ವಿಟ್ಲ : ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.21 ರಂದು ನಡೆಯಲಿದೆ.
ವಿಟ್ಲ ಪೊನ್ನೊಟ್ಟುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್. ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.