Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ವಿರುದ್ಧ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ

September 14, 2024
in ಬಂಟ್ವಾಳ
0
ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ  ವಿರುದ್ಧ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಅವ್ಯವಹಾರ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರಿಂದ ಅವ್ಯವಹಾರದ ಆರೋಪ ಕೇಳಿ ಬಂದು ಗ್ರಾಮಸಭೆಯಲ್ಲಿ ಈ ಬಗ್ಗೆ ಭಾರೀ ಚರ್ಚೆಯಾದ ಘಟನೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ನಡೆದಿದೆ.

Advertisement
Advertisement

ಪೆರುವಾಯಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಟ್ಟ ಗ್ರಾಮಸಭೆಯು ಸೆ.12 ಗುರುವಾರದಂದು ನಡೆದಿದ್ದು, ಈ ಸಭೆಯಲ್ಲಿ ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೆಫೀಸಾರವರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ.

Advertisement

ನವದೆಹಲಿಗೆ ತೆರಳಲು ಪಂಚಾಯತ್ ಹಣ ಖರ್ಚು ಮಾಡಿದ್ದಾರೆ ಎಂದು ಕೆಲ ಗ್ರಾಮಸ್ಥರು ಆರೋಪ ಮಾಡಿದ್ದರು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು. ಈ ಕುರಿತಾಗಿ ಸಭೆಯಲ್ಲಿ ಹಂಚಲಾಗಿದ್ದ ಪಂಚಾಯತ್ ಖರ್ಚು ವೆಚ್ಚದ ಪತ್ರದಲ್ಲಿ ಕೆಲವೊಂದು ಕ್ರಮ ಸಂಖ್ಯೆಗಳು ಮಾಯವಾಗಿದ್ದು, ಇದೇ ವಿಚಾರ ಗ್ರಾಮಸ್ಥರ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

Advertisement

ಈ ಕ್ರಮ ಸಂಖ್ಯೆಗಳು ಹೇಗೆ ಮಾಯವಾಯಿತು ಎಂದು ಗ್ರಾಮಸ್ಥ ಯತೀಶ್‌ ಪೆರುವಾಯಿ ಹಾಗೂ ಇನ್ನಿತರರು ಅಧ್ಯಕ್ಷರ ಬಳಿ ಪ್ರಶ್ನೆ ಮಾಡಿದಾಗ.. ಈ ಬಗ್ಗೆ ಅಧ್ಯಕ್ಷರು ಕೆಂಡಾಮಂಡಲವಾಗಿದ್ದು, ‘ನಾನು ರಾಜಕೀಯಕ್ಕೆ ಬಂದದ್ದು ಅವ್ಯವಹಾರ ನಡೆಸಲು ಅಲ್ಲ, ಗ್ರಾಮದ ಅಭಿವೃದ್ಧಿಗಾಗಿ, ಅಂತಹ ಒಂದು ರೂಪಾಯಿಯ ಅವ್ಯವಹಾರ ನಡೆದಿದ್ದರೂ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಯತೀಶ್ ಪೆರುವಾಯಿ ರವರು ನೀವು ಒಂದು ರೂಪಾಯಿ ಖಂಡಿತವಾಗಿಯೂ ಅವ್ಯವಹಾರ ಮಾಡಿದಲ್ಲ ಲಕ್ಷಕ್ಕೂ ಅಧಿಕ ಮೊತ್ತವನ್ನು ಅವ್ಯವಹಾರ ಮಾಡಿದ್ದೀರಿ, ಗ್ರಾಮಸಭೆಯಲ್ಲಿ ಅಧಿಕಾರಿಗಳು ನೀಡಿದ ವರದಿ ಪತ್ರದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಖರ್ಚು ಮಾಡಿದ್ದ ಲೆಕ್ಕಾಚಾರವನ್ನು ಕಿತ್ತು ಹಾಕಲಾಗಿದ್ದು ಹಾಗೂ ಅದೇ ಪತ್ರದಲ್ಲಿ 20 ಕ್ಕೂ ಹೆಚ್ಚು ಕ್ರಮ ಸಂಖ್ಯೆ ವ್ಯತ್ಯಾಸ ಆಗಿದ್ದು, ಅವ್ಯವಹಾರ ನಡೆದಿರುವ ಕಾಮಗಾರಿಯ ವಿವರಗಳನ್ನು ಕಿತ್ತು ಹಾಕಲಾಗಿದೆ. ಆದರೆ ನಾವು ಈ ಬಗ್ಗೆ ಸಾಕ್ಷಿ ಸಮೇತ ಅವ್ಯವಹಾರವನ್ನು ಬಯಲು ಮಾಡುತ್ತೇವೆ. ನಮ್ಮಲ್ಲಿ ಇರುವ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ನಾವು ಅಧ್ಯಕ್ಷರಲ್ಲಿ ಪ್ರಶ್ನೆ ಮಾಡಿದ್ದೇವೆ. ಆದರೆ ಅಧ್ಯಕ್ಷರು ಈ ಬಗ್ಗೆ ಯಾವುದೇ ರೀತಿಯ ಸತ್ಯಾಸತ್ಯೆಗಳ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಈ ವಿಚಾರವಾಗಿ ತನಿಖೆ ಆಗಬೇಕು ಹಾಗೂ ನೀವು ನಮಗೆ ಕೊಟ್ಟಿರುವ ವರದಿ ಅಧಿಕೃತವಾಗಿದ್ದರೆ ನೀವು ಸಹಿ ಹಾಕಿ ನೀಡಿ ಎಂದು ಕೇಳಿಕೊಂಡಾಗ ಸಹಿ ಹಾಕಲು ಹಿಂದೇಟು ಹಾಕಿದರು.

