Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಕತ್ತಲಾಗ್ತಿದ್ದಂತೆ ಗ್ರಾಮದಲ್ಲಿ ಆವರಿಸುತ್ತೆ ಆತಂಕ : ಮನೆ ಬಾಗಿಲು ಬಡಿಯುವ ಕಿಡಿಗೇಡಿಗಳು

September 21, 2024
in ಸುಳ್ಯ
0
ಕತ್ತಲಾಗ್ತಿದ್ದಂತೆ ಗ್ರಾಮದಲ್ಲಿ ಆವರಿಸುತ್ತೆ ಆತಂಕ : ಮನೆ ಬಾಗಿಲು ಬಡಿಯುವ ಕಿಡಿಗೇಡಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನರಗನಹಳ್ಳಿ ಎನ್ನುವ ಈ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಪುಂಡರ ಹಾವಳಿ ಹೆಚ್ಚಾಗಿದೆ.

Advertisement
Advertisement
Advertisement

ದಿನಪೂರ್ತಿ ಹೊಲದಲ್ಲಿ ಕೆಲಸ, ಜಾನುವಾರುಗಳ ಆರೈಕೆ ಎಂದು ಕೆಲಸ ಮಾಡಿ ಮನೆಗೆ ಬರುವ ಜನರು ನಿದ್ದೆಗೆ ಜಾರುತ್ತಿದ್ದಂತೆ ಮನೆ ಬಳಿಗೆ ಬರುವ ಪುಂಡರು, ಬಾಗಿಲುಗಳನ್ನ ಬಡೆದು ಪರಾರಿ ಆಗುತ್ತಿದ್ದಾರಂತೆ. ಇದೇ ರೀತಿ ಕಳೆದ ಮೂರು ದಿನಗಳ ಹಿಂದೆ ಮಹಿಳೆಯೊಬ್ಬರು ತಡರಾತ್ರಿ ಶೌಚಕ್ಕೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಕಿಡಿಗೇಡಿಗಳು, ಆಕೆಯ ಬಾಯಿ ಮುಚ್ಚಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದು, ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಆದ್ರೆ, ಮಹಿಳೆ ಸರಗಳ್ಳತನ ಮಾಡಲು ಬಿಡದಿದಕ್ಕೆ ಹಲ್ಲೆ ನಡೆಸಿ, ನಂತರ ಆಕೆಯ ಬಟ್ಟೆಗಳನ್ನ ಹರಿದು ಪ್ರಜ್ಞೆ ತಪ್ಪಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಮಹಿಳೆಯನ್ನ ಕುಟುಂಬಸ್ಥರು ಆಸ್ವತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದು, ನಂತರ ಕಿಡಿಗೇಡಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಗ್ರಾಮದಲ್ಲಿ ರಾತ್ರಿ ವೇಳೆ ಬೀದಿ ದೀಪಗಳಿಲ್ಲದ ಕಾರಣ ಅಪರಿಚಿತರು ಯಾರು ಎನ್ನುವುದು ಗೊತ್ತಾಗಿಲ್ಲ. ಈ ಹಿನ್ನಲೆ ಗ್ರಾಮಸ್ಥರೆಲ್ಲರೂ ರಾತ್ರಿ ವೇಳೆ ಬಾಗಿಲು ಬಡಿಯುವ ಖದೀಮರ ಹೆಡೆಮುರಿ ಕಟ್ಟಲು ಮುಂದಾಗಿದ್ದಾರೆ. ಹೀಗಾಗಿ ಕಳೆದ ರಾತ್ರಿ ಗ್ರಾಮಕ್ಕೆ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತರು ಬಾಗಿಲು ಬಡಿಯುತ್ತಿದ್ದಂತೆ ಹಿಡಿಯಲು ಮುಂದಾಗಿದ್ದು, ಅವರು ಬೈಕ್​ ಗ್ರಾಮದಲ್ಲೆ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬಳಿಕ ಗ್ರಾಮಸ್ಥರು ಬೈಕ್ ಸಮೇತ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

Advertisement

Previous Post

ಈ ಗ್ರಾಮದಲ್ಲಿದೆ ವಿಶಿಷ್ಟ ಸಂಪ್ರದಾಯ : ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!

Next Post

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ ; ಎಂದಿನಿಂದ ರಜೆ?

OtherNews

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!
ಸುಳ್ಯ

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

July 24, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

July 23, 2026
JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!
ಸುಳ್ಯ

JOB OFFER | ಸ್ವಾತಿ ಆಕೃತಿ ವೆಲ್‌ನೆಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ..!

July 23, 2026
ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!
ಸುಳ್ಯ

ಕಾರು ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!!

July 23, 2026
ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!
ಸುಳ್ಯ

ಸುಳ್ಯ: ಫಾತಿಮತ್ ನಿಶಾನ ಸಾವು ಪ್ರಕರಣ: ಮಾವ, ಅತ್ತೆ, ನಾದಿನಿಯ ಬಂಧನ..!!

July 22, 2026
ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ
ಸುಳ್ಯ

ಸುಳ್ಯ: ವಾಹನಗಳ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು; 5 ಬ್ಯಾಟರಿಗಳ ಸ್ವಾಧೀನ

July 22, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.