Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ!

September 18, 2024
in ರಾಜಕೀಯ, ರಾಷ್ಟ್ರೀಯ
0
ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ನವದೆಹಲಿ : ಒಂದು ದೇಶ ಒಂದು ಚುನಾವಣೆ ಮಸೂದೆ ಮುಂದಿನ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಇಂದು ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಪ್ರಸ್ತಾವಿತ ಮಸೂದೆಗೆ ಒಪ್ಪಿಗೆ ನೀಡಿದೆ.

Advertisement

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ವರ್ಷದ ಮಾರ್ಚ್‌ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. ಈ ವರದಿಗೆ ಸಂಪುಟ ಅನುಮೋದನೆ ನೀಡಿದೆ.

Advertisement

191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಯನ್ನು ಸಂಗ್ರಹಿಸಿತ್ತು.

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.

ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ. ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್., ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು.

Previous Post

ಅಂಕಲ್-ಆಂಟಿ ಒನ್ ಡೇ ಲವ್ ಸ್ಟೋರಿ : ವಿಲನ್ ಆದ ಮಹಿಳೆಯ ಸ್ನೇಹಿತ

Next Post

ವಾಹನ ಸವಾರರಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​ : ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅವಧಿ ವಿಸ್ತರಣೆ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.