Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಕಲ್ಲುತೂರಾಟ : ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!

September 20, 2024
in ರಾಜ್ಯ, ರಾಷ್ಟ್ರೀಯ
0
ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಕಲ್ಲುತೂರಾಟ  : ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಾವಣಗೆರೆ : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣದಿಂದಾಗಿ ದಾವಣಗೆರೆ ನಗರ ಬೂದಿ ಮುಚ್ಚಿದ ಕೆಂಡದಂತಾಗಿದೆ.

Advertisement
Advertisement
Advertisement

ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣ ಮನೆ ಮಾಡಿದ್ದು, ಕಲ್ಲು ತೂರಾಟ ನಡೆದ ಇಮಾಂನಗರದಲ್ಲಿ ರಸ್ತೆಯೂದ್ದಕ್ಕು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್ ಪೊಲೀಸ್ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಾತ್ರಿಯಿಡೀ ನಿದ್ರೆಗಟ್ಟು ಗಸ್ತು ನಡೆಸಿವೆ. ಮತ್ತೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ದಾವಣಗೆರೆ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತರಲು ಮುಂದಾಗಿದ್ದಾರೆ.

Advertisement

ಘಟನೆಯಿಂದಾಗಿ ಬೆಳ್ಳಂಬೆಳಗ್ಗೆ ಜನಜಂಗುಲಿಯಿಂದ ತುಂಬಿರ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಖಾಲಿಖಾಲಿಯಾಗಿದ್ದು, ಬಿಕೊ ಎನ್ನುತ್ತಿವೆ. ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳನ್ನು ನಿಲ್ಲಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರ್ತಿದ್ದು, ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Advertisement

ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆಸಿದ್ದು, ಏಕಾಏಕಿ ಮೆರವಣೆಗೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್ ರಸ್ತೆ, ಹಂಸಬಾವಿ ಸರ್ಕಲ್, ಕೆಆರ್ ಮಾರ್ಕೇಟ್ ಸೇರಿದಂತೆ ಬಂಬೂ ಬಜಾರ್ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ. ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಕಿಡಿಗೇಡಿಗಳು ಕಲ್ಲು ತೂರಾಟ ಮುಂದುವರಿಸಿದ್ದು, ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಕೂಡ ಕಲ್ಲಿನಿಂದ ರಕ್ಷಿಸಿಕೊಳ್ಳಲು ಬೋರ್ಡ್ ಹಿಡಿದುಕೊಂಡು ತಿರುಗಾಡುವಂತಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸುತ್ತಲೇ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡಗಳಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪುಂಡರ ಕಲ್ಲು ತೂರಾಟಕ್ಕೆ ಮಟ್ಟಿಕಲ್ಲು ನಿವಾಸಿಗಳು ದೊಣ್ಣೆ ಹಿಡಿದು ಓಡಿಸಿಕೊಂಡು ಹೋಗಿದ್ದಾರೆ.

60 ರಿಂದ 70 ಯುವಕರ ಗುಂಪು ಮಟ್ಟಿಕಲ್ಲು, ಅನೆಕೊಂಡದ ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದು, ಜೊತೆಗೆ ಮನೆ ಮುಂಭಾಗದಲ್ಲಿ ಇರುವ ವಾಹನಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೆ ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದಾಗಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಇದುವರೆಗೂ ಎರಡು ಕಡೆಯಿಂದ 20ಕ್ಕೂ ಹೆಚ್ಚು ಜನರನ್ನು ಸೆರೆಹಿಡಿದಿದ್ದಾರೆ. ಇಡೀ ರಾತ್ರಿ ಹಳೇ ದಾವಣಗೆರೆಯನ್ನು ಪೊಲೀಸರು ಗಸ್ತು ಹೊಡೆದಿದ್ದಾರೆ. ಬೆಳ್ಳಂಬೆಳಿಗ್ಗೆ ಜನಜಂಗುಳಿಯಿಂದ ತುಂಬಿರುತ್ತಿದ್ದ ರಸ್ತೆಗಳು ಖಾಲಿಯಾಗಿದ್ದು, ಬಿಕೊ ಎನ್ನುತ್ತಿವೆ. ಹಾಲು ಖರೀದಿಸಲು ಕೂಡ ಅರಳಿಮರ ಸರ್ಕಲ್ ಜನ ಮನೆಯಿಂದ ಹೊರಬರುತ್ತಿಲ್ಲ. ಒಟ್ಟಿನಲ್ಲಿ ದಾವಣಗೆರೆಯ ಇಮಾಂನಗರ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.

Previous Post

ಬೆಳ್ತಂಗಡಿ : ಕಾಡಿನಲ್ಲಿ ದಂಪತಿ ಆತ್ಮಹತ್ಯೆ!

Next Post

ತಿರುಪತಿ ಲಡ್ಡಿಗೆ ದನದ ಕೊಬ್ಬು ಮೀನಿನೆಣ್ಣೆ : ವಿ.ಹಿಂ.ಪ. ಖಂಡನೆ ; ಕಠಿಣ ಶಿಕ್ಷೆಗೆ ಆಗ್ರಹ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.