Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನಲ್ಲಿ “ಸ್ಪೋಕನ್ಇಂಗ್ಲೀಷ್” ತರಗತಿಗಳ ಉದ್ಘಾಟನಾ ಸಮಾರಂಭ

September 16, 2024
in ಪುತ್ತೂರು
0
ಅಕ್ಷಯ ಕಾಲೇಜಿನಲ್ಲಿ “ಸ್ಪೋಕನ್ಇಂಗ್ಲೀಷ್” ತರಗತಿಗಳ ಉದ್ಘಾಟನಾ ಸಮಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಾ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ “ಸ್ಪೋಕನ್ಇಂಗ್ಲೀಷ್” ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು.

Advertisement
Advertisement
Advertisement

Advertisement
Advertisement

ಕಾರ್ಯಕ್ರಮವನ್ನು ಎನ್ಎಂಸಿ ಕಾಲೇಜು ಸುಳ್ಯ ಇದರ ಪ್ರಾಂಶುಪಾಲರಾದ ಮಿಥಾಲಿ ಪಿ.ರೈ ಉದ್ಘಾಟಿಸಿ ಭಾರತದ ರಾಷ್ಟ್ರಭಾಷೆ ಹಿಂದಿಯಾದರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಬಳಸಲ್ಪಡುವ ಭಾಷೆಯು ಇಂಗ್ಲೀಷ್ ಆಗಿದೆ. ಈ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯ ರೀತಿ ಸರಳವಾಗಿ ಇಂಗ್ಲೀಷ್ಮಾತನಾಡಲು ಕಲಿಯುವುದು ಅತೀಅಗತ್ಯ. ಭಾಷೆಯನ್ನು ನಿರಂತರವಾಗಿ ಕೇಳುವುದರಿಂದ, ಬರೆಯುವುದರಿಂದ, ಓದುವುದರಿಂದ ಮತ್ತು ಮಾತನಾಡುವುದರಿಂದ ಕಲಿಯಬಹುದು, ಬಹುಭಾಷೆಯ ಮೇಲಿನ ಹಿಡಿತವು ವ್ಯಾವಹಾರಿಕ ಮತ್ತು ಉದ್ಯೋಗ ದೃಷ್ಟಿಯಿಂದ ಪ್ರಸ್ತುತ ಸನ್ನಿವೇಶದಲ್ಲಿ ಅನಿವಾರ್ಯ, ಪ್ರಸ್ತುತ ವಿದ್ಯಾರ್ಥಿಗಳಿಗೆ ತಮ್ಮ ಪದವಿ ಶಿಕ್ಷಣದೊಂದಿಗೆ ಸರಳವಾಗಿ ಇಂಗ್ಲೀಷ್ ಮಾತನಾಡಲು ಕಲಿಯುವ ಅವಕಾಶವನ್ನು ಉಚಿತವಾಗಿ ಪ್ರತ್ಯೇಕ ತರಗತಿಗಳ ಮೂಲಕ ನೀಡುತ್ತಿರುವುದು ಔಚಿತ್ಯ ಮತ್ತು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಸಂಪತ್ ಪಕ್ಕಳ ರವರು, ವಿದ್ಯಾರ್ಥಿಗಳಿಗೆ ತಮ್ಮಶಿಕ್ಷಣದ ಜೊತೆಗೆ ಸರಳವಾಗಿ ಮತ್ತು ಸುಲಭ ರೀತಿಯಲ್ಲಿ ಇಂಗ್ಲೀಷ್ ಮಾತನಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಲಭ್ಯವಾಗುವ ಅವಕಾಶಗಳನ್ನು ಬಳಸಿಕೊಂಡು ಸಂವಹನ ತೊಡಕುಗಳನ್ನು ನಿವಾರಿಸಿ ಇಂಗಿಷ್ ಭಾಷಾ ಪ್ರಾವೀಣ್ಯತೆ ಪಡೆಯಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾದ ರಶ್ಮಿ ಪ್ರಾಸ್ತಾವಿಕವಾಗಿ ಭಾಷಣ ಮಾಡಿ ಅತಿಥಿಗಳನ್ನು ಸ್ವಾಗತಿಸಿದರು. ವಿಭಾಗದ ಉಪನ್ಯಾಸಕಿ ದೀಪ್ತಿ ಎಸಿ ಸಂಚಾಲಕರು ಇಂಗ್ಲಿಷ್ ಸಂಘ ಉದ್ಘಾಟಕರ ಕಿರುಪರಿಚಯ ನೀಡಿದರು. ದ್ವಿತೀಯ ಫ್ಯಾಷನ್ಡಿಸೈನ್ವಿಭಾಗದ ವಿದ್ಯಾರ್ಥಿನಿಯಾರಾದ ಪ್ರಕೃತಿ ಪ್ರಾರ್ಥನೆ ಹಾಡಿ , ಜೆನ್ನಿಫರ್ಡಿಸೋಜ ಧನ್ಯವಾದಗೈದರು.

Advertisement
Previous Post

ಮಾಣಿ : ಈದ್ ಮಿಲಾದ್ ಮೆರವಣಿಗೆ : ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು!

Next Post

ಪೆರುವಾಯಿ ಶಕ್ತೀ ಕೇಂದ್ರದ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ನಿಯುಕ್ತಿ

OtherNews

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!
Featured

February 25, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
Featured

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!
Featured

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026
ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!
Featured

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

Leave a Reply Cancel reply

Your email address will not be published. Required fields are marked *

Recent News

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page