Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ!

September 20, 2024
in Featured, ಬಂಟ್ವಾಳ
0
ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವವಧಿ ಶಿಕ್ಷೆ ನೀಡಿ ಆದೇಶಿಸಿದೆ.

Advertisement
Advertisement
Advertisement

ದಿನಾಂಕ 11-05-2022 ರಂದು ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ ನಾಯ್ಕ ರವರಿಗೆ ಯಾವುದೋ ವಿಷಯದಿಂದ ಮಾತಿಗೆ ಮಾತು ಬೆಳೆದು ಐತ್ತಪ್ಪ ನಾಯ್ಕನು ತನ್ನ ತಮ್ಮನಾದ ಬಾಳಪ್ಪ ನಾಯ್ಕನನ್ನು ಕೊಲ್ಲುವ ಉದ್ದೇಶದಿಂದ ಬಾಳಪ್ಪ ನಾಯ್ಕನ ತಲೆಗೆ ಹಾಗೂ ಇತರ ಭಾಗಗಳಿಗೆ ಮರದ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ತನಿಖಾಧಿಕಾರಿಯಾದ ನಾಗರಾಜ್ ಹೆಚ್ ಇ ಅವರ ನೇತೃತ್ವದಲ್ಲಿ ತನಿಖೆಯನ್ನು ನಡೆಸಿ, ಆರೋಪಿಯನ್ನು ಬಂಧಿಸಿದ್ದರು.

Advertisement
Advertisement

ಬಳಿಕ ಅವರ ನೇತೃತ್ವದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ದಿನಾಂಕ:20-07-2022 ರಂದು ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿತ್ತು.

ಸಾಕ್ಷಿದಾರರನ್ನು ಸೂಕ್ತ ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣವನ್ನು ಶಿಕ್ಷೆಯಾಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ನ್ಯಾಯಾಲಯದಲ್ಲಿ ಸರಕಾರಿ ಅಭಿಯೋಜಕ ಹರಿಶ್ಚಂದ್ರ ಉದ್ಯಾವರ ಅವರು ಪ್ರಕರಣದ ಬಗ್ಗೆ ವಾದವನ್ನು ಮಂಡಿಸಿದ್ದರು.

ಮಂಗಳೂರು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ನ್ಯಾಯಾಧೀಶರಾದ ಸುನೀತಾ ಎಸ್ ಜಿ ಅವರು ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ಮತ್ತು 50000 ರೂ.ದಂಡ ವಿಧಿಸಿದ್ದಾರೆ.

Advertisement
Previous Post

ವಾಕಿಂಗ್ ಮಾಡ್ತಿದ್ದ ಮೂವರ ಮೇಲೆ ಹರಿದ ಲಾರಿ ; ಇಬ್ಬರು ಸಾವು!

Next Post

ಮಂಗಳೂರು : ಬೈಕ್ ಸ್ಕಿಡ್ : ಕಾಲೇಜು ವಿದ್ಯಾರ್ಥಿ ಮೃತ್ಯು!

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page