Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ : ಮನೆಯ ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು!

September 14, 2024
in ಬಂಟ್ವಾಳ, ಸುಳ್ಯ
0
ಬಂಟ್ವಾಳ : ಮನೆಯ ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ನಡೆದಿದೆ.

Advertisement
Advertisement
Advertisement

ಪೆರಿಯಾರ್‌ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್‌ ಇಕ್ಬಾಲ್‌ ಅವರ ಮನೆಯಿಂದ ಕಳವು ನಡೆದಿದೆ.

ಕ್ಯಾಟರಿಂಗ್‌ ಕೆಲಸ ಮಾಡುತ್ತಿರುವ ಅವರು ಸೆ.8ರಂದು ಮನೆಗೆ ಬೀಗ ಹಾಕಿ ಪತ್ನಿ ಜೊತೆ ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸೆ.12ರಂದು ಮನೆಗೆ ಹಿಂದಿರುಗಿ ಬಂದಾಗ ಮುಂದಿನ ಬಾಗಿಲಿನ ಚಿಲಕ ಮುರಿದಿದ್ದು, ಬಾಗಿಲು ತೆರೆದುಕೊಂಡಿತ್ತು. ಒಳಗೆ ಹೋಗಿ ನೋಡಿದಾಗ ಕೋಣೆಯೊಂದರ ಕಪಾಟಿನ ಬೀಗ ಒಡೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಅದರೊಳಗಿದ್ದ 1.70 ಲಕ್ಷ ರೂ. ನಗದು, 1.80 ಲಕ್ಷ ರೂ. ಮೌಲ್ಯದ 36 ಗ್ರಾಂ ತೂಕದ ಪೆಂಡೆಂಟ್‌ ಸಹಿತ ಚಿನ್ನದ ಸರ, ಕಪಾಟಿನ ಮೇಲಿದ್ದ 4 ಸಾವಿರ ರೂ. ಮೌಲ್ಯದ ಮೊಬೈಲ್‌ ಫೋನ್‌ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಇನ್ಸ್‌ಪೆಕ್ಟರ್‌ ಶಿವಕುಮಾರ್‌, ಪಿಎಸ್‌ಐಗಳಾದ ಹರೀಶ್‌ ಎಂ.ಆರ್‌., ಮೂರ್ತಿ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ತನಿಖೆ ನಡೆಸಿದೆ.

Previous Post

ಗ್ರಾಹಕರಿಗೆ ಶಾಕ್ : ಹಾಲಿನ ದರ ಹೆಚ್ಚಳ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಘೋಷಣೆ

Next Post

ಸ್ನೇಹಿತನೊಂದಿಗೆ ಸಂಬಂಧ : ಪ್ರಶ್ನಿಸಿದ್ದಕ್ಕೆ ತಾಯಿಯನ್ನು ಕೊಂದ ಮಗಳು!

OtherNews

ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!
ಸುಳ್ಯ

ಪ್ರಧಾನಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ..!!

June 10, 2026
ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
Featured

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

June 10, 2026
ಕಿಂಡಿ ಅಣೆಕಟ್ಟು ಗೇಟು ತೆರವು: ಸುಳ್ಯದಲ್ಲಿ ನೀರಿಗೆ ಬರ ; ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಭೇಟಿ: ಗೇಟು ಮರು ಅಳವಡಿಸುವಂತೆ ಆಗ್ರಹ..!!
ಸುಳ್ಯ

ಕಿಂಡಿ ಅಣೆಕಟ್ಟು ಗೇಟು ತೆರವು: ಸುಳ್ಯದಲ್ಲಿ ನೀರಿಗೆ ಬರ ; ಸ್ಥಳಕ್ಕೆ ಕಾಂಗ್ರೆಸ್ ನಿಯೋಗ ಭೇಟಿ: ಗೇಟು ಮರು ಅಳವಡಿಸುವಂತೆ ಆಗ್ರಹ..!!

June 10, 2026
ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!
Featured

ಸುಳ್ಯ : ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ ..!!

June 10, 2026
ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!
ಕ್ರೈಮ್

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

June 9, 2026
ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!
ಕ್ರೈಮ್

ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

June 9, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.