ಈ ಸಮಯದಲ್ಲಿ ನೋಡಲ್ ಅಧಿಕಾರಿಯಾಗಿ ಬಂದಿರುವ ತಾಲೂಕು ಆರೋಗ್ಯ ಅಧಿಕಾರಿಯಾದ ಅಶೋಕ್ ಕುಮಾರ್ ರೈ ಯವರು ಅವ್ಯವಹಾರ ನಡೆಯದೇ ಇದ್ದರೆ ನಿಮಗೆ ಸಹಿ ಹಾಕಲು ಯಾಕೆ ಹೆದರಿಕೆ ನೀವು ಸಹಿ ಹಾಕಿ ಎಂದು ವಿನಂತಿಸಿದ್ದಾಗ ಅಧ್ಯಕ್ಷರು ಸಹಿ ಹಾಕಲು ಒಪ್ಪದೇ ಇರುವುದನ್ನು ನಿರ್ಣಯ ಪುಸ್ತಕದಲ್ಲಿ ಬರೆಯುವುದಕ್ಕೆ ಹೇಳಿದರು. ಯಾವುದೇ ಪ್ರಶ್ನೆಗೆ ಉತ್ತರ ಕೊಡಲು ಸಾಧ್ಯವಿಲ್ಲದ ಅಧ್ಯಕ್ಷರ ಪರವಾಗಿ ಬಂದಿರುವ ಕೆಲವೊಂದಷ್ಟು ಜನರು ಗದ್ದಲ ಎಬ್ಬಿಸಿ ಚರ್ಚೆಯ ವಿಷಯಾಂತರ ಮಾಡಲು ಪ್ರಯತ್ನಿಸುವ ಉದ್ದೇಶದಿಂದ ಅವ್ಯವಹಾರ ಆರೋಪ ಮಾಡಿದವರ ವಿರುದ್ಧವೇ ಕೈ ಮಾಡುವ ಮಟ್ಟಕ್ಕೂ ಇಳಿದರು. ಈ ಸಂದರ್ಭದಲ್ಲಿ ಅಲ್ಲೆ ಇದ್ದ ಪೊಲೀಸ್ ಸಿಬ್ಬಂದಿ ನಿಯಂತ್ರಿಸಿದರು.

ಪಂಚಾಯತ್ ಉಪಾಧ್ಯಕ್ಷೆಯಾಗಿ ಕಸ ವಿಲೇವಾರಿ ವಾಹನವನ್ನು ತಾನೇ ಚಲಾಯಿಸಿ, ಇದೀಗ ಪಂಚಾಯತ್‌ ಅಧ್ಯಕ್ಷೆಯಾಗಿ ದೆಹಲಿಯಲ್ಲಿ ನಡೆದ ಸ್ವಾತಂತ್ರೋತ್ಸವ ಪೆರೇಡ್‌ನಲ್ಲಿ ಭಾಗವಹಿಸಿದ್ದರು. ನಫೀಸಾ ಅವರ ಸೇವೆಯನ್ನು ಪ್ರಧಾನಿ ಕಾರ್ಯಾಲಯವೇ ಗುರುತಿಸಿ ಅವರಿಗೆ ಸ್ವಾತಂತ್ರ್ಯೋತ್ಸವದ ಗೌರವ ನೀಡಿತ್ತು. ಜೊತೆಗೆ ಕೇಂದ್ರ ಹಣಕಾಸು ಆಯೋಗದ ಸಭೆಗೂ ವಿಶೇಷ ಆಹ್ವಾನ ಇವರಿಗೆ ಸಿಕ್ಕಿದೆ. ಆದ್ರೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ನೆಫೀಸಾ ರವರ ಬಗ್ಗೆ ಇದೀಗ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಭಾರೀ ಕುತೂಹಲ ಮೂಡಿಸಿದೆ.

Previous Post

ವಿಠ್ಠಲ್ ಜೇಸಿ ಶಾಲೆಯಲ್ಲಿ ಓಣಂ ಆಚರಣೆ

Next Post

ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ, ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು!

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
ಬಂಟ್ವಾಳ

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.