್​ ಡಾಗ್ ವಿನಿ, ಮಾರಿಗುಡಿ ಸರ್ಕಲ ಪ್ರವೀಣ್ ಕುಮಾರ್, ಕೆ.ಎಸ್.ಟಿ ದೇವಸ್ಥಾನದ ಹಿಂಭಾಗದ ಮನೆಯ ಸುನೀಲ್, ಮೇಗಲಕೇರಿ ಸತೀಶ ಅಲಿಯಾಸ್​ ಹಂಡೆ ಮತ್ತು ಇತರೆ 100 ರಿಂದ 150 ಜನರು ಪಟಾಕಿಯನ್ನು ಸಿಡಿಸಿ ಡ್ಯಾನ್ಸ್ ಮಾಡಿಕೊಂಡು ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ.

Advertisement

ಸುಮಾರು 10 ನಿಮಿಷಗಳ ಕಾಲ ಅಲ್ಲಿಯೇ ಡ್ಯಾನ್ಸ್ ಮಾಡುತ್ತಿದ್ದು, ಸ್ಥಳದಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪಿಎಸ್ಐ ರವಿ ಸೇರಿ ಇತರ ಪೊಲೀಸರು ಮೆರವಣಿಗೆಯನ್ನು ಮಸೀದಿಯಿಂದ ಮುಂದಕ್ಕೆ ಹೋಗಲು ಹೇಳುತ್ತಾರೆ. ಮಸೀದಿ ಪಕ್ಕದಲ್ಲಿ ಇದ್ದಂತಹ ಇರ್ಷಾದ್ ಪಾಷ, ಇಮ್ರಾನ್ ಪಾಷ, ಸನ್ ಬಿನ್ ಮುನೀರ್ ಅಹಮದ್ ಇದ್ರೀಷ್ ಪಾಷ, ಫಾಜಿಲ್ ಖಾನ್, ತೌಫೀಕ್ ಪಾಷ @ ಜಮ್ಮ ಬಿನ್ ಜಮೂನ್, ಸಯೀದ್ ಪಾಷ ಬಿನ್ ಗೌಸ್ ಪಾಷ, ಸಾದತ್ ಪಾಷ @ ಇಮಾದ್ ಪಾಷ, ಮೊಹಮ್ಮದ್ ಆಸೀಫ್ @ ಆಸೀಫ್ ಪಾಷ, ಮುದಾಸೀರ್ ಪಾಷ, ನದೀಮ್ ಪಾಷ ಬಿನ್ ಸೈಯದ್ ಪಾಷ, ವಾಸೀಂ ಉಲ್ಲಾ, ಪಾಪ, ಸದ್ದಾಂ ಪಾಷ ಬಿನ್ ಲೇಟ್ ಗೌಸ್ ಪಾಷ, ಅಮೀರುಲಾ ಬಿನ್ ಜಿಯಾವುಲ್ಲಾ, ಕಲೀಂ ಉಲಾ ಬಿನ್ ಜಿಯಾವುಲಾ, ಮಹಮದ್ ಇರ್ಫಾನ್ ಬಿನ್ ಮಕ್ಯೂಲ್ ಅಹಮದ್, ನಯಾಜ್ ಆಹಮದ್ ಬಿನ್ ಮಹಮದ್ ಗೌಸ್, ಮಹಮದ್ ಕ್ರೈಫ್ ಬಿನ್ ಮುನಿರ್ ಅಹಮದ್, ಸಲ್ಮಾನ್ ಬಿನ್ ಶಫೀವುಲಾ ಖಾನ್, ನವೀದ್ ಪಾಷ ಬಿನ್ ಲೇಟ್ ನಜೀರ್ ಅಹಮದ್, ಯೂಸಫ್ ಬಿನ್ ಲೇಟ್ ಹೈದರ್, ಅಫೋಜ್ ಬಿನ್ ಅಕ್ರಂಪಾಷ ಬಿನ್ ಲೇಟ್ ಆಲಿಜಾನ್, ಜಾಫರ್ ಬಿನ್ ಮಹಮದ್ ಷರೀಪ್, ಸಿದ್ದಿಕ್ ಪಾಷ ಬಿನ್ ಲೇಟ್ ಖಲೀಲ್, ತೌಸೀಫ್ ಉಲ್ಲಾಖಾನ್ ಬಿನ್ ಲೇಟ್ ಅಪ್ರೋಜ್ ಉಲಾ ಖಾನ್, ಸುಹೇಲ್ ಆಹಮದ್ ಬಿನ್ ಬಾಷ, ಮುಜಾಮಿಲ್ ಪಾಷ ಬಿನ್ ಮುಜಾಹಿದ್ ಪಾಷ, ಏಜಾಜ್ ಪಾಷ ಬಿನ್ ಲೇಟ್ ಸನಾವುಲಾ.., ಆಯನ್ ಬಿನ್ ಲೇಟ್ ಅಕ್ರಂ ಪಾಷ, ತಂಜೀಂ ಪಾಷ ಬಿನ್ ಲೇಟ್ ರೋಜ್ ಪಾಷ ಇತರೆ 100 ರಿಂದ 150 ಜನರು ಏಕಾಏಕಿ ಅಕ್ರಮವಾಗಿ ಗುಂಪುಕಟ್ಟಿಕೊಂಡು ಗಣೇಶ ಮೆರವಣಿಗೆಯಲ್ಲಿದ್ದವರು ಕೂಗುತ್ತಿದ್ದ ಜೈಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲಾಹ್ ಆಕ್ಟರ್ ಎಂಬುದಾಗಿ ಘೋಷಣೆ ಕೂಗುತ್ತಿದಾಗ ಇಲಾಖಾ ಸಿಬ್ಬಂದಿಯವರು ಎರಡು ಕೋಮಿನವರಿಗೆ ಸಮಾಧಾನ ಮಾಡುತ್ತಿದ್ದಾಗ ಎರಡು ಕೋಮಿನವರು ಪರಸ್ಪರ ಕೈಕೈ ಮಿಲಾಯಿಸಿದರಿಂದ ಘರ್ಷಣೆ ಉಂಟಾಗಿ ಎರಡು ಕೋಮಿನವರು ಪರಸ್ಪರ ಕಲ್ಲು ತೂರಾಟ ನಡೆಸಿದರು ಎಂದು ದಾಖಲಿಸಲಾಗಿದೆ.

Advertisement

Previous Post

ಒಂದೇ ದಿನ 23 ಹಲ್ಲು ಕಿತ್ತ ವೈದ್ಯ ; ರೋಗಿ ಸಾವು

Next Post

ಎನ್.ಎಸ್.ಯು.ಐಯ ಪುತ್ತೂರು, ಮೂಲ್ಕಿ, ಬೆಳ್ತಂಗಡಿ ಅಸೆಂಬ್ಲಿಯ ಅಧ್ಯಕ್ಷರ ಅಮಾನತು!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026
ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.