Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ರಾಜ್ಯದೆಲ್ಲೆಡೆ ತಗ್ಗಿದ ಮಳೆ ; ಹೆಚ್ಚಿದ ತಾಪಮಾನ!

September 18, 2024
in ರಾಜ್ಯ
0
ರಾಜ್ಯದೆಲ್ಲೆಡೆ ತಗ್ಗಿದ ಮಳೆ ; ಹೆಚ್ಚಿದ ತಾಪಮಾನ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಪ್ರಮಾಣ ತಗ್ಗಿ ಮತ್ತೆ ಬೇಗೆಯ ಅನುಭವ ಉಂಟಾಗುತ್ತಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಿತಿಗಿಂತ ಹೆಚ್ಚಿನ ಗರಿಷ್ಠ ತಾಪಮಾನ ದಾಖಲಾಗಿದೆ.

Advertisement
Advertisement
Advertisement

ಕರ್ನಾಟಕದಲ್ಲಿ ಸೆಪ್ಟೆಂಬರ್‌ನಲ್ಲಿ ಕಳೆದ ಕೆಲವು ವರ್ಷಗಳಿಂದ ವರ್ಷಧಾರೆ ಸುರಿದು ಚಳಿಯ ವಾತಾವರಣ ಇರುತ್ತಿತ್ತು. ಆದರೆ, ಈ ಬಾರಿ ಸೆಪ್ಟೆಂಬರ್‌ನಲ್ಲಿ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನವು ಏರಿಕೆಯಾಗಿದೆ. ಪರಿಣಾಮ ಬೇಗೆಯ ವಾತಾವರಣ ಉಂಟಾಗುತ್ತಿದೆ. ತಾಪಮಾನವು ಇನ್ನಷ್ಟು ಹೆಚ್ಚಾಗುವ ಲಕ್ಷಣ ಗೋಚರಿಸಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ

ಭೂಮಿಯಲ್ಲಿ ತೇವಾಂಶ ಕಡಿಮೆಯಾದರೆ ಗಾಳಿಯಲ್ಲಿ ನೀರಿನ ಅಂಶವಿಲ್ಲದೆ ತಾಪಮಾನ ಕಡಿಮೆಯಾಗುತ್ತದೆ. ಆದರೆ, ಈ ಹವಾಮಾನದ ವಾತಾವರಣ ಇಲ್ಲದಿರುವುದರಿಂದ ಬೇಗೆ ಉಂಟಾಗುತ್ತಿದೆ. ಬಂಗಾಳ ಉಪಸಾಗರದಲ್ಲಿ ಟ್ರಫ್ ಉಂಟಾದರೆ ಅದು ಉತ್ತರ ಕರ್ನಾಟಕದ ಬಹುತೇಕ ಭಾಗಗಳಿಗೆ ಮಳೆಯಾಗುತ್ತದೆ.
ಬಂಗಾಳ ಉಪಸಾಗರದಲ್ಲಿ ಲೋಫ್ರೆಜರ್‌ ಉಂಟಾಗಿ ಅವುಗಳ ಪ್ರಭಾವದಿಂದ ಉತ್ತರ ಕರ್ನಾಟಕದ ಕಡೆಗೆ ಹೆಚ್ಚಿನ ಗಾಳಿ ಬೀಸಿದರೆ ಈ ಭಾಗಗಳಲ್ಲೂ ಮಳೆಯಾಗುತ್ತದೆ. ಮಳೆಯಾದರೆ ತಾಪಮಾನ ಕೊಂಚ ಇಳಿಕೆಯಾಗಲಿದೆ.

Advertisement

ಬೆಂಗಳೂರಿನಲ್ಲಿ 1.3 ಡಿ.ಸೆ., ಹಾಸನದಲ್ಲಿ 5.7, ಮೈಸೂರು 2.7, ಮಂಡ್ಯ 2.6, ದಾವಣಗೆರೆ 2.8, ಕೊಪ್ಪಳ 2.8, ಮಂಗಳೂರು 1.6, ಬಾಗಲಕೋಟೆ 1.9, ಹಾವೇರಿ 1.9, ಕಾರವಾರ 2.7, ವಿಜಯಪುರ 0.8, ಧಾರವಾಡದಲ್ಲಿ 0.5 ಡಿ.ಸೆ. ಗರಿಷ್ಠ ತಾಪಮಾನವು ಮಿತಿಗಿಂತ ಹೆಚ್ಚಳವಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ವಿಜಯಪುರ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Previous Post

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಾರ್ತಿಕಪೂಜೆ, ವಿಶೇಷ ಪ್ರಾರ್ಥನೆ

Next Post

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಉದ್ಘಾಟನೆ

OtherNews

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.