Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

    ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

    ಪುತ್ತೂರು : ಕಾಲೇಜು ವಿದ್ಯಾರ್ಥಿಗೆ ಹಲ್ಲೆ : ಪ್ರಕರಣ ದಾಖಲು..!!

    ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ತಾಯಿಗೆ ಬೈಕ್‌ನಿಂದ ಗುದ್ದಿದ ಆರೋಪಿ ಮಗನ ವಿರುದ್ಧ ಪ್ರಕರಣ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

September 18, 2024
in ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ :  ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಪಿಎಲ್‌ ಕಂಪೆನಿ ಆರಂಭಿಸಲು ಜಮೀನು ಬಿಟ್ಟುಕೊಟ್ಟು ಪಿಡಿಎಫ್‌ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ115 ಮಂದಿ ಜಿಎಂಪಿಎಲ್‌ (ಗೈಲ್‌ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸೂಚನೆ ಮೇರೆಗೆ ಜಿಎಂಪಿಎಲ್‌ ಕಂಪೆನಿ ಒಪ್ಪಿದೆ. ಆ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಜೆಬಿಎಫ್‌ ಪಿಡಿಎಫ್‌ ಉದ್ಯೋಗಸ್ಥರ ಸಮಸ್ಯೆಯನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಬಗೆಹರಿಸಿದ್ದಾರೆ.

Advertisement
Advertisement

ಈ ಸಂಬಂಧ ಸಂಸದರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಗೈಲ್‌ ಇಂಡಿಯಾದ ನಿರ್ದೇಶಕ ಹಾಗೂ ಜಿಎಂಪಿಎಲ್‌ ಅಧ್ಯಕ್ಷ ಆಯುಶ್‌ ಗುಪ್ತಾ, ಜಿಎಂಪಿಎಲ್‌ಗೆ ಜೆಬಿಎಫ್‌ಪಿಎಲ್‌ ಪಿಡಿಎಫ್‌ ಸಮಸ್ಯೆ ಬಗ್ಗೆ ಮನವಿ ಬಂದಿದ್ದು, ಅದನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುತ್ತಿದೆ. ಸೆ.30ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ. ಚೌಟ ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದಾಗಿ ಇದು ಸಾಧ್ಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

“ಮಂಗಳೂರು ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್‌)ದ ಜೆಬಿಎಫ್‌ ಪಿಡಿಎಫ್‌ ಉದ್ಯೋಗಸ್ಥರ ಸಮಸ್ಯೆಗೆ ಸ್ಪಂದಿಸಿ ಜಿಎಂಪಿಎಲ್‌ ಮೂಲಕ ಅದನ್ನು ಬಗೆಹರಿಸುತ್ತಿರುವುದಾಗಿ ಪತ್ರ ಬಂದಿದೆ. ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವಂತೆ ಕಳೆದ ತಿಂಗಳು ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಸಚಿವರು, ನಮ್ಮ ಮನವಿಗೆ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಪಂಕಜ್‌ ಜೈನ್‌, ಗೈಲ್‌ ಸಿಎಂಡಿ ಸಂದೀಪ್‌ ಗುಪ್ತಾ ಹಾಗೂ ಜಿಎಂಪಿಎಲ್‌ ಅಧ್ಯಕ್ಷ ಆಯುಶ್‌ ಗುಪ್ತಾ ಅವರೊಂದಿಗೆ ಸಭೆ ನಡೆಸಿದ್ದರು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

Previous Post

ವಿಟ್ಲ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು!

Next Post

ಪಿಎಸ್‌ಐ, ಕೆಸೆಟ್, ವಿಎಒ ಸೇರಿ ಹಲವು ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ!

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

Leave a Reply Cancel reply

Your email address will not be published. Required fields are marked *

Recent News

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026
ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

April 24, 2026
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

April 24, 2026
ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

April 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